Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ED attaches Ranya Rao’s immovable property ಇಡಿಯಿಂದ ನಟಿ ರನ್ಯಾ ರಾವ್‌ಗೆ ಸೇರಿದ 34.12 ಕೋಟಿ ಮೌಲ್ಯದ ಸ್ಥಿರಾಸ್ತಿ ಮುಟ್ಟುಗೋಲು
ಕರ್ನಾಟಕದೇಶಪ್ರಮುಖ

ED attaches Ranya Rao’s immovable property ಇಡಿಯಿಂದ ನಟಿ ರನ್ಯಾ ರಾವ್‌ಗೆ ಸೇರಿದ 34.12 ಕೋಟಿ ಮೌಲ್ಯದ ಸ್ಥಿರಾಸ್ತಿ ಮುಟ್ಟುಗೋಲು

Share
1 Min Read
SHARE

newsics.com

ಬೆಂಗಳೂರು: ಸುಮಾರು 15 ಕೋಟಿ ರೂಪಾಯಿ ಮೌಲ್ಯದ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧಿತರಾಗಿರುವ ಕನ್ನಡದ ನಟಿ ರನ್ಯಾ ರಾವ್ ಅವರಿಗೆ ಸೇರಿದ 34.12 ಕೋಟಿ ರೂ. ಮೌಲ್ಯದ ಸ್ಥಿರ ಆಸ್ತಿಗಳನ್ನು ಜಾರಿ ನಿರ್ದೇಶನಾಲಯ(ED) ಶುಕ್ರವಾರ ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿದೆ.

ಅಂತಾರಾಷ್ಟ್ರೀಯ ಚಿನ್ನ ಕಳ್ಳಸಾಗಣೆ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ರನ್ಯಾಗೆ ಸೇರಿದ ಬೆಂಗಳೂರು ಮತ್ತು ತುಮಕೂರು ಜಿಲ್ಲೆಗಳಲ್ಲಿರುವ ಆಸ್ತಿಗಳನ್ನು ಜಪ್ತಿ ಮಾಡಲಾಗಿದೆ ಎಂದು ಇಡಿ ಅಧಿಕಾರಿಗಳು ತಿಳಿಸಿದ್ದಾರೆ.

ಬೆಂಗಳೂರಿನ ವಿಕ್ಟೋರಿಯಾ ಲೇಔಟ್ ನಲ್ಲಿರುವ ಮನೆ, ಅರ್ಕಾವತಿ ಲೇಔಟ್ ನಲ್ಲಿರುವ ನಿವೇಶನ, ತುಮಕೂರಿನಲ್ಲಿರುವ ಕೈಗಾರಿಕಾ ನಿವೇಶನ, ಆನೇಕಲ್ ತಾಲೂಕಿನಲ್ಲಿರುವ ಕೃಷಿ ಜಮೀನನ್ನು ಜಪ್ತಿ ಮಾಡಲಾಗಿದೆ.

ಕಳೆದ ಮಾರ್ಚ್ 3ರ ರಾತ್ರಿ ದುಬೈನಿಂದ ಎಮಿರೇಟ್ಸ್ ಏರ್‌ಲೈನ್ಸ್ ವಿಮಾನದಲ್ಲಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ನಟಿಯನ್ನು ಕಂದಾಯ ಗುಪ್ತಚರ ನಿರ್ದೇಶನಾಲಯ(ಡಿಆರ್‌ಐ)ದ ಅಧಿಕಾರಿಗಳು ತಪಾಸಣೆಗೆ ಒಳಪಡಿಸಿದ್ದು, ಈ ವೇಳೆ ನಟಿ ಬಳಿ 14.80 ಕೆಜಿ ಚಿನ್ನ ಪತ್ತೆಯಾಗಿತ್ತು. ತಕ್ಷಣ ನಟಿಯನ್ನು ಬಂಧಿಸಲಾಗಿತ್ತು.

ಈಗ ರನ್ಯಾ ರಾವ್ ಮತ್ತು ಅವರ ಸಹಚರರನ್ನು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಇರಿಸಲಾಗಿದೆ.

