Bengaluru Traffic Police ಕಳಪೆ ಗುಣಮಟ್ಟದ ಹೆಲ್ಮೆಟ್ ಅಂಗಡಿಗಳ ಮೇಲೆ RTO ಅಧಿಕಾರಿಗಳ ದಾಳಿ: 50 ಸಾವಿರ ರೂ. ದಂಡ

newsics.com ಬೆಂಗಳೂರು: ಬೆಂಗಳೂರಿನಲ್ಲಿ RTO ಅಧಿಕಾರಿಗಳ ಕಾರ್ಯಾಚರಣೆ ಮುಂದುವರೆದಿದ್ದು, ಆಟೋಗಳ ಮೇಲೆ ಮುಗಿಬಿದ್ದಿದ್ದ ಅಧಿಕಾರಿಗಳು ಇದೀಗ ಹೆಲ್ಮೆಟ್ ಅಂಗಡಿಗಳ ಮೇಲೆ ದಾಳಿ ಮಾಡಿದ್ದಾರೆ. ಬೆಂಗಳೂರು ನಗರ ಸಂಚಾರಿ ಪೊಲೀಸರು, ಆರ್ ಟಿಒ (RTO) ಮತ್ತು ಕಾನೂನು ಮಾಪನ ಇಲಾಖೆ ಅಧಿಕಾರಿಗಳು ನಗರದಲ್ಲಿನ ಹೆಲ್ಮೆಟ್ ಅಂಗಡಿ ಮತ್ತು ಮಳಿಗೆಗಳ ಮೇಲೆ ದಾಳಿ ಮಾಡಿದ್ದಾರೆ. ನಿಷೇಧ ಇದ್ದರೂ ಕಳಪೆ ಗುಣಮಟ್ಟದ ಹಾಗೂ ಅರ್ಧ ಹೆಲ್ಮೆಟ್ ಮಾರಾಟ ಮಾಡಲಾಗುತ್ತಿದೆ ಎಂಬ ಮಾಹಿತಿ ಆಧಾರದ ಮೇಲೆ ಅಧಿಕಾರಿಗಳು ಈ ದಾಳಿ ನಡೆಸಿದ್ದಾರೆ. ಬೆಂಗಳೂರಿನ … Continue reading Bengaluru Traffic Police ಕಳಪೆ ಗುಣಮಟ್ಟದ ಹೆಲ್ಮೆಟ್ ಅಂಗಡಿಗಳ ಮೇಲೆ RTO ಅಧಿಕಾರಿಗಳ ದಾಳಿ: 50 ಸಾವಿರ ರೂ. ದಂಡ