ಸಮಾನತೆ ಸಮಾಜ ; ಚೀನಾ, ಅಮೆರಿಕ ಹಿಂದಿಕ್ಕಿ ಇತಿಹಾಸ ನಿರ್ಮಿಸಿದ ಭಾರತ

newsics.com ನವದೆಹಲಿ: ವಿಶ್ವಸಂಸ್ಥೆ ಬಿಡುಗಡೆ ಮಾಡಿರುವ ಜಾಗತಿಕ ಸಮಾನತೆ ಸೂಚ್ಯಂಕದಲ್ಲಿ 25.5 ಅಂಕಗಳನ್ನು ಪಡೆಯುವ ಮೂಲಕ ಭಾರತ ವಿಶ್ವದಲ್ಲಿ 167 ದೇಶಗಳ ಪೈಕಿ 4ನೇ ಸ್ಥಾನ ಪಡೆದುಕೊಂಡಿವೆ. ಈ ಮೂಲಕ ವಿಶ್ವದ ಶ್ರೀಮಂತ ಮತ್ತು ಮುಂಚೂಣಿ ದೇಶಗಳಾದ ಅಮೆರಿಕ, ಬ್ರಿಟನ್‌ ಮತ್ತು ಚೀನಾ ದೇಶಗಳನ್ನು ಭಾರತ ಹಿಂದಿಕ್ಕಿದೆ. ಆದಾಯ ಸಮಾನತೆ ಹೊಂದಿರುವ ದೇಶಗಳ ಪೈಕಿ ಭಾರತವು ವಿಶ್ವದಲ್ಲೇ 4ನೇ ಸ್ಥಾನ ಪಡೆದಿದ್ದು, ಸಮಾನತೆಯ ಸಮಾಜವಿರುವ ದೇಶಗಳಲ್ಲಿ ಒಂದು ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಈ ಸೂಚ್ಯಂಕದಲ್ಲಿ ಭಾರತವು ಅಮೆರಿಕ, … Continue reading ಸಮಾನತೆ ಸಮಾಜ ; ಚೀನಾ, ಅಮೆರಿಕ ಹಿಂದಿಕ್ಕಿ ಇತಿಹಾಸ ನಿರ್ಮಿಸಿದ ಭಾರತ