Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ತಮ್ಮ ಖರ್ಚಿನಲ್ಲಿ ನದಿಗೆ ಕಾಲು ಸಂಕ ನಿರ್ಮಿಸಿದ ರೈತ
ಕರ್ನಾಟಕ

ತಮ್ಮ ಖರ್ಚಿನಲ್ಲಿ ನದಿಗೆ ಕಾಲು ಸಂಕ ನಿರ್ಮಿಸಿದ ರೈತ

Share
1 Min Read
SHARE

newsics.com

ಶಿವಮೊಗ್ಗ:  ಹೊಸೂರು ಗ್ರಾ.ಪಂ. ವ್ಯಾಪ್ತಿಯ ಚಿಪ್ಪಳಿ ಗ್ರಾಮದ ರೈತ ಎಚ್‌.ಆರ್‌. ಗುರುನಾಥ ಅವರು ತಮ್ಮ ಊರಿನಲ್ಲಿರುವ ನಂದಿಹೊಳೆಗೆ ಸ್ವಂತ ಖರ್ಚಿನಲ್ಲಿ  60 ಅಡಿ ಉದ್ದ, 3 ಅಡಿ ಅಗಲದ  ಕಬ್ಬಿಣದ ಕಾಲುಸಂಕ ನಿರ್ಮಿಸಿದ್ದಾರೆ.

ಚಿಪ್ಪಳಿ ಗ್ರಾಮದಿಂದ ಬ್ಯಾಡರಕೊಪ್ಪ ಸಂಪರ್ಕಿಸುವ ಮಾರ್ಗದಲ್ಲಿ ಹೊಳೆಯ ಎರಡೂ ದಡಕ್ಕೆ ಕಾಲು ಸಂಕ ಅಳವಡಿಸಲಾಗಿದೆ.

ಬ್ಯಾಡರಕೊಪ್ಪ ಗ್ರಾಮದ ರೈಲ್ವೆ ಅಂಡರ್‌ ಪಾಸ್‌ ಬಳಿ ಈ ರಸ್ತೆ ಸಂಪರ್ಕಿಸುತ್ತದೆ. ಇದರಿಂದ ಬ್ಯಾಡರಕೊಪ್ಪ, ಜಂಬೂರಮನೆ, ಅಡ್ಡೇರಿ ಗ್ರಾಮ ಸೇರಿ ಸುಮಾರಿ 150ಕ್ಕೂ ಅಧಿಕ ಕುಟುಂಬಕ್ಕೆ ಈ ಕಾಲು ಸಂಕ ಉಪಯೋಗವಾಗಲಿದೆ.

2010ರಲ್ಲಿ ಬೇಳೂರು ಗೋಪಾಲಕೃಷ್ಣ ಶಾಸಕರಾಗಿದ್ದ ಅವಧಿಯಲ್ಲಿ ಕ್ಷೇತ್ರಾಭಿವೃದ್ಧಿ ಅನುದಾನದಲ್ಲಿ ಈ ಹೊಳೆಗೆ ಕಿರು ಸೇತುವೆ

ಇದರಿಂದ ದ್ವಿಚಕ್ರ ವಾಹನ ಸಂಚಾರಕ್ಕೆ ಅನುಕೂಲವಾಗಿತ್ತು. ಆದರೆ, ಸೇತುವೆಯ ಎರಡೂ ಕಡೆ ಸಂಪರ್ಕ ರಸ್ತೆ ಅಭಿವೃದ್ಧಿ ಮಾಡದ ಕಾರಣ ಹೊಳೆಯ ರಭಸಕ್ಕೆ ಮಣ್ಣು ಕೊರಕಲಾಗಿ ಸೇತುವೆ ಬಳಸದಂತೆ ಆಗಿತ್ತು. ಅಲ್ಲದೆ, ಸೇತುವೆ ಕಾಮಗಾರಿ ಲೋಪದ ಕಾರಣ ಮಧ್ಯದ ಕಂಬ ಶಿಥಿಲಗೊಂಡು, 7-8 ವರ್ಷಗಳಿಂದ ಬಳಸದಂತೆ ಆಗಿತ್ತು.  ಶಾಶ್ವತ ಸೇತುವೆ ನಿರ್ಮಿಸಿಕೊಡುವಂತೆ ಗ್ರಾಮಸ್ಥರು ಜನ ಪ್ರತಿನಿಧಿಗಳಿಗೆ ಮತ್ತು ಸರಕಾರಕ್ಕೆ ಹಲವು ಸಲ ಮನವಿ ಸಲ್ಲಿಸಿದರೂ ಪ್ರಯೋಜನವಾಗಿರಲಿಲ್ಲ.

 

Share This Article
Facebook Twitter Copy Link Print
Previous Article Viral ಸ್ನೇಹಿತರೊಂದಿಗೆ ನೀರಾಟ ಆಡ್ತಿದ್ದ ವೇಳೆ ಯುವಕನ ಮೇಲೆ ದೈತ್ಯ ಹಾವು ಅಟ್ಯಾಕ್ – ವೈರಲ್ ವಿಡಿಯೋ ನೋಡಿ
Next Article Actress Prathana Krishnan ಮಾಡೆಲ್​ ಜೊತೆಗೆ ಮದುವೆಯಾದ ನಟಿ ಪ್ರಾರ್ಥನಾ ಕೃಷ್ಣನ್ – ಫೋಟೋಸ್​ ವೈರಲ್

Popular Posts

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read

ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read
ಕರ್ನಾಟಕಪ್ರಮುಖ

ಬೆಂಗಳೂರಿನ ನಿರ್ಜನ ಹೆದ್ದಾರಿಯಲ್ಲಿ ಅರ್ಧರಾತ್ರಿ ಪ್ರತ್ಯಕ್ಷವಾದ ಆ ಮಗು! ಮುಂದೇನಾಯ್ತು?

2 Min Read
ಕರ್ನಾಟಕದೇಶಪ್ರಮುಖ

ಹೆಲ್ತಿ ಜಾಹೀರಾತುಗಳಿಗೆ ಬ್ರೇಕ್: 8 ಪ್ರಮುಖ ಫುಡ್ ಬ್ರ್ಯಾಂಡ್‌ಗಳಿಗೆ ಎಫ್‌ಎಸ್‌ಎಸ್‌ಎಐ ಶಾಕ್!

2 Min Read
ಕರ್ನಾಟಕಪ್ರಮುಖ

ಗುಟ್ಟಾಗಿಯೇ ಮದ್ವೆ, ಸಂಸಾರ… ಆದ್ರೂ ಯುವತಿ ಹೆಣ ಉರುಳಿಸಿದ ಪ್ರಿಯಕರ! ಏನು ಕಾರಣ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?