newsics.com ಬೆಂಗಳೂರು: ಮಹಿಳೆಯರಲ್ಲಿ ಹೆಚ್ಚುತ್ತಿರುವ ಹೃದಯಾಘಾತಕ್ಕೆ ಗಂಭೀರವಾದ ಕಾರಣವೊಂದನ್ನು ಜಯದೇವ ಆಸ್ಪತ್ರೆಯ ತಜ್ಞರು ಪತ್ತೆಹಚ್ಚಿದ್ದಾರೆ. ಮಹಿಳೆಯರಲ್ಲಿ ಹೆಚ್ಚುತ್ತಿರುವ ಹೃದಯಾಘಾತ ಪ್ರಕರಣಗಳ ಬಗ್ಗೆ ಅಧ್ಯಯನ ನಡೆಸಿ ವರದಿ ಸಿದ್ಧಪಡಿಸಿರುವ ತಜ್ಞರು, ಅದನ್ನು ಸರ್ಕಾರಕ್ಕೆ ಸಲ್ಲಿಸಲು ಸಿದ್ಧತೆ ನಡೆಸಿದ್ದಾರೆ. ಈ ವರದಿಯಲ್ಲಿ ಆಘಾತಕಾರಿ ಅಂಶವೊಂದು ಬೆಳಕಿಗೆ ಬಂದಿದೆ. ಸುಲಭವಾಗಿ ಸಿಗುತ್ತದೆ ಎಂದು ಸ್ತ್ರೀಯರು ತೆಗೆದುಕೊಳ್ಳುವ ಗರ್ಭನಿರೋಧಕ ಮಾತ್ರೆ ಕೂಡ ಜೀವಕ್ಕೆ ಕುತ್ತು ತರಬಹುದು. ಈ ಗುಳಿಗೆ ಸೇವನೆ ಕೂಡ ಮಹಿಳೆಯರಲ್ಲಿ ಹೃದಯಾಘಾತಕ್ಕೆ ಕಾರಣವಾಗುತ್ತಿದೆ ಎಂದು ಜಯದೇವ ತಜ್ಞರು ಅಧ್ಯಯನದಲ್ಲಿ ಕಂಡುಕೊಂಡಿದ್ದಾರೆ … Continue reading Dangerous birth control pills ಹುಷಾರು ಮಹಿಳೆಯರೆ, ಗರ್ಭನಿರೋಧಕ ಮಾತ್ರೆ ಬಳಸಿದರೆ ಜೀವವೇ ಹೋದೀತು, ಬೆಚ್ಚಿಬೀಳಿಸುವ ಜಯದೇವ ಆಸ್ಪತ್ರೆ ವರದಿ
Copy and paste this URL into your WordPress site to embed
Copy and paste this code into your site to embed