Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > Life style ಹೆಣ್ಣು ಮಕ್ಕಳ ಬಗ್ಗೆ ನಿಮಗೆ ಗೊತ್ತಿರದ ಇಂಟ್ರೆಸ್ಟಿಂಗ್ ವಿಷಯಗಳು ಇಲ್ಲಿವೆ…
ಲೈಫ್‌ಸ್ಟೈಲ್

Life style ಹೆಣ್ಣು ಮಕ್ಕಳ ಬಗ್ಗೆ ನಿಮಗೆ ಗೊತ್ತಿರದ ಇಂಟ್ರೆಸ್ಟಿಂಗ್ ವಿಷಯಗಳು ಇಲ್ಲಿವೆ…

Share
2 Min Read
SHARE

newsics.com

ಹೆಣ್ಣು ಎಂದರೆ ಮನೆಯ ಬೆಳಕು. ಹುಟ್ಟಿನಿಂದ ಸಾಯುವ ತನಕ ವಿವಿಧ ಪಾತ್ರಗಳನ್ನು ಸಮರ್ಥವಾಗಿ ನಿಭಾಯಿಸಿಕೊಂಡು ಹೋಗುವವಳು. ಜಗದ ಸೃಷ್ಟಿಕರ್ತೆಯೇ ಅವಳಾಗಿರುವಾಗ ಆಕೆ ಇಲ್ಲದೆ ಜೀವಿಸುವುದು ಕಷ್ಟದಾಯಕ. ಆದರೆ ಇಂದಿನ ದಿನಗಳಲ್ಲಿ ಹೆಣ್ಣು ಮಕ್ಕಳ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದು ಮಾದರಿಯಾಗಿದ್ದಾರೆ.

ಮಹಿಳೆಯರು ಜನ್ಮ ನೀಡುವ ವಿಶೇಷ ಶಕ್ತಿಯೊಂದಿಗೆ ಭೂಮಿಗೆ ಬಂದಿರುತ್ತಾರೆ. ಹೀಗಾಗಿ ಮಹಿಳೆಯರ ದೇಹವೂ ಕಾಲ ಕ್ರಮೇಣ ರೋಗ ನಿರೋಧಕ ಶಕ್ತಿಯನ್ನು ಹೆಚ್ಚು ಅಭಿವೃದ್ಧಿಪಡಿಸುತ್ತದೆ. ಮಗುವಿಗೆ ಜನ್ಮ ನೀಡುವ ಹಾಗೂ ಸಂತಾನೋತ್ಪತಿಯ ಅಭಿವೃದ್ಧಿಯ ಕಾರಣದಿಂದಾಗಿ ಮಹಿಳೆಗೆ ಈ ಶಕ್ತಿ ಹೆಚ್ಚಿರುತ್ತದೆ.

ಮಹಿಳೆಯರ ನೆನಪಿನ ಶಕ್ತಿ ಪುರುಷರ ನೆನಪಿನ ಶಕ್ತಿಗಿಂತ ಹೆಚ್ಚು. ಅವರು ಒಮ್ಮೆ ನೋಡಿದ ಮುಖಗಳನ್ನು ಮತ್ತೆ ನೆನಪಿಟ್ಟುಕೊಳ್ಳುವಲ್ಲಿ ಯಶಸ್ವಿಯಾಗಿರುತ್ತಾರೆ. ಹಲವು ಪರೀಕ್ಷೆಗಳಲ್ಲಿ ಪುರುಷರಿಗಿಂತ ಮಹಿಳೆಯರ ನೆನಪಿನ ಶಕ್ತಿ ಹೆಚ್ಚಿರುವುದು ಸಾಬೀತಾಗಿದೆ.

ಪುರುಷರಿಗೆ ಹೋಲಿಸಿದರೆ ಮಹಿಳೆಯರು ಆಘಾತಕಾರಿ ಘಟನೆಗಳು ಆಪಾಯಕಾರಿ ಗಾಯಗಳಿಂದ ಬೇಗ ಚೇತರಿಸಿಕೊಳ್ಳುತ್ತಾರೆ. ಏಕೆಂದರೆ ಮಹಿಳೆಯರ ಹಾರ್ಮೋನುಗಳು ಪುರುಷರ ಹಾರ್ಮೋನ್‌ಗಳಿಗಿಂತ ವೇಗವಾಗಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತವೆ.

ಗರ್ಭಧಾರಣೆಯ ಸಮಯದಲ್ಲಿ ಅವರ ಗರ್ಭಕೋಶವೂ ಒಂದು ಸಣ್ಣ ಕಿತ್ತಳೆ ಹಣ್ಣಿನ ಗಾತ್ರದಿಂದ ಕಲ್ಲಂಗಡಿ ಹಣ್ಣಿನ ಗಾತ್ರದಷ್ಟು ದೊಡ್ಡದಾಗುತ್ತದೆ.

ಪುರುಷರ ಸ್ನಾಯುಗಳಿಗೆ ಹೋಲಿಸಿದರೆ ಮಹಿಳೆಯರ ದೇಹದ ಸ್ನಾಯುಗಳು ಹೆಚ್ಚು ಫ್ಲೆಕ್ಸಿಬಿಲಿಟಿಯನ್ನು ಹೊಂದಿವೆ. ಏಕೆಂದರೆ ಮಹಿಳೆಯರ ಸ್ನಾಯುಗಳು ಹೆಚ್ಚು ಇಲಾಸ್ಟಿನ್ ಅನ್ನು ಹೊಂದಿವೆ. ಹಾಗೂ ಅವರ ಕೆಳಭಾಗದ ನರಹುರಿಯ ಮಗುವಿಗೆ ಜನ್ಮ ನೀಡುವುದಕ್ಕೆ ದೇಹವನ್ನು ಸಿದ್ಧಪಡಿಸುತ್ತದೆ. ಹೀಗಾಗಿ ಮಹಿಳೆಯ ದೇಹಕ್ಕೆ ಹೆಚ್ಚು ಫ್ಲೆಕ್ಸಿಬಿಲಿಟಿಯನ್ನು ಹೊಂದಿದೆ.

