Karnataka Rains: ಮಳೆ ಆರ್ಭಟ; ಈ ಜಿಲ್ಲೆಗಳಲ್ಲಿ ಇಂದು ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

newsics.com ಬೆಂಗಳೂರು : ರಾಜ್ಯದಲ್ಲಿ ಮಳೆ ಆರ್ಭಟ ಮುಂದುವರೆದಿದ್ದು, ಈ ಹಿನ್ನೆಲೆಯಲ್ಲಿ ಇಂದು ಚಿಕ್ಕಮಂಗಳೂರು ಜಿಲ್ಲೆಯ 6 ತಾಲೂಕುಗಳು ಹಾಗೂ ಶಿವಮೊಗ್ಗದ 2 ತಾಲೂಕುಗಳಲ್ಲಿ ಅಂಗನವಾಡಿ ಮತ್ತು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಭಾರಿ ಮಳೆ ಮುಂದುವರೆದ ಹಿನ್ನೆಲೆಯಲ್ಲಿ ಆರು ತಾಲೂಕುಗಳಲ್ಲಿ ಎಲ್ಲಾ ಅಂಗನವಾಡಿಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಚಿಕ್ಕಮಗಳೂರು, ಕಳಸ, ಮೂಡಿಗೆರೆ, ಶೃಂಗೇರಿ, ಕೊಪ್ಪ ಹಾಗು ಎನ್ ಆರ್ ಪುರ ತಾಲೂಕಿನಲ್ಲಿ ಅಂಗನವಾಡಿಗಳಿಗೆ ಇಂದು ರಜೆ ಘೋಷಿಸಲಾಗಿದೆ. ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ … Continue reading Karnataka Rains: ಮಳೆ ಆರ್ಭಟ; ಈ ಜಿಲ್ಲೆಗಳಲ್ಲಿ ಇಂದು ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