UPI Powered Bank Branch ಭಾರತದ ಮೊದಲ ಸಂಪೂರ್ಣ ಯುಪಿಐ ಆಧಾರಿತ ಬ್ಯಾಂಕ್ ಶಾಖೆಯಲ್ಲಿ ಏನೇನಿದೆ?

newsics.com ಬೆಂಗಳೂರು: ಭಾರತದ ಮೊದಲ ಸಂಪೂರ್ಣ ಯುಪಿಐ ಆಧಾರಿತ ಬ್ಯಾಂಕ್ ಶಾಖೆಯನ್ನು ಬೆಂಗಳೂರಿನ ಕೋರಮಂಗಲದಲ್ಲಿ ಫಿನ್ಟೆಕ್ ಸಂಸ್ಥೆ ಸ್ಲೈಸ್ ಆರಂಭಿಸಿದೆ. ಯುಪಿಐ ಇಂಟಿಗ್ರೇಟೆಡ್ ಎಟಿಎಂ, ಇನ್ಸ್ಟಾಂಟ್ ಅಕೌಂಟ್ ಓಪನಿಂಗ್, ನಗದು ವಹಿವಾಟು ಸೇರಿದಂತೆ ಸಂಪೂರ್ಣ ಡಿಜಿಟಲ್ ಬ್ಯಾಂಕಿಂಗ್ ಅನುಭವ ಇಲ್ಲಿ ಸಿಗಲಿದೆ. ಅಂದಹಾಗೆ, ಈ ಬ್ರ್ಯಾಂಚ್ನಲ್ಲಿ ವಹಿವಾಟು ನಡೆಸಲು ಡೆಬಿಟ್ ಕಾರ್ಡ್ ಸಹ ಬೇಕಾಗಿಲ್ಲ. ಯುಪಿಐ ಇದ್ದರೆ ಸಾಕು. ಕೋರಮಂಗಲದ 80 ಅಡಿ ರಸ್ತೆಯಲ್ಲಿರುವ ಈ ಶಾಖೆಯು ಕಾರ್ಡ್‌ಗಳ ಬದಲಿಗೆ ಯುಪಿಐ ಆ್ಯಪ್ ಬಳಸಿ ಹಣವನ್ನು ಠೇವಣಿ … Continue reading UPI Powered Bank Branch ಭಾರತದ ಮೊದಲ ಸಂಪೂರ್ಣ ಯುಪಿಐ ಆಧಾರಿತ ಬ್ಯಾಂಕ್ ಶಾಖೆಯಲ್ಲಿ ಏನೇನಿದೆ?