ಪುರುಷರಿಗೆ ಹೋಲಿಸಿದರೆ ಮಹಿಳೆಯರು ಹೆಚ್ಚು ಸ್ನಾಯು ಸಹಿಷ್ಣುತೆಯನ್ನು (Muscle endurance) ಹೊಂದಿದ್ದಾರೆ. ಶಕ್ತಿಯ ವಿಷಯದಲ್ಲಿ ಪುರುಷರು ಸಾಮಾನ್ಯವಾಗಿ ಮೇಲುಗೈ ಸಾಧಿಸುತ್ತಾರೆ. ಆದರೆ ಮಹಿಳೆಯರು ಪುರುಷರಿಗಿಂತ ಉತ್ತಮ ಸ್ನಾಯು ಸಹಿಷ್ಣುತೆಯನ್ನು ಹೊಂದಿದ್ದಾರೆಂದರೆಂಬುದು ಹಲವರಿಗೆ ಆಶ್ಚರ್ಯವಾಗಬಹುದು.

ತ್ರಾಣ ಸಂಬಂಧಿತ ವ್ಯಾಯಾಮಗಳಲ್ಲಿ, ಮಹಿಳೆಯರು ಪುರುಷರಿಗಿಂತ ಸುಮಾರು 75% ಹೆಚ್ಚು ಕಾಲ ವ್ಯಾಯಾಮ ಮಾಡಲು ಸಾಧ್ಯವಾಗಿದೆ ಎಂದು ಸಂಶೋಧನೆ ತೋರಿಸಿದೆ. ಮಹಿಳೆಯರಲ್ಲಿ ಈಸ್ಟ್ರೊಜೆನ್ ಇರುವಿಕೆಯು ಅವರ ಸ್ನಾಯುಗಳನ್ನು ಆಯಾಸಕ್ಕೆ ಹೆಚ್ಚು ನಿರೋಧಕವಾಗಿಸುತ್ತದೆ ಮತ್ತು ಪುರುಷರಿಗೆ ಹೋಲಿಸಿದರೆ ಮಹಿಳೆಯರು ತಮ್ಮ ಸ್ನಾಯುಗಳಲ್ಲಿ ಹೆಚ್ಚು ಪರಿಣಾಮಕಾರಿ ಚಯಾಪಚಯ ಕ್ರಿಯೆಯನ್ನು ಹೊಂದಿದ್ದಾರೆ ಎನ್ನುತ್ತಾರೆ ತಜ್ಞರು.

TIPS TO REMOVE SMELLS ಮಳೆಗಾಲದಲ್ಲಿ ಬಟ್ಟೆ ವಾಸನೆ ಬರ್ತಿದ್ರೆ ಈ ರೀತಿ‌ ಮಾಡಿ…

TAGGED:Here are some interesting things you didn't know about women.
Share This Article
Facebook Twitter Copy Link Print
Previous Article TIPS TO REMOVE SMELLS ಮಳೆಗಾಲದಲ್ಲಿ ಬಟ್ಟೆ ವಾಸನೆ ಬರ್ತಿದ್ರೆ ಈ ರೀತಿ‌ ಮಾಡಿ…
Next Article ಮೂರು ದಿನಗಳ ಕಾಲ ಒಂದೇ ಒಳ ಉಡುಪು: ಪತಿಗೆ ವಿಚ್ಛೇದನ ಪತ್ರ ಬರೆದ ಪತ್ನಿ!

Popular Posts

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read

You Might Also Like

ಪ್ರಮುಖಆರೋಗ್ಯ

40 ವರ್ಷಕ್ಕಿಂತ ಮೊದಲೇ ಮುಟ್ಟು ನಿಂತ್ರೆ ಈ ಅಪಾಯ ಹೆಚ್ಚು

2 Min Read
ಕರ್ನಾಟಕಆರೋಗ್ಯದೇಶಪ್ರಮುಖರಿಲೇಷನ್‌ಶಿಪ್ಲೈಫ್‌ಸ್ಟೈಲ್

Personal Health ಕಡಿಮೆ, ಕಳಪೆ ನಿದ್ದೆಯಿಂದ ಬೇಗ ಮುದುಕರಾಗ್ತೀರಿ! ಲೈಂಗಿಕತೆ ಮೇಲೆ ನೇರ ಪರಿಣಾಮ, ಮಕ್ಕಳಾಗದಿರಬಹುದು

3 Min Read
ದೇಶಆರೋಗ್ಯಪ್ರಮುಖಲೈಫ್‌ಸ್ಟೈಲ್

Mental health ಮಾನಸಿಕ ಆರೋಗ್ಯ ಹದಗೆಡಿಸುತ್ತಿದೆಯಾ ವರ್ಕ್ ಫ್ರಂ ಹೋಮ್? ಹೊಸ ಅಧ್ಯಯನ ಹೇಳ್ತಿರೋದೇನು?

2 Min Read
ಪ್ರಮುಖಲೈಫ್‌ಸ್ಟೈಲ್

Numerology ನಿಮ್ಮ ಮೊಬೈಲ್ ನಂಬರ್​​ನ ಕೊನೆಯ ಎರಡು ಸಂಖ್ಯೆ ಯಾವುದಿರಬೇಕು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?