Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪತ್ನಿ ಗರ್ಭಿಣಿಯಾದಳೆಂದು ಹತ್ಯೆಗೈದ ಪತಿ
ಕರ್ನಾಟಕ

ಪತ್ನಿ ಗರ್ಭಿಣಿಯಾದಳೆಂದು ಹತ್ಯೆಗೈದ ಪತಿ

Share
1 Min Read
SHARE

newsics.com

ಚಾಮರಾಜನಗರ: ಹೆಂಡತಿ ಗರ್ಭಿಣಿಯಾದಳು ಎಂಬ ಕಾರಣಕ್ಕೆ ಪತಿ ಆಕೆಯನ್ನೇ ಹತ್ಯೆಗೈದಿರುವ  ಘಟನೆ ಚಾಮರಾಜನಗರ ತಾಲೂಕಿನ ಡೊಳ್ಳಿಪುರ ಗ್ರಾಮದಲ್ಲಿ ನಡೆದಿದೆ.

ಶುಭಾ ಪತಿಯಿಂದಲೇ ಹತ್ಯೆಯಾದ ಗರ್ಭಿಣಿ. ಮಹೇಶ್ ಗರ್ಭಿಣಿ ಪತ್ನಿಯನ್ನೇ ಕೊಂದ ಆರೋಪಿ.

ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ ಪೊಲೀಸರು, ವಿಚಾರಣೆ ನಡೆಸಿದ ವೇಳೆ ಮನಬಂದಂತೆ ಮಾತನಾಡುತ್ತಿದ್ದ. ಅಲ್ಲದೇ ಆತನ ಶರ್ಟ್ ಮೇಲೆ ರಕ್ತದ ಕಲೆ ಇರುವುದು ಕಂಡು ಪೊಲೀಸರಿಗೆ ಅನುಮಾನ ಹೆಚ್ಚಾಗಿದೆ. ಪತಿ ಮಹೇಶ್ ನನ್ನು ಬಂಧಿಸಿ ವಿಚಾರಣೆ ನಡೆಸಿದಾಗ ತಾನೇ ಪತ್ನಿಯನ್ನು ಕೊಂದಿದ್ದಾಗಿ ಬಾಯ್ಬಿಟ್ಟಿದ್ದಾನೆ.

 

ಪತ್ನಿ ಗರ್ಭಿಣಿಯಾಗಿದ್ದಳು. ಮಹೇಶ್ ಗೆ ಪತ್ನಿ ಗರ್ಭಿಣಿಯಾಗಿದ್ದು ಇಷ್ಟವಾಗಲಿಲ್ಲ. ಮಕ್ಕಳಾಗುವುದು ಇಷ್ಟವಿರಲಿಲ್ಲವಂತೆ. ಆರ್ಥಿಕ ಸಮಸ್ಯೆ ಎಂದು ನೆಪವೊಡ್ಡಿ ಆಗಾಗ ಗಲಾಟೆಮಾಡಿ ಜಗಳವಾಡುತ್ತಿದ್ದನಂತೆ. ಆದರೆ ಪತ್ನಿ ಕೆಲ ದಿನಗಳ ಹಿಂದೆ ತಾನು ಗರ್ಭಿಣಿ ಎಂಬ ವಿಚಾರವನ್ನು ಪತಿಗೆ ಹೇಳಿದ್ದಳು. ಅಲ್ಲದೇ ಮಗುವನ್ನು ಉಳಿಸಿಕೊಳ್ಳಲು ಆಕೆ ಸಾಕಷ್ಟು ಯತ್ನಿಸುತ್ತಿದ್ದಳು. ಜೂನ್ 30ರಂದು ಪತ್ನಿಯನ್ನು ಹೆಚ್.ಡಿ.ಫಾರೆಸ್ಟ್ ನ ಡೊಳ್ಳಿಪುರದಲ್ಲಿ ಹತ್ಯೆ ಮಾಡಿದ್ದಾನೆ. ಬಳಿಕ ತನಗೇನೂ ಗೊತ್ತಿಲ್ಲ ಎಂದು ಕಥೆ ಕಟ್ಟಿದ್ದಾನೆ. ಆರ್ಥಿಕ ಸಮಸ್ಯೆ ಕಾರಣಕ್ಕೆ ಮಕ್ಕಳಾಗುವುದು ಇಷ್ಟವಿಲ್ಲವೆಂದು ಪತ್ನಿ ಕೊಂದಿದ್ದಾಗಿ ವಿಚಾರಣೆ ವೇಳೆ ಬಾಯ್ಬಿಟ್ಟಿದ್ದಾನೆ ಎಂದು ತಿಳಿದುಬಂದಿದೆ.

