Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > Rashmika Mandanna ಕೊಡವ ಸಮುದಾಯದಿಂದ ಇಂಡಸ್ಟ್ರಿಗೆ ನಾನೇ ಮೊದಲು ಬಂದಿದ್ದು – ರಶ್ಮಿಕಾ ಮಂದಣ್ಣ ಮತ್ತೊಂದು ಯಡವಟ್ಟು
ಮನರಂಜನೆ

Rashmika Mandanna ಕೊಡವ ಸಮುದಾಯದಿಂದ ಇಂಡಸ್ಟ್ರಿಗೆ ನಾನೇ ಮೊದಲು ಬಂದಿದ್ದು – ರಶ್ಮಿಕಾ ಮಂದಣ್ಣ ಮತ್ತೊಂದು ಯಡವಟ್ಟು

Share
1 Min Read
SHARE

newsics.com

ಬೆಂಗಳೂರು : ಕಿರಿಕ್‌ ಪಾರ್ಟಿ ಸಿನಿಮಾದ ಮೂಲಕ ಬೆಳ್ಳಿತೆರೆಗೆ ಲಗ್ಗೆ ಇಟ್ಟ ನಟಿ ರಶ್ಮಿಕಾ ಮಂದಣ್ಣ ಬಳಿಕ ಮುಟ್ಟಿದ್ದೆಲ್ಲಾ ಚಿನ್ನವಾಗಿದೆ. ಇಂದು ಅವರು ದೇಶದ ಅತ್ಯಂತ ಸುಪ್ರಸಿದ್ಧ ನಟಿಯಾಗಿ ಗುರುತಿಸಿಕೊಂಡಿದ್ದಾರೆ. ಇಷ್ಟಿದ್ದರೂ ಕನ್ನಡಿಗರು ಮಾತ್ರ ರಶ್ಮಿಕಾ ಮಂದಣ್ಣ ಬಗ್ಗೆ ಅಷ್ಟಾಗಿ ಹೆಮ್ಮೆ ಹೊಂದಿಲ್ಲ. ಇದೀಗ ನಟಿ ರಶ್ಮಿಕಾ ಮಂದಣ್ಣ ಹೊಸ ವಿವಾದ ಸೃಷ್ಟಿಸಿದ್ದಾರೆ ಕೊಡವ ಸಮುದಾಯದಿಂದ ಇಂಡಸ್ಟ್ರಿಗೆ ಯಾರೂ ಬಂದಿಲ್ಲ, ಕೊಡವ ಸಮುದಾಯದಿಂದ ಇಂಡಸ್ಟ್ರಿಗೆ ನಾನೇ ಮೊದಲು ಬಂದಿದ್ದು ” ಎಂದು ಹೇಳುವ ಮೂಲಕ ಕಿರಿಕ್ ಬೆಡಗಿ, ನಟಿ ರಶ್ಮಿಕಾ ಮಂದಣ್ಣ ಮತ್ತೊಂದು ಎಡವಟ್ಟು ಮಾಡಿಕೊಂಡಿದ್ದಾರೆ.

ಸಂದರ್ಶನದಲ್ಲಿ ಮಾತನಾಡಿದ ನಟಿ ರಶ್ಮಿಕಾ ಮಂದಣ್ಣ ‘ ಕೊಡವ ಸಮುದಾಯ ನನ್ನನ್ನೇ ಗುರುತಿಸಿದೆ, ಕೊಡವ ಸಮುದಾಯದಿಂದ ಇಂಡಸ್ಟ್ರಿಗೆ ಯಾರೂ ಬಂದಿಲ್ಲ, ನಾನೇ ಮೊದಲು ಬಂದಿದ್ದು ಎಂದು ಹೇಳಿದ್ದಾರೆ.

