Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > CM Siddaramaiah ಸಿಎಂಗೆ ರಾಷ್ಟ್ರಮಟ್ಟದ ಹುದ್ದೆ : ಕಾಂಗ್ರೆಸ್‌ ರಾಷ್ಟ್ರೀಯ ಒಬಿಸಿ ಸಮಿತಿಗೆ ಸಿದ್ದರಾಮಯ್ಯ ನಾಯಕತ್ವ
ಕರ್ನಾಟಕಪ್ರಮುಖ

CM Siddaramaiah ಸಿಎಂಗೆ ರಾಷ್ಟ್ರಮಟ್ಟದ ಹುದ್ದೆ : ಕಾಂಗ್ರೆಸ್‌ ರಾಷ್ಟ್ರೀಯ ಒಬಿಸಿ ಸಮಿತಿಗೆ ಸಿದ್ದರಾಮಯ್ಯ ನಾಯಕತ್ವ

Share
1 Min Read
SHARE

newsics.com

ಬೆಂಗಳೂರು : ಕಾಂಗ್ರೆಸ್ ನಲ್ಲಿ ಸಿಎಂ ಸಿದ್ದರಾಮಯ್ಯಗೆ ರಾಷ್ಟ್ರಮಟ್ಟದ ಹುದ್ದೆ ನೀಡಲು ಹೈಕಮಾಂಡ್ ಸಿದ್ಧತೆ ನಡೆಸಿದ್ದು, ಹಿಂದುಳಿದ ವರ್ಗಗಳ ಸಲಹಾ ಮಂಡಳಿ ಅಸ್ತಿತ್ವಕ್ಕೆ ತರಲು ನಿರ್ಧರಿಸಿದೆ ಎನ್ನಲಾಗಿದೆ.

ಕಾಂಗ್ರೆಸ್ ಹಿಂದುಳಿದ ವರ್ಗಗಳ ಸಲಹಾ ಮಂಡಳಿಯನ್ನು ಅಸ್ತಿತ್