 

 

TAGGED:#murder #case #chamarajanagara #husbandwife #police
Share This Article
Facebook Twitter Copy Link Print
Previous Article Heavy Rain ಮಳೆಯ ಅಬ್ಬರಕ್ಕೆ ಕರ್ನಾಟಕ-ಗೋವಾ ರಾಷ್ಟ್ರೀಯ ಹೆದ್ದಾರಿ ಕುಸಿತ
Next Article ಗಾಳಿಯಲ್ಲಿ ಗುಂಡು ಹಾರಿಸಿ ಸಂಭ್ರಮಿಸಿದ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಪುತ್ರ – ಸುಮೋಟೋ ಕೇಸ್ ದಾಖಲು

Popular Posts

ಬೆಂಗಳೂರಿನ ನಿರ್ಜನ ಹೆದ್ದಾರಿಯಲ್ಲಿ ಅರ್ಧರಾತ್ರಿ ಪ್ರತ್ಯಕ್ಷವಾದ ಆ ಮಗು! ಮುಂದೇನಾಯ್ತು?

2 Min Read

ಸುಲಭ ಹಣದ ಆಸೆಗೆ ಬಿದ್ದು ನಿಮ್ಮ ಬ್ಯಾಂಕ್ ಖಾತೆಯನ್ನು ಇತರರಿಗೆ ನೀಡುತ್ತಿದ್ದೀರಾ? ಹಾಗಾದರೆ ಎಚ್ಚರ!

1 Min Read

ಹೆಲ್ತಿ ಜಾಹೀರಾತುಗಳಿಗೆ ಬ್ರೇಕ್: 8 ಪ್ರಮುಖ ಫುಡ್ ಬ್ರ್ಯಾಂಡ್‌ಗಳಿಗೆ ಎಫ್‌ಎಸ್‌ಎಸ್‌ಎಐ ಶಾಕ್!

2 Min Read

ಗುಟ್ಟಾಗಿಯೇ ಮದ್ವೆ, ಸಂಸಾರ… ಆದ್ರೂ ಯುವತಿ ಹೆಣ ಉರುಳಿಸಿದ ಪ್ರಿಯಕರ! ಏನು ಕಾರಣ?

2 Min Read

You Might Also Like

ಕರ್ನಾಟಕಪ್ರಮುಖ

Gruhalakshmi Scheme ಗೃಹಲಕ್ಷ್ಮಿ, ಗೃಹಜ್ಯೋತಿಗೆ ಹೊಸ ಅರ್ಜಿ ಸಲ್ಲಿಸೋದು ಹೇಗೆ? ಯಾವ ದಾಖಲೆಗಳನ್ನ ಕೊಡ್ಬೇಕು?

2 Min Read
ಕರ್ನಾಟಕಪ್ರಮುಖ

ಮೂರು ತಿಂಗಳ ಮಗು, ಪತ್ನಿಗೆ ವಿಷ ಕುಡಿಸಿ ವ್ಯಕ್ತಿ ಆತ್ಮಹ*ತ್ಯೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Tanisha Kuppanda ಬಿಗ್‌ ಬಾಸ್‌ನ ತನಿಷಾ‌ ಕುಪ್ಪಂಡಗೆ ಬಾಡಿ ಶೇಮಿಂಗ್

1 Min Read
ಕರ್ನಾಟಕದೇಶಪ್ರಮುಖ

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?