Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > Urfi Javed ಉಫ್….ಬೋಲ್ಡ್​ ಬೆಡಗಿಯ ಹಾಟ್ ಫೋಟೋ – ಪಡ್ಡೆ ಹುಡುಗರ ಮೈಬಿಸಿಯೇರಿಸಿದ ಉರ್ಫಿ
ಮನರಂಜನೆ

Urfi Javed ಉಫ್….ಬೋಲ್ಡ್​ ಬೆಡಗಿಯ ಹಾಟ್ ಫೋಟೋ – ಪಡ್ಡೆ ಹುಡುಗರ ಮೈಬಿಸಿಯೇರಿಸಿದ ಉರ್ಫಿ

Share
1 Min Read
SHARE

newsics.com

ನಟಿ ಉರ್ಫಿ ಜಾವೇದ್ ತನ್ನ ವಿಭಿನ್ನ, ವಿಚಿತ್ರ ಫ್ಯಾಷನ್ ಮೂಲಕವೇ ಜನಪ್ರಿಯರಾಗಿದ್ದಾರೆ. ಉರ್ಫಿ ಸೋಶಿಯಲ್ ಮೀಡಿಯಾದಲ್ಲಿ ಮೈ ಕಾಣುವ ಬಟ್ಟೆ ಧರಿಸಿ ಉರ್ಫಿ ಸದಾ ಸುದ್ದಿಯಲ್ಲಿರುತ್ತಾರೆ.

ಬಿಗ್ ಬಾಸ್ ಒಟಿಟಿಯಿಂದ ಫೇಮಸ್ ಆಗಿರೋ ಉರ್ಫಿ ಜಾವೇದ್ ಸೋಶಿಯಲ್ ಮೀಡಿಯಾದಲ್ಲಿ ಸಖತ್ ಸುದ್ದಿಯಲ್ಲಿದ್ದಾರೆ. ತನ್ನ ಹೊಸ ಹೊಸ ವಿಡಿಯೋ, ಫೋಟೋಗಳ ಮೂಲಕ ಸಂಚಲನ ಮೂಡಿಸಿದ್ದಾರೆ

ಇದೀಗ ನಟಿಯ ಅವತಾರ ಕಂಡು ನೆಟ್ಟಿಗರು ಫುಲ್ ಶಾಕ್ ಆಗಿದ್ದಾರೆ.ಒಳ ಉಡುಪು ಕಾಣುವಂತಹ ಕಡು ನೀಲಿ ಬಣ್ಣದ ಉಡುಗೆ ಧರಿಸಿ ಫೋಟೋ ಶೂಟ್‌ ಮಾಡಿಸಿದ್ದು, ಇದನ್ನ ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿದ್ದಾರೆ.

ತನ್ನ ವಿಚಿತ್ರ ಫ್ಯಾಶನ್ ಸ್ಟೈಲ್ ಮತ್ತು ಬಟ್ಟೆಗಾಗಿ ಟ್ರೋಲ್ ಆಗುವ ಉರ್ಫಿ ಟ್ರೋಲರ್​ಗಳಿಗೆ ಸಖತ್ ಆಗಿಯೇ ಉತ್ತರವನ್ನು ನೀಡುತ್ತಾರೆ. ಟ್ರೋಲರ್​ಗಳ ವಿರುದ್ಧ ಕಿಡಿಕಾರಿದ ಉರ್ಫಿ, ಪೊಲೀಸ್ ಕಂಪ್ಲೇಂಟ್ ಕೊಟ್ಟ ಉದಾಹಣೆ ಕೂಡ ಇದೆ.

ಸೋಶಿಯಲ್​ ಮೀಡಿಯಾದಲ್ಲಿ ಉರ್ಫಿ ಜಾವೇದ್​ ಸಕ್ರಿಯವಾಗಿದ್ದಾರೆ. ಪ್ರತಿ ದಿನ ಅವರು ಹೊಸ ಹೊಸ ಫೋಟೋಗಳನ್ನು ಹಂಚಿಕೊಂಡು ಅಚ್ಚರಿ ಮೂಡಿಸುತ್ತಿದ್ದಾರೆ. ಫೋಟೋಶೂಟ್​ ಮಾಡಿಸುವುದೇ ಅವರಿಗೆ ಕಾಯಕ ಆಗಿದೆ.

https://www.instagram.com/p/DLo15LVtpMd/?igsh=Yjhub3Fha2c1c3Mz

 

 

 

TAGGED:#UrfiJaved #actor #photoshoot #film #Instagram
Share This Article
Facebook Twitter Copy Link Print
Previous Article ಸರ್ಕಾರಿ ಆಸ್ಪತ್ರೆಯಲ್ಲಿ ನವಜಾತ ಶಿಶು ಅದಲು-ಬದಲು : ಸಿಬ್ಬಂದಿ ವಿರುದ್ಧ ಪೋಷಕರ ಆರೋಪ
Next Article ಮಳೆಗಾಗಿ ಪ್ರಾರ್ಥಿಸಿ ಉಪ್ಪರಿಗೆನಹಳ್ಳಿ  ಗ್ರಾಮದಲ್ಲಿ ಕತ್ತೆಗಳ ಮದುವೆ

Popular Posts

ಗುಟ್ಟಾಗಿಯೇ ಮದ್ವೆ, ಸಂಸಾರ… ಆದ್ರೂ ಯುವತಿ ಹೆಣ ಉರುಳಿಸಿದ ಪ್ರಿಯಕರ! ಏನು ಕಾರಣ?

2 Min Read

Gruhalakshmi Scheme ಗೃಹಲಕ್ಷ್ಮಿ, ಗೃಹಜ್ಯೋತಿಗೆ ಹೊಸ ಅರ್ಜಿ ಸಲ್ಲಿಸೋದು ಹೇಗೆ? ಯಾವ ದಾಖಲೆಗಳನ್ನ ಕೊಡ್ಬೇಕು?

2 Min Read

ಮೂರು ತಿಂಗಳ ಮಗು, ಪತ್ನಿಗೆ ವಿಷ ಕುಡಿಸಿ ವ್ಯಕ್ತಿ ಆತ್ಮಹ*ತ್ಯೆ

1 Min Read

Tanisha Kuppanda ಬಿಗ್‌ ಬಾಸ್‌ನ ತನಿಷಾ‌ ಕುಪ್ಪಂಡಗೆ ಬಾಡಿ ಶೇಮಿಂಗ್

1 Min Read

You Might Also Like

ದೇಶಪ್ರಮುಖಮನರಂಜನೆ

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

1 Min Read
ಕರ್ನಾಟಕಪ್ರಮುಖಮನರಂಜನೆ

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read
ದೇಶಪ್ರಮುಖಮನರಂಜನೆ

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read
ಕರ್ನಾಟಕಪ್ರಮುಖಮನರಂಜನೆ

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?