Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Karnataka Rains: ಮಲೆನಾಡಲ್ಲಿ ಜುಲೈ 12ರವರೆಗೂ ಭಾರೀ ಮಳೆ; ಈ 8 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್
ಕರ್ನಾಟಕಪ್ರಮುಖ

Karnataka Rains: ಮಲೆನಾಡಲ್ಲಿ ಜುಲೈ 12ರವರೆಗೂ ಭಾರೀ ಮಳೆ; ಈ 8 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

Share
1 Min Read
SHARE

newsics.com

ಬೆಂಗಳೂರು: ಕರ್ನಾಟಕದ ಕರಾವಳಿಯಲ್ಲಿ ವರುಣನ ಆರ್ಭಟ ಹೆಚ್ಚಾಗಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಯಲ್ಲಿ ಭಾರಿ ಮಳೆಯಾಗಲಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಜು.6ರಿಂದ ಜು.12ರವರೆಗೆ ಹಾಗೂ ಹಾಸನ, ಕೊಡಗು, ಚಿಕ್ಕಮಗಳೂರು ಮತ್ತು ಶಿವಮೊಗ್ಗದಲ್ಲಿ ಮುಂದಿನ 2 ದಿನ ಬಾರಿ ಮಳೆ ಸುರಿಯುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಕೊಟ್ಟಿದೆ. ಕರಾವಳಿ ತಟ್ಟದ ಹತ್ತಿರ ಗಂಟೆಗೆ 55 ಕಿ.ಮೀ.ವೇಗದಲ್ಲಿ ಗಾಳಿ ಬೀಸಲಿದೆ. ಈ ಅವಧಿಯಲ್ಲಿ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ, ಇಲಾಖೆ ಸೂಚಿಸಿದೆ. ಬೆಳಗಾವಿಯಲ್ಲಿ ಜು.6ರಂದು ಯೆಲ್ಲೋ ಅಲರ್ಟ್ ಇರಲಿದೆ.

ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ತುಮಕೂರು, ಚಿತ್ರದುರ್ಗ, ದಾವಣಗೆರೆ, ವಿಜಯನಗರ, ಕೋಲಾರ, ಮಂಡ್ಯ, ಮೈಸೂರು ಮತ್ತು ಚಾಮರಾಜನಗರದಲ್ಲಿ ಮುಂದಿನ 4 ದಿನ ಮೋದ ಕವಿದ ವಾತಾವರಣದೊಂದಿಗೆ ಸಾಧಾರಣ ವರ್ಷಧಾರೆಯಾಗಲಿದೆ.

Bigg Boss Kannada Season 12‌ಬಿಗ್ ಬಾಸ್ ಶೋ ಗೋಸ್ಕರ ಈ 3 ಧಾರಾವಾಹಿಗಳು ಅಂತ್ಯ ಆಗುತ್ತೆ?

TAGGED:Karnataka Rains: Heavy rains in Malnad till July 12; Yellow alert in these 8 districts
Share This Article
Facebook Twitter Copy Link Print
Previous Article Bigg Boss Kannada Season 12‌ಬಿಗ್ ಬಾಸ್ ಶೋ ಗೋಸ್ಕರ ಈ 3 ಧಾರಾವಾಹಿಗಳು ಅಂತ್ಯ ಆಗುತ್ತೆ?
Next Article America Party: ಟ್ರಂಪ್‌ ಗೆ ಸೆಡ್ಡುಹೊಡೆದು ಹೊಸ ರಾಜಕೀಯ ಪಕ್ಷ ಸ್ಥಾಪಿಸಿದ ಎಲಾನ್‌ ಮಸ್ಕ್

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?