Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > 20ಕ್ಕೂ ಹೆಚ್ಚು ಬಾರಿ ಚಾಕುವಿನಿಂದ ಇರಿದು ಪತ್ನಿಯ ಕೊಲೆಗೈದ ಪತಿ!
ಕರ್ನಾಟಕ

20ಕ್ಕೂ ಹೆಚ್ಚು ಬಾರಿ ಚಾಕುವಿನಿಂದ ಇರಿದು ಪತ್ನಿಯ ಕೊಲೆಗೈದ ಪತಿ!

Share
1 Min Read
SHARE

newsics.com

ತುಮಕೂರು : ಪತಿ ಪತಿ ನಡುವೆ ಗಲಾಟೆ ನಡೆದು ಗಲಾಟೆ ವಿಕೋಪಕ್ಕೆ ತಿರುಗಿದಾಗ ಪತಿ ತನ್ನ ಪತ್ನಿಗೆ 20ಕ್ಕೂ ಹೆಚ್ಚು ಬಾರಿ ಇರಿದು ಕೊಲೆ ಮಾಡಿರುವ ಘಟನೆ ತುಮಕೂರಿನ ಅಂತರಸನಹಳ್ಳಿ ಎಂಬಲ್ಲಿ ನಡೆದಿದೆ.

ಗೀತಾ (20) ಕೊಲೆಯಾದ ಮಹಿಳೆ.ಚಾಕುವಿನಿಂದ ಇರಿದು ಪತಿ ನವೀನ್ ಕೊಲೆ ಮಾಡಿದ್ದಾನೆ. ಎರಡು ವರ್ಷದ ಹಿಂದೆ ಎಷ್ಟೇ ಗೀತಾ ನವೀನ್ ನನ್ನು ಮದುವೆಯಾಗಿದ್ದಳು. ಅಂತರಸನಹಳ್ಳಿಯಲ್ಲಿ ದಂಪತಿಗಳು ಬಾಡಿಗೆ ಮನೆಯಲ್ಲಿ ವಾಸವಿದ್ದರು. ಮನೆಯಲ್ಲಿ ದಂಪತಿಯ ಮಧ್ಯೆ ಆಗಾಗ ಗಲಾಟೆ ನಡೆಯುತ್ತಿತ್ತು. ಇಂದು ಮನೆಯ ಮಾಲೀಕ ಬಾಡಿಗೆ ಪಡೆಯಲೆಂದು ಮನೆಯ ಬಳಿ ಬಂದಿದ್ದ. ಈ ವೇಳೆ ರಕ್ತದ ಮಾಡಿವಿನಲ್ಲಿ ನವೀನ್ ಪತ್ನಿ ಗೀತಾ ಬಿದ್ದಿದ್ದನ್ನು ಕಂಡು ಬೆಚ್ಚಿಬಿದ್ದಿದ್ದಾರೆ.

ಸದ್ಯ ಪೊಲೀಸರು ಆರೋಪಿ ನವೀನ್ ಗಾಗಿ ತೀವ್ರ ಹುಡುಕಾಟ ನಡೆಸುತ್ತಿದ್ದಾರೆ.

TAGGED:#murder #husband #wife #case #police #tumukuru
Share This Article
Facebook Twitter Copy Link Print
Previous Article ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ :ಇಬ್ಬರು ಸ್ಥಳದಲ್ಲೇ ಸಾವು!
Next Article ಟೆಕ್ಸಾಸ್ ನಗರದಲ್ಲಿ ಭೀಕರ ಪ್ರವಾಹ :50 ಜನರು ಸಾವು, ಹಲವರು ನಾಪತ್ತೆ

Popular Posts

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read
ಕರ್ನಾಟಕಪ್ರಮುಖ

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read
ಕರ್ನಾಟಕಪ್ರಮುಖಮನರಂಜನೆ

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read
ಕರ್ನಾಟಕಪ್ರಮುಖ

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?