Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಗೇಟ್ ಬಳಿ ಕಾದು ಕುಳಿತು ಗುಂಡು ಹಾರಿಸಿ ಉದ್ಯಮಿ ‘ಗೋಪಾಲ್ ಖೇಮ್ಕಾ’ ಹತ್ಯೆ; ವಿಡಿಯೋ ನೋಡಿ
ದೇಶಪ್ರಮುಖವೈರಲ್

ಗೇಟ್ ಬಳಿ ಕಾದು ಕುಳಿತು ಗುಂಡು ಹಾರಿಸಿ ಉದ್ಯಮಿ ‘ಗೋಪಾಲ್ ಖೇಮ್ಕಾ’ ಹತ್ಯೆ; ವಿಡಿಯೋ ನೋಡಿ

Share
1 Min Read
SHARE

newsics.com

ಬಿಹಾರ : ಉದ್ಯಮಿ ‘ಗೋಪಾಲ್ ಖೇಮ್ಕಾ’ ಹತ್ಯೆಯ ಭಯಾನಕ ವೀಡಿಯೋ ವೈರಲ್ ಆಗಿದೆ. ಗೋಪಾಲ್ ಖೇಮ್ಕಾ’ ಬರುವುದನ್ನೇ ಗೇಟ್ ಬಳಿ ಕಾದು ಕುಳಿತ ದುಷ್ಕರ್ಮಿ ಅವರು ಬರುತ್ತಿದ್ದಂತೆ ಗುಂಡು ಹಾರಿಸಿ ಎಸ್ಕೇಪ್ ಆಗಿದ್ದಾನೆ.

ನಿನ್ನೆ ರಾತ್ರಿ ಬಿಜೆಪಿ ನಾಯಕ ಮತ್ತು ಉದ್ಯಮಿ ಗೋಪಾಲ್ ಖೇಮ್ಕಾ ಅವರನ್ನು ಪಾಟ್ನಾದ ಅವರ ನಿವಾಸದ ಹೊರಗೆ ಗುಂಡಿಕ್ಕಿ ಕೊಂದ ಹಾಕಿದ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಕಪ್ಪು ಹೆಲ್ಮೆಟ್ ಮತ್ತು ನೀಲಿ ಶರ್ಟ್ ಧರಿಸಿದ ಬೈಕ್ನಲ್ಲಿ ಬಂದ ವ್ಯಕ್ತಿಯೊಬ್ಬ ಖೇಮ್ಕಾ ಅವರ ನಿವಾಸದ ಮುಖ್ಯ ದ್ವಾರದಲ್ಲಿ ಕಾಯುತ್ತಿರುವುದು ಕಂಡುಬಂದಿದೆ. ಉದ್ಯಮಿಯ ಕಾರು, ಪ್ರವೇಶದ್ವಾರಕ್ಕೆ ಬಂದು ನಿಂತಿದೆ. ಗೇಟ್ ಬಂದ್ ಆಗಿದ್ದರಿಂದ ದುಷ್ಕರ್ಮಿ ಅವಕಾಶವನ್ನು ಪಡೆದುಕೊಂಡು ಚಾಲಕನ ಸೀಟಿನಲ್ಲಿ ಕುಳಿತಿದ್ದ ಖೇಮ್ಕಾ ಮೇಲೆ ಗುಂಡು ಹಾರಿಸಿದ್ದಾನೆ. ಬಳಿಕ ಸ್ಥಳದಿಂದ ಪರಾರಿಯಾಗಿದ್ದಾನೆ. ಖೇಮ್ಕಾ ಕಾರಿನ ಹಿಂದೆ ಇದ್ದ ಎರಡನೇ ಕಾರಿನ ಪುರುಷ ಮತ್ತು ಮಹಿಳೆ ಭಯಭೀತರಾಗಿ ತಮ್ಮ ವಾಹನದಿಂದ ಹೊರಬರುತ್ತಿರುವುದು ಕಂಡುಬಂದಿತು.

https://x.com/PTI_News/status/1941364824543461589?ref_src=twsrc%5Etfw%7Ctwcamp%5Etweetembed%7Ctwterm%5E1941364824543461589%7Ctwgr%5E048a5b70cb1e3b1230e0f49863151850c24ed137%7Ctwcon%5Es1_c10&ref_url=https%3A%2F%2Fapi-news.dailyhunt.in%2F

Sanya Iyer ಮದುವೆ ಬಗ್ಗೆ ನಟಿ ಸಾನ್ಯಾ ಅಯ್ಯರ್ ಹೇಳಿದ್ದೇನು?

TAGGED:Businessman 'Gopal Khemka' shot dead while waiting at the gate; watch video
Share This Article
Facebook Twitter Copy Link Print
Previous Article Sanya Iyer ಮದುವೆ ಬಗ್ಗೆ ನಟಿ ಸಾನ್ಯಾ ಅಯ್ಯರ್ ಹೇಳಿದ್ದೇನು?
Next Article Rashmika Mandanna ಕೊಡವ ಸಮುದಾಯದಿಂದ ಇಂಡಸ್ಟ್ರಿಗೆ ನಾನೇ ಮೊದಲು ಬಂದಿದ್ದು – ರಶ್ಮಿಕಾ ಮಂದಣ್ಣ ಮತ್ತೊಂದು ಯಡವಟ್ಟು

Popular Posts

ಮೂರು ತಿಂಗಳ ಮಗು, ಪತ್ನಿಗೆ ವಿಷ ಕುಡಿಸಿ ವ್ಯಕ್ತಿ ಆತ್ಮಹ*ತ್ಯೆ

1 Min Read

Tanisha Kuppanda ಬಿಗ್‌ ಬಾಸ್‌ನ ತನಿಷಾ‌ ಕುಪ್ಪಂಡಗೆ ಬಾಡಿ ಶೇಮಿಂಗ್

1 Min Read

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

1 Min Read

You Might Also Like

ದೇಶಪ್ರಮುಖವೈರಲ್

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read
ಕರ್ನಾಟಕಪ್ರಮುಖ

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read
ಪ್ರಮುಖಲೈಫ್‌ಸ್ಟೈಲ್

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read
ಪ್ರಮುಖಲೈಫ್‌ಸ್ಟೈಲ್

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read

Social Networks

Facebook-f Instagram Twitter
Welcome Back!

Sign in to your account

Lost your password?