ಜಾಮೀನು ನೀಡಲಾಗಿದ್ದರೂ, ರನ್ಯಾ ರಾವ್ ಮತ್ತು ಅವರ ಇಬ್ಬರು ಸಹಚರರಾದ ತರುಣ್ ಕೊಡೂರು ರಾಜು ಹಾಗೂ ಸಾಹಿಲ್ ಸಕರಿಯಾ ಜೈನ್ ಅವರನ್ನು ಕಠಿಣ ವಿದೇಶಿ ವಿನಿಮಯ ನಿಯಂತ್ರಣ ಮತ್ತು ಕಳ್ಳಸಾಗಣೆ ಚಟುವಟಿಕೆಗಳ ತಡೆ ಕಾಯ್ದೆ 1974 ಅಡಿಯಲ್ಲಿ ಬಂಧಿಸಿರುವುದರಿಂದ ನಟಿಯನ್ನು ಜೈಲಿನಿಂದ ಬಿಡುಗಡೆ ಮಾಡಿಲ್ಲ.

Dangerous birth control pills ಹುಷಾರು‌ ಮಹಿಳೆಯರೆ, ಗರ್ಭನಿರೋಧಕ ಮಾತ್ರೆ ಬಳಸಿದರೆ ಜೀವವೇ ಹೋದೀತು, ಬೆಚ್ಚಿಬೀಳಿಸುವ ಜಯದೇವ ಆಸ್ಪತ್ರೆ ವರದಿ

Bluetooth headphones ನೀವು ಬ್ಲೂಟೂತ್ ಹೆಡ್‌ಫೋನ್ ಬಳಸ್ತಿದೀರಾ,‌ ಹುಷಾರಾಗಿರಿ, ಸರ್ಕಾರದ ಎಚ್ಚರಿಕೆ ಏನು? ಈ ಸ್ಟೋರಿ ಓದಿ

Life style ಸುಲಭವಾಗಿ ಕಿಚನ್ ಕ್ಲೀನ್ ಮಾಡಲು ಈ ಟಿಪ್ಸ್ ಟ್ರೈ ಮಾಡಿ

Actress Bhavana Ramanna ಅವಳಿ ಮಕ್ಕಳ ನಿರೀಕ್ಷೆಯಲ್ಲಿರುವ ನಟಿ ಭಾವನಾ ರಾಮಣ್ಣ

ಲೈಂಗಿಕ ತೃಪ್ತಿಗೆ ಈ ಯುವತಿ ಮಾಡಿದ್ದೇನು? : ‘ಎಕ್ಸ್-ರೇ’ ನೋಡಿದ ವೈದ್ಯರೇ ಶಾಕ್

TAGGED:ED attaches immovable property worth Rs 34.12 crore belonging to actress Ranya Rao
Share This Article
Facebook Twitter Copy Link Print
Previous Article Dangerous birth control pills ಹುಷಾರು‌ ಮಹಿಳೆಯರೆ, ಗರ್ಭನಿರೋಧಕ ಮಾತ್ರೆ ಬಳಸಿದರೆ ಜೀವವೇ ಹೋದೀತು, ಬೆಚ್ಚಿಬೀಳಿಸುವ ಜಯದೇವ ಆಸ್ಪತ್ರೆ ವರದಿ
Next Article High Court order ಮುಂದಿನ ವಿಚಾರಣೆವರೆಗೂ ಎಂಎಲ್ಸಿ ರವಿಕುಮಾರ್ ಬಂಧನ ಬೇಡ: ಹೈಕೋರ್ಟ್

Popular Posts

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read

ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!

2 Min Read

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read
ದೇಶಪ್ರಮುಖವೈರಲ್

ಚಲಿಸುತ್ತಿರುವ ಬೈಕ್ ಮೇಲೆಯೇ ಲ್ಯಾಪ್ ಟಾಪ್ ಇಟ್ಕೊಂಡು ಕೆಲಸ ಮಾಡಿದ ಯುವಕ : ವೈರಲ್ ವಿಡಿಯೋ ನೋಡಿ

1 Min Read
ಕರ್ನಾಟಕಪ್ರಮುಖ

ಬೆಂಗಳೂರಿನ ನಿರ್ಜನ ಹೆದ್ದಾರಿಯಲ್ಲಿ ಅರ್ಧರಾತ್ರಿ ಪ್ರತ್ಯಕ್ಷವಾದ ಆ ಮಗು! ಮುಂದೇನಾಯ್ತು?

2 Min Read
ದೇಶಪ್ರಮುಖ

ಸುಲಭ ಹಣದ ಆಸೆಗೆ ಬಿದ್ದು ನಿಮ್ಮ ಬ್ಯಾಂಕ್ ಖಾತೆಯನ್ನು ಇತರರಿಗೆ ನೀಡುತ್ತಿದ್ದೀರಾ? ಹಾಗಾದರೆ ಎಚ್ಚರ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?