Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > Lifestyle ಉಪ್ಪು ಕಲಬೆರಕೆಯಾಗಿದೆಯಾ?; ಈ ರೀತಿ ಚೆಕ್ ಮಾಡಿ
ಲೈಫ್‌ಸ್ಟೈಲ್

Lifestyle ಉಪ್ಪು ಕಲಬೆರಕೆಯಾಗಿದೆಯಾ?; ಈ ರೀತಿ ಚೆಕ್ ಮಾಡಿ

Share
1 Min Read
SHARE

newsics.com

ಇತ್ತೀಚೆಗೆ ದಿನಗಳಲ್ಲಿ ಎಲ್ಲಾ ಆಹಾರಗಳಿಗೆ ಕಲಬೆರಕೆ ಮಾಡಲಾಗುತ್ತಿದೆ. ಆದರೆ ಉಪ್ಪಿಗೆ ಮಾತ್ರ ಕಲಬೆರಕೆ ಮಾಡುತ್ತಿರಲಿಲ್ಲ. ಆದರೆ ಸಂಶೋಧನೆಗಳ ಪ್ರಕಾರ ಈಗ ಉಪ್ಪಿಗೂ ಕೂಡ ಕಲಬೆರಕೆ ಮಾಡಲಾಗುತ್ತಿದೆ. ಹಾಗಾಗಿ ಉಪ್ಪು ಕಲಬೆರಕೆಯಾಗಿದೆಯೇ ಎಂಬುದನ್ನು ಈ ಮೂಲಕ ತಿಳಿದುಕೊಳ್ಳಿ.
ಸಂಶೋಧರಕರ ಪ್ರಕಾರ ದೊಡ್ಡ ಕಂಪೆನಿಗಳು ಉಪ್ಪಿನ ಜೊತೆ ಪ್ಲಾಸ್ಟಿಕ್ ನ್ನು ಮಿಶ್ರಣ ಮಾಡುತ್ತಿದೆ ಎನ್ನಲಾಗಿದೆ. ಕೆಲವೊಮ್ಮೆ ಬಿಳಿ ಕಲ್ಲಿನ ಪುಡಿಯನ್ನು ಸಹ ಉಪ್ಪಿನಲ್ಲಿ ಸೇರಿಸುತ್ತಿದೆ. ಹಾಗಾಗಿ ಇದನ್ನು ಪರೀಕ್ಷಿಸಲು 1 ಗ್ಲಾಸ್ ನೀರಿಗೆ 1 ಚಮಚ ಉಪ್ಪನ್ನು ಸೇರಿಸಿ ಚೆನ್ನಾಗಿ ಮಿಕ್ಸ್ ಮಾಡಿ.
ಕಲಬೆರಕೆ ಮಾಡಿದ್ದರೆ ಕಲಬೆರಕೆ ಮಾಡಿದ ವಸ್ತು ತಳದಲ್ಲಿ ನಿಲ್ಲುತ್ತದೆ. ನೀರಿನ ಬಣ್ಣ ಬಿಳಿಯಾಗುತ್ತದೆ. ಒಂದು ವೇಳೆ ಉಪ್ಪು ಶುದ್ಧವಾಗಿದ್ದರೆ ನೀರಿನ ತಳಭಾಗದಲ್ಲಿ ಯಾವುದೇ ಕೊಳಕು ಇರುವುದಿಲ್ಲ.

Lifestyle ವಯಸ್ಸು 40 ಆಗುತ್ತಿದೆ ಎನ್ನುವ ಚಿಂತೆ ಬಿಡಿ, ಈ 5 ಅಭ್ಯಾಸಗಳನ್ನು ರೂಡಿ ಮಾಡಿಕೊಳ್ಳಿ.

TAGGED:Lifestyle Is the salt adulterated? Check this way
Share This Article
Facebook Twitter Copy Link Print
Previous Article Lifestyle ವಯಸ್ಸು 40 ಆಗುತ್ತಿದೆ ಎನ್ನುವ ಚಿಂತೆ ಬಿಡಿ, ಈ 5 ಅಭ್ಯಾಸಗಳನ್ನು ರೂಡಿ ಮಾಡಿಕೊಳ್ಳಿ.
Next Article Actor Madenuru Manu ಡಿ ಬಾಸ್​ ನಾನೊಬ್ಬ ಪುಟ್ಟ ಕಲಾವಿದ.. ನನ್ನನ್ನೂ ಕ್ಷಮಿಸಿ ಎಂದ ನಟ ಮಡೆನೂರು ಮನು

Popular Posts

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read

You Might Also Like

ಪ್ರಮುಖಆರೋಗ್ಯ

40 ವರ್ಷಕ್ಕಿಂತ ಮೊದಲೇ ಮುಟ್ಟು ನಿಂತ್ರೆ ಈ ಅಪಾಯ ಹೆಚ್ಚು

2 Min Read
ಕರ್ನಾಟಕಆರೋಗ್ಯದೇಶಪ್ರಮುಖರಿಲೇಷನ್‌ಶಿಪ್ಲೈಫ್‌ಸ್ಟೈಲ್

Personal Health ಕಡಿಮೆ, ಕಳಪೆ ನಿದ್ದೆಯಿಂದ ಬೇಗ ಮುದುಕರಾಗ್ತೀರಿ! ಲೈಂಗಿಕತೆ ಮೇಲೆ ನೇರ ಪರಿಣಾಮ, ಮಕ್ಕಳಾಗದಿರಬಹುದು

3 Min Read
ದೇಶಆರೋಗ್ಯಪ್ರಮುಖಲೈಫ್‌ಸ್ಟೈಲ್

Mental health ಮಾನಸಿಕ ಆರೋಗ್ಯ ಹದಗೆಡಿಸುತ್ತಿದೆಯಾ ವರ್ಕ್ ಫ್ರಂ ಹೋಮ್? ಹೊಸ ಅಧ್ಯಯನ ಹೇಳ್ತಿರೋದೇನು?

2 Min Read
ಪ್ರಮುಖಲೈಫ್‌ಸ್ಟೈಲ್

Numerology ನಿಮ್ಮ ಮೊಬೈಲ್ ನಂಬರ್​​ನ ಕೊನೆಯ ಎರಡು ಸಂಖ್ಯೆ ಯಾವುದಿರಬೇಕು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?