Karnataka Rains: ಮಲೆನಾಡಲ್ಲಿ ಜುಲೈ 12ರವರೆಗೂ ಭಾರೀ ಮಳೆ; ಈ 8 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್
newsics.com ಬೆಂಗಳೂರು: ಕರ್ನಾಟಕದ ಕರಾವಳಿಯಲ್ಲಿ ವರುಣನ ಆರ್ಭಟ ಹೆಚ್ಚಾಗಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಯಲ್ಲಿ ಭಾರಿ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಜು.6ರಿಂದ ಜು.12ರವರೆಗೆ ಹಾಗೂ ಹಾಸನ, ಕೊಡಗು, ಚಿಕ್ಕಮಗಳೂರು ಮತ್ತು ಶಿವಮೊಗ್ಗದಲ್ಲಿ ಮುಂದಿನ 2 ದಿನ ಬಾರಿ ಮಳೆ ಸುರಿಯುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಕೊಟ್ಟಿದೆ. ಕರಾವಳಿ ತಟ್ಟದ ಹತ್ತಿರ ಗಂಟೆಗೆ 55 ಕಿ.ಮೀ.ವೇಗದಲ್ಲಿ ಗಾಳಿ ಬೀಸಲಿದೆ. ಈ ಅವಧಿಯಲ್ಲಿ ಸಮುದ್ರಕ್ಕೆ ಇಳಿಯದಂತೆ … Continue reading Karnataka Rains: ಮಲೆನಾಡಲ್ಲಿ ಜುಲೈ 12ರವರೆಗೂ ಭಾರೀ ಮಳೆ; ಈ 8 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್
Copy and paste this URL into your WordPress site to embed
Copy and paste this code into your site to embed