Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕಂಠಪೂರ್ತಿ ಕುಡಿದು ಮನೆಗೆ ಬಂದ ಗಂಡ -ಕೋಪಗೊಂಡ ಹೆಂಡತಿ ಮಾಡಿದ್ದೇನು?
ಕರ್ನಾಟಕ

ಕಂಠಪೂರ್ತಿ ಕುಡಿದು ಮನೆಗೆ ಬಂದ ಗಂಡ -ಕೋಪಗೊಂಡ ಹೆಂಡತಿ ಮಾಡಿದ್ದೇನು?

Share
1 Min Read
SHARE

newsics.com

ಬೆಂಗಳೂರು: ಮನೆಗೆ ಕುಡಿದು ಬಂದ ಪತಿಗೆ ಪತ್ನಿ ಕೈಯಲ್ಲಿದ್ದ ರಾಗಿ ಮುದ್ದೆ ಕೋಲಿನಿಂದ ಹೊಡೆದು ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಸುದ್ದೆಗುಂಟೆಪಾಳ್ಯದಲ್ಲಿ ನಡೆದಿದೆ.

ಭಾಸ್ಕರ್ ಮನೆಗೆ ಬರುವಾಗ ಕಂಠಪೂರ್ತಿ ಕುಡಿದ್ದಾನೆ. ಕಳೆದ ಕೆಲ ದಿನಗಳಿಂದ ಪತಿ ಭಾಸ್ಕರ್ ಕುಡಿತ ಹೆಚ್ಚಿಸಿದ್ದ. ಮನೆಗೆ ಬರುವಾಗ ಕುಡಿದೇ ಬರುತ್ತಿದ್ದ. ಕುಡಿತದ ಕುರಿತು ಪತ್ನಿ ಪದೇ ಪದೇ ಆಕ್ಷೇಪ ವ್ಯಕ್ತಪಡಿಸಿದ್ದಾಳೆ. ಆದರೆ ಭಾಸ್ಕರ್ ಮಾತ್ರ ತನ್ನ ಅಭ್ಯಾಸ ಕಡಿಮೆ ಮಾಡಿರಲಿಲ್ಲ.

ಭಾಸ್ಕರ್ ಮತ್ತೆ ಕುಡಿದಿರುವುದನ್ನು ನೋಡಿ ಪತ್ನಿಗೆ ಶ್ರುತಿಗೆ ಪಿತ್ತ ನೆತ್ತಿಗೇರಿದೆ. ಮತ್ತೆ ಯಾಕೆ ಕುಡಿದಿದ್ದೀರಿ ಎಂದು ಪ್ರಶ್ನಿಸಿದ್ದಾಳೆ.ಇತ್ತ ಪತಿ ಹಾಗೂ ಪತ್ನಿ ನಡುವೆ ಸಣ್ಣದಾಗ ವಾಗ್ವಾದ ನಡೆದಿದೆ. ಮುದ್ದೆ ಮಾಡುತ್ತಿದ್ದಲ್ಲಿಂದ ಎದ್ದು ಬಂದ ಪತ್ನಿ ಶ್ರುತಿ ಕೈಯಲ್ಲಿದ್ದ ಮುದ್ದೆ ಕೋಲಿನಿಂದ ಭಾಸ್ಕರ್ ಮೇಲೆ ಹಲ್ಲೆ ಮಾಡಿದ್ದಾಳೆ. ಮೊದಲ ಏಟಿಗೆ ಭಾಸ್ಕರ್‌ಗೆ ತೀವ್ರವಾಗಿ ಗಾಯವಾಗಿದೆ. ಇದರ ಪರಿಣಾಮ ಭಾಸ್ಕರ್‌ಗೆ ಪ್ರತಿರೋಧಿಸಲು ಸಾಧ್ಯವಾಗಿಲ್ಲ. ಒಂದೆಡೆ ಕುಡಿತದ ನಶೆ, ಮತ್ತೊಂದೆಡೆ ಪತ್ನಿ ರಾಗಿ ಮುದ್ದೆ ಕೋಲಿನಿಂದ ಹೊಡೆತ ಹೊಡೆತ ಭಾಸ್ಕರ್ ತಲೆಗೆ ತೀವ್ರಗಾಯ ಮಾಡಿತ್ತು.

 

ಕುಸಿದು ಬಿದ್ದ ಭಾಸ್ಕರ್ ಬಳಿಕ ಏಳಲೇ ಇಲ್ಲ. ಪತಿ ಭಾಸ್ಕರ್‌ನ್ನು ಎಳೆದುಕೊಂಡು ಬೆಡ್ ಮೇಲೆ ಮಲಗಿಸಿದ ಪತ್ನಿ ಮರುದಿನ ಬೆಳಗ್ಗೆ ಪತಿ ನಿದ್ದೆಯಲ್ಲಿ ಮೃತಪಟ್ಟಿದ್ದಾನೆ ಎಂದು ಮಾಹಿತಿ ನೀಡಿದ್ದಾಳೆ. ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ. ಬಳಿಕ ಪೊಲೀಸರು ಭಾಸ್ಕರ್ ಮೃತದೇಹವನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.ಇದೀಗ ಪತ್ನಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.

TAGGED:#murder #case #husbandwife #police #arrest #banglore
Share This Article
Facebook Twitter Copy Link Print
Previous Article ಚಾಲಕನ ನಿಯಂತ್ರಣ ತಪ್ಪಿ ಗದ್ದೆಗೆ ನುಗ್ಗಿದ ಬಸ್ಸು-25ಕ್ಕೂ ಹೆಚ್ಚು ಮಂದಿಗೆ ಗಾಯ
Next Article Nehal Modi ಪಂಜಾಬ್ ನ್ಯಾಷನಲ್ ಬ್ಯಾಂಕ್ ವಂಚನೆ ಪ್ರಕರಣ : ನೀರವ್ ಮೋದಿ ಸಹೋದರ ನೆಹಾಲ್‌ ಮೋದಿ ಅಮೆರಿಕದಲ್ಲಿ ಅರೆಸ್ಟ್

Popular Posts

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

You Might Also Like

ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?