Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > Viral ಇದೆ ನೋಡಿ ತಾಯಿ ಪ್ರೀತಿ..ಹುಷಾರಿಲ್ಲದ ಕಂದಮ್ಮನಿಗೆ ಚಿಕಿತ್ಸೆ ಕೊಡಿಸಲು ಆಸ್ಪತ್ರೆಗೆ ಕರೆದುಕೊಂಡು ಬಂದ ಬೆಕ್ಕು ತಾಯಿ – ವೈರಲ್ ವಿಡಿಯೋ ನೋಡಿ
ವೈರಲ್

Viral ಇದೆ ನೋಡಿ ತಾಯಿ ಪ್ರೀತಿ..ಹುಷಾರಿಲ್ಲದ ಕಂದಮ್ಮನಿಗೆ ಚಿಕಿತ್ಸೆ ಕೊಡಿಸಲು ಆಸ್ಪತ್ರೆಗೆ ಕರೆದುಕೊಂಡು ಬಂದ ಬೆಕ್ಕು ತಾಯಿ – ವೈರಲ್ ವಿಡಿಯೋ ನೋಡಿ

Share
1 Min Read
SHARE

newsics.com

ಅಮ್ಮನ ಪ್ರೀತಿಗೆ ಸಾಟಿ ಯಾವುದಿದೆ. ಕಣ್ಣಿಗೆ ಕಾಣುವ ದೇವರು ಎಂದರೆ ಅದುವೇ ತಾಯಿ. ಹೌದು, ತನ್ನ ಕರುಳ ಕುಡಿಯ ರಕ್ಷಣೆಗಾಗಿ ತಾಯಿಯಾದವಳು ಎಷ್ಟೇ ಕಷ್ಟವನ್ನು ಎದುರಿಸಬಲ್ಲಳು. ತನ್ನ ಪ್ರಾಣ ಹೋಗುವ ಸಂದರ್ಭ ಎದುರಾದರೂ ಸರಿಯೇ ಯಾವುದನ್ನೂ ಲೆಕ್ಕಿಸದೆ ತನ್ನ ಕಂದಮ್ಮನನ್ನು ರಕ್ಷಿಸುತ್ತಾಳೆ. ಹೀಗಾಗಿ ನಿಷ್ಕಲ್ಮಶವಾದ ತಾಯಿ ಪ್ರೀತಿ ತ್ಯಾಗಕ್ಕೆ ಬೆಲೆ ಕಟ್ಟಲಾಗದು. ಈ ವಿಚಾರದಲ್ಲಿ ಮನುಷ್ಯರಿಗಿಂತ ಮೂಕ ಪ್ರಾಣಿ-ಪಕ್ಷಿ ಗಳ ಕೂಡ ಹೊರತಾಗಿಲ್ಲ.

 

ಬೆಕ್ಕೊಂದು ಹುಷಾರು ತಪ್ಪಿದ ತನ್ನ ಮರಿಗೆ ಚಿಕಿತ್ಸೆ ಕೊಡಿಸಲು ಪಶುವೈದ್ಯಕೀಯ ಆಸ್ಪತ್ರೆಗೆ ಕರೆದುಕೊಂಡು ಬಂದಿದೆ. ಈ ಘಟನೆ ನಡೆಸಿರುವುದು ಟರ್ಕಿಯಲ್ಲಿ. ಇದಕ್ಕೆ ಸಂಬಂಧಿಸಿದ ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ.

ಬೆಕ್ಕೊಂದು ಹುಷಾರು ತಪ್ಪಿದ ತನ್ನ ಮರಿಯನ್ನು ಬಾಯಲ್ಲಿ ಕಚ್ಚಿಕೊಂಡು ಪಶುವೈದ್ಯಕೀಯ ಆಸ್ಪತ್ರೆಗೆ ಕರೆದುಕೊಂಡು ಬರುವುದನ್ನು ಕಾಣಬಹುದು. ಈ ವೇಳೆ ಬೆಕ್ಕಿನ ಮರಿಯನ್ನು ಪರೀಕ್ಷಿಸಿದಾಗ ಈ ಮರಿಗೆ ಕಣ್ಣಿನ ಸೋಂಕು ತಗಲಿದೆ ಎಂದು ಆಸ್ಪತ್ರೆಯ ಸಿಬ್ಬಂದಿಗೆ ತಿಳಿಯಿತು. ಕೊನೆಗೆ ಬೆಕ್ಕಿನ ಮರಿಗೆ ಚಿಕಿತ್ಸೆ ನೀಡಿದ್ದು ತಾಯಿಗೆ ಮರಿಯನ್ನು ಹಿಂತಿರುಗಿಸಿದ್ದು, ತನ್ನ ಮರಿಯನ್ನು ಬಾಯಲ್ಲಿ ಕಚ್ಚಿಕೊಂಡು ಓಡಿ ಹೋಗುವುದನ್ನು ಕಾಣಬಹುದು.

@MrLaalpotato ಹೆಸರಿನ ಎಕ್ಸ್ ಖಾತೆಯಲ್ಲಿ ಶೇರ್ ಮಾಡಲಾಗಿದೆ.

 

https://x.com/MrLaalpotato/status/1940176088388214903?ref_src=twsrc%5Etfw%7Ctwcamp%5Etweetembed%7Ctwterm%5E1940176088388214903%7Ctwgr%5Ec06a36d3922a2ae7f49f40e7505b1cfa901eb32d%7Ctwcon%5Es1_c10&ref_url=https%3A%2F%2Ftv9kannada.com%2Ftrending%2Fturkey-a-mother-cat-who-brought-an-unwell-kitten-to-the-hospital-for-treatment-in-turkey-1049171.html

TAGGED:#viral #video #cat #mother #hospital
Share This Article
Facebook Twitter Copy Link Print
Previous Article ಟೆಕ್ಸಾಸ್ ನಗರದಲ್ಲಿ ಭೀಕರ ಪ್ರವಾಹ :50 ಜನರು ಸಾವು, ಹಲವರು ನಾಪತ್ತೆ
Next Article ಮತ್ತೊಂದು ಚೀಟಿ ಪಂಗನಾಮ – ಕೋಟ್ಯಾಂತರ ರೂಪಾಯಿ ಚೀಟಿ ಹಣ ಕಟ್ಟಿಸಿಕೊಂಡು ದಂಪತಿ ಪರಾರಿ

Popular Posts

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

1 Min Read

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read

You Might Also Like

ದೇಶಪ್ರಮುಖವೈರಲ್

ನಡುರಸ್ತೆಯಲ್ಲಿ ತೆವಳುತ್ತಾ ಬಂದ ಪುಟಾಣಿ ಮಗು : ಮುಂದೇನಾಯ್ತು? ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

ರೈಲು ಕಿಟಿಕಿಯಿಂದಲೇ ಮೂತ್ರ ವಿಸರ್ಜನೆ! ಸಾಲದ್ದಕ್ಕೆ ಮಲಗಿದ ಯುವತಿಗೆ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

ರೈಲಿನಲ್ಲಿ ಟಿಕೆಟ್ ಕೇಳಿದ್ದಕ್ಕೆ ಟಿಟಿಇ ಮೇಲೆ ಹಲ್ಲೆ ಮಾಡಿದ ಯುವತಿ : ವೈರಲ್ ವಿಡಿಯೋ ನೋಡಿ

1 Min Read
ವೈರಲ್

ಅಯೋಧ್ಯೆಯ ಉದ್ಯಾನವನದಲ್ಲಿ ಯುವಜೋಡಿಯ ಖುಲ್ಲಾಂಖುಲ್ಲಾ ವರ್ತನೆ; ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?