Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Muharram celebrations; ಮೊಹರಂ ಆಚರಣೆ ವೇಳೆ ಅಗ್ನಿ ಕುಂಡಕ್ಕೆ ಬಿದ್ದ ವ್ಯಕ್ತಿ; ಗಂಭೀರ ಗಾಯ
ಕರ್ನಾಟಕಪ್ರಮುಖ

Muharram celebrations; ಮೊಹರಂ ಆಚರಣೆ ವೇಳೆ ಅಗ್ನಿ ಕುಂಡಕ್ಕೆ ಬಿದ್ದ ವ್ಯಕ್ತಿ; ಗಂಭೀರ ಗಾಯ

Share
0 Min Read
SHARE

newsics.com

ರಾಯಚೂರು: ಮೊಹರಂ ಆಚರಣೆ ವೇಳೆ ಅಲಾಯಿ ಕುಣಿ(ಅಗ್ನಿ ಕುಂಡ)ಯಲ್ಲಿನ ಬೆಂಕಿಗೆ ವ್ಯಕ್ತಿಯೊಬ್ಬರು ಬಿದ್ದು ಗಂಭೀರವಾಗಿ ಗಾಯಗೊಂಡಿರುವ ಘಟನೆ ಶನಿವಾರ ಲಿಂಗಸುಗೂರು ತಾಲ್ಲೂಕಿನ ಯರಗುಂಟಿ ಗ್ರಾಮದಲ್ಲಿ ನಡೆದಿದೆ.

ಹನುಮಂತ (40) ಗಾಯಗೊಂಡ ವ್ಯಕ್ತಿ ಎಂದು ಬಂದಿದೆ. ಅಲಾಯಿ ನೃತ್ಯ ಮಾಡುತ್ತಿರುವ ಆಯತಪ್ಪಿ ಕುಣಿಯಲ್ಲಿನ ಬೆಂಕಿಗೆ ಬಿದ್ದಿದ್ದಾರೆ. ಅಲ್ಲಿಯೇ ಇದ್ದ ಜನರು ಅವರನ್ನು ಬೆಂಕಿಯಿಂದ ಹೊರಗಡೆ ಎಳೆದಿದ್ದಾರೆ.

ಸುಟ್ಟಗಾಯಗಳಿಂದ ಗಂಭೀರವಾಗಿ ಗಾಯಗೊಂಡ ಹನುಮಂತ ಅವರನ್ನು ಲಿಂಗಸುಗೂರಿನ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಈಗ ಹೆಚ್ಚಿನ ಚಿಕಿತ್ಸೆಗಾಗಿ ರಾಯಚೂರು ರಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

https://www.newsics.com/wp-content/uploads/2025/07/WhatsApp-Video-2025-07-05-at-11.12.48-PM.mp4

Spain: ಟೇಕ್ ಆಫ್ ವೇಳೆ ಫೈರ್ ಅಲರ್ಟ್; ವಿಮಾನದಿಂದ ಜಿಗಿದ ಪ್ರಯಾಣಿಕರು, ಆಗಿದ್ದೇನು?

TAGGED:Man falls into fire pit during Muharram celebrations; seriously injured
Share This Article
Facebook Twitter Copy Link Print
Previous Article Spain: ಟೇಕ್ ಆಫ್ ವೇಳೆ ಫೈರ್ ಅಲರ್ಟ್; ವಿಮಾನದಿಂದ ಜಿಗಿದ ಪ್ರಯಾಣಿಕರು, ಆಗಿದ್ದೇನು?
Next Article Bigg Boss Kannada Season 12‌ಬಿಗ್ ಬಾಸ್ ಶೋ ಗೋಸ್ಕರ ಈ 3 ಧಾರಾವಾಹಿಗಳು ಅಂತ್ಯ ಆಗುತ್ತೆ?

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?