ಡೆತ್ ನೋಟ್ ಬರೆದಿಟ್ಟು ಜೀವ ಕಳೆದುಕೊಂಡ ದಾವಣಗೆರೆ PSI ನಾಗರಾಜು!
newsics.com ತುಮಕೂರು: ದಾವಣಗೆರೆಯ ಪಿಎಸ್ ಐ ಡೆತ್ ನೋಟ್ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ತುಮಕೂರಿನ ಲಾಡ್ಜ್ ವೊಂದರಲ್ಲಿ ನಡೆದಿದೆ. ದಾವಣಗೆರೆ ಬಡಾವಣೆಯ ಠಾಣೆಯ ಪಿಎಸ್ ಐ ತುಮಕೂರಿನ ದ್ವಾರಕ ಹೋಟೆಲ್ ಲಾಡ್ಜ್ ನಲ್ಲಿ ಡೆತ್ ನೋಟ್ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. 35 ವರ್ಷದ ನಾಗರಾಜು ಆತ್ಮಹತ್ಯೆಗೆ ಶರಣಾದ ಪಿಎಸ್ ಐ ಆಗಿದ್ದು, ಜುಲೈ 1 ರಂದು ದ್ವಾರಕ ಹೋಟೆಲ್ ಲಾಡ್ಜ್ ನಲ್ಲಿ ರೂಂ ಬುಕ್ ಮಾಡಿದ್ದರು. ಇಂದು ಲಾಡ್ಜ್ ನಲ್ಲಿ … Continue reading ಡೆತ್ ನೋಟ್ ಬರೆದಿಟ್ಟು ಜೀವ ಕಳೆದುಕೊಂಡ ದಾವಣಗೆರೆ PSI ನಾಗರಾಜು!
Copy and paste this URL into your WordPress site to embed
Copy and paste this code into your site to embed