ನಟಿ ಪ್ರೇಮಾ, ನಿಧಿ ಸುಬ್ಬಯ್ಯ, ಶುಭ್ರ ಅಯ್ಯಪ್ಪ, ಹರ್ಷಿಕಾ ಪೂಣಚ್ಚ, ಸೇರಿದಂತೆ ಹಲವರು ಕೊಡವ ಸಮುದಾಯದಿಂದ ಬಂದ ಸ್ಟಾರ್ ನಟಿಯಾಗಿದ್ದಾರೆ. ಆದರೆ ಇದೆನ್ನೆಲ್ಲಾ ಮರೆತು ರಶ್ಮಿಕಾ ಮಂದಣ್ಣ ಹೇಳಿಕೆ ನೀಡಿದ್ದು, ಟೀಕೆಗೆ ಗುರಿಯಾಗಿದೆ.

 

ಈ ವಿಚಾರ ಸೋಶಿಯಲ್ ಮೀಡಿಯಾದಲ್ಲಿ ಭಾರಿ ಚರ್ಚೆ ಹುಟ್ಟು ಹಾಕಿದೆ. ನಟಿ ಪ್ರೇಮ ಕೊಡವ ಸಮುದಾಯದಿಂದ ಬಂದ ನಟಿಯಾಗಿದ್ದು, ಹಲವು ಸ್ಯಾಂಡಲ್ ವುಡ್ ನಟರ ಜೊತೆ ನಟಿಸಿ ಸ್ಟಾರ್ ನಟಿಯಾಗಿ ಮೆರೆದಿದ್ದಾರೆ.

 

 

https://www.instagram.com/reel/DLkc473PwaX/?igsh=MXJhZXV3ZmJha3FqNA==

 

 

TAGGED:#RashmikaMandanna #actor #film #kodagu #cinema
Share This Article
Facebook Twitter Copy Link Print
Previous Article ಗೇಟ್ ಬಳಿ ಕಾದು ಕುಳಿತು ಗುಂಡು ಹಾರಿಸಿ ಉದ್ಯಮಿ ‘ಗೋಪಾಲ್ ಖೇಮ್ಕಾ’ ಹತ್ಯೆ; ವಿಡಿಯೋ ನೋಡಿ
Next Article Kichcha Sudeep: ಅಭಿಮಾನಿಗಳಿಗೆ ಗುಡ್ ನ್ಯೂಸ್; ಕಿಚ್ಚನ 47ನೇ ಸಿನಿಮಾ ಅನೌನ್ಸ್, ತೆರೆಗೆ ಯಾವಾಗ?

Popular Posts

ಗುಟ್ಟಾಗಿಯೇ ಮದ್ವೆ, ಸಂಸಾರ… ಆದ್ರೂ ಯುವತಿ ಹೆಣ ಉರುಳಿಸಿದ ಪ್ರಿಯಕರ! ಏನು ಕಾರಣ?

2 Min Read

Gruhalakshmi Scheme ಗೃಹಲಕ್ಷ್ಮಿ, ಗೃಹಜ್ಯೋತಿಗೆ ಹೊಸ ಅರ್ಜಿ ಸಲ್ಲಿಸೋದು ಹೇಗೆ? ಯಾವ ದಾಖಲೆಗಳನ್ನ ಕೊಡ್ಬೇಕು?

2 Min Read

ಮೂರು ತಿಂಗಳ ಮಗು, ಪತ್ನಿಗೆ ವಿಷ ಕುಡಿಸಿ ವ್ಯಕ್ತಿ ಆತ್ಮಹ*ತ್ಯೆ

1 Min Read

Tanisha Kuppanda ಬಿಗ್‌ ಬಾಸ್‌ನ ತನಿಷಾ‌ ಕುಪ್ಪಂಡಗೆ ಬಾಡಿ ಶೇಮಿಂಗ್

1 Min Read

You Might Also Like

ದೇಶಪ್ರಮುಖಮನರಂಜನೆ

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

1 Min Read
ಕರ್ನಾಟಕಪ್ರಮುಖಮನರಂಜನೆ

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read
ದೇಶಪ್ರಮುಖಮನರಂಜನೆ

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read
ಕರ್ನಾಟಕಪ್ರಮುಖಮನರಂಜನೆ

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?