Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಗಾಳಿಯಲ್ಲಿ ಗುಂಡು ಹಾರಿಸಿ ಸಂಭ್ರಮಿಸಿದ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಪುತ್ರ – ಸುಮೋಟೋ ಕೇಸ್ ದಾಖಲು
ಕರ್ನಾಟಕ

ಗಾಳಿಯಲ್ಲಿ ಗುಂಡು ಹಾರಿಸಿ ಸಂಭ್ರಮಿಸಿದ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಪುತ್ರ – ಸುಮೋಟೋ ಕೇಸ್ ದಾಖಲು

Share
0 Min Read
SHARE

newsics.com

ಬೆಳಗಾವಿ: ಪೊಲೀಸರ ಎದುರೇ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಪುತ್ರ ಸಂತೋಷ್ ಜಾರಕಿಹೊಳಿ ಸಾರ್ವಜನಿಕವಾಗಿ ಗಾಳಿಯಲ್ಲಿ ಗುಂಡು ಹಾರಿಸಿ ಹಾರಿಸಿದ್ದಾರೆ.

ಬೆಳಗಾವಿ ಜಿಲ್ಲೆಯ ಗೋಕಾ‍ಕ್ ನ ಲಕ್ಷ್ಮೀದೇವಿ ಜಾತ್ರೆಯಲ್ಲಿ ಘಟನೆ ನಡೆದಿದೆ.

ಸಾವಿರಾರು ಜನರು ಸೇರಿದ್ದ ಜಾತ್ರೆಯಲ್ಲಿ ಸಂತೋಷ್ ಮೊಂಡಾಟ ಮೆರೆದಿದ್ದು, ವ್ಯಾಪಕ ಟೀಕೆಗೆ ಕಾರಣವಾಗಿದೆ.ಹೀಗಾಗಿ ರಮೇಶ್​​ ಜಾರಕಿಹೊಳಿ ಪುತ್ರ ಸಂತೋಷ ಜಾರಕಿಹೊಳಿ ವಿರುದ್ಧ ಗೋಕಾಕ್ ಶಹರ ಪೊಲೀಸ್ ಠಾಣೆಯಲ್ಲಿ ಸುಮೋಟೋ ಕೇಸ್ ದಾಖಲಿಸಿದ್ದಾರೆ.

Share This Article
Facebook Twitter Copy Link Print
Previous Article ಪತ್ನಿ ಗರ್ಭಿಣಿಯಾದಳೆಂದು ಹತ್ಯೆಗೈದ ಪತಿ
Next Article Sigandoor Bridge ಸಿಗಂದೂರು ಸೇತುವೆ ಲೋಕಾರ್ಪಣೆ ದಿನಾಂಕ ಫಿಕ್ಸ್

Popular Posts

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read

ಚಲಿಸುತ್ತಿರುವ ಬೈಕ್ ಮೇಲೆಯೇ ಲ್ಯಾಪ್ ಟಾಪ್ ಇಟ್ಕೊಂಡು ಕೆಲಸ ಮಾಡಿದ ಯುವಕ : ವೈರಲ್ ವಿಡಿಯೋ ನೋಡಿ

1 Min Read

ಬೆಂಗಳೂರಿನ ನಿರ್ಜನ ಹೆದ್ದಾರಿಯಲ್ಲಿ ಅರ್ಧರಾತ್ರಿ ಪ್ರತ್ಯಕ್ಷವಾದ ಆ ಮಗು! ಮುಂದೇನಾಯ್ತು?

2 Min Read

ಸುಲಭ ಹಣದ ಆಸೆಗೆ ಬಿದ್ದು ನಿಮ್ಮ ಬ್ಯಾಂಕ್ ಖಾತೆಯನ್ನು ಇತರರಿಗೆ ನೀಡುತ್ತಿದ್ದೀರಾ? ಹಾಗಾದರೆ ಎಚ್ಚರ!

1 Min Read

You Might Also Like

ಕರ್ನಾಟಕದೇಶಪ್ರಮುಖ

ಹೆಲ್ತಿ ಜಾಹೀರಾತುಗಳಿಗೆ ಬ್ರೇಕ್: 8 ಪ್ರಮುಖ ಫುಡ್ ಬ್ರ್ಯಾಂಡ್‌ಗಳಿಗೆ ಎಫ್‌ಎಸ್‌ಎಸ್‌ಎಐ ಶಾಕ್!

2 Min Read
ಕರ್ನಾಟಕಪ್ರಮುಖ

ಗುಟ್ಟಾಗಿಯೇ ಮದ್ವೆ, ಸಂಸಾರ… ಆದ್ರೂ ಯುವತಿ ಹೆಣ ಉರುಳಿಸಿದ ಪ್ರಿಯಕರ! ಏನು ಕಾರಣ?

2 Min Read
ಕರ್ನಾಟಕಪ್ರಮುಖ

Gruhalakshmi Scheme ಗೃಹಲಕ್ಷ್ಮಿ, ಗೃಹಜ್ಯೋತಿಗೆ ಹೊಸ ಅರ್ಜಿ ಸಲ್ಲಿಸೋದು ಹೇಗೆ? ಯಾವ ದಾಖಲೆಗಳನ್ನ ಕೊಡ್ಬೇಕು?

2 Min Read
ಕರ್ನಾಟಕಪ್ರಮುಖ

ಮೂರು ತಿಂಗಳ ಮಗು, ಪತ್ನಿಗೆ ವಿಷ ಕುಡಿಸಿ ವ್ಯಕ್ತಿ ಆತ್ಮಹ*ತ್ಯೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?