Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಹಾಡಹಗಲೇ ಗೋವಿನ ಮೇಲೆ ಲೈಂಗಿಕ ದೌರ್ಜನ್ಯ
ಕರ್ನಾಟಕ

ಹಾಡಹಗಲೇ ಗೋವಿನ ಮೇಲೆ ಲೈಂಗಿಕ ದೌರ್ಜನ್ಯ

Share
1 Min Read
SHARE

newsics.com

ಪಂಚಾಕ್ಷರಿ ಮಠದ ಪವಿತ್ರ ಹಸುವಿನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ಹಾನಗಲ್ ತಾಲೂಕಿನ ಕಾಡಶೆಟ್ಟಿಹಳ್ಳಿ ಗ್ರಾಮದಲ್ಲಿ ನಡೆದಿದೆ.

ಪಂಚಾಕ್ಷರಿ ಮಠದ ಎದುರಲ್ಲೇ ಈ ಕೃತ್ಯ ಎಸಗಲಾಗಿದೆ. ಹಾಡಹಗಲೇ ಗೋವಿನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಲಾಗಿದೆ. ಗೋವಿನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ ಎಸಗಿದ ವಿಕೃತ ಕಾಮಿ ಖಾಸೀಂ ಸಾಬ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಈತನ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

 

ಖಾಸೀಂ ಸಾಬ್ ಪವಿತ್ರ ಗೋವಿನ ಮೇಲೆ ವಿಕೃತ ದೃಷ್ಟಿ ಬೀರಿದ್ದಾನೆ. ಇದು ಕೇವಲ ಕಾಮ ಮಾತ್ರವಲ್ಲ, ಇದು ಹಿಂದೂ ಧಾರ್ಮಿಕ ಭಾವನೆಗೆ ಧಕ್ಕೆ ತರುವ ಉದ್ದೇಶವೂ ಅಡಗಿದೆ ಎಂದು ಆರೋಪ ಕೇಳಿಬಂದಿದೆ. ಗೋಮಾತೆ ಎಂದು ಪೂಜಿಸುವ ಆಕಳ ಮೇಲೆ ಕ್ರೌರ್ಯ ಮೆರೆದು ಅಪವಿತ್ರಗೊಳಿಸಿದ್ದಾನೆ. ಮೂಕ ಪ್ರಾಣಿಯ ಮೇಲೆ ಕೃತ್ಯ ಎಸಗಿದ್ದಾನೆ.  ಖಾಸೀಂ ಸಾಬ್ ವಿರುದ್ದ ಕಾಡಶೆಟ್ಟಿಹಳ್ಳಿ ಗ್ರಾಮದ ಶಿವರುದ್ರಪ್ಪ ನಿಸ್ಸೀಮಪ್ಪ ಹುಣಸಿಕಟ್ಟಿ ದೂರು ದಾಖಲಿಸಿದ್ದಾರೆ.

TAGGED:#Sexual #assault #cow #case #arrest
Share This Article
Facebook Twitter Copy Link Print
Previous Article 11 ಯುವತಿಯರ ಕೈಹಿಡಿಯಲು ಕ್ಯೂ ನಿಂತ 1900 ಯುವಕರು!
Next Article IND vs ENG ಮತ್ತೊಂದು ಶತಕ ಸಿಡಿಸಿದ ಯುವ ನಾಯಕ ಶುಭಮನ್‌

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read
ಕರ್ನಾಟಕಪ್ರಮುಖ

70ರೂ. ಇದ್ದ ಕಾಯಿ ದಿಢೀರ್ 30ರೂಗೆ ಇಳಿಕೆ, ಕಾರಣವೇನು?

3 Min Read
ಕರ್ನಾಟಕಪ್ರಮುಖ

ನಾಲ್ವರಿಂದ ಯುವತಿ ಮೇಲೆ 10 ತಿಂಗಳು ಗ್ಯಾಂಗ್‌ ರೇಪ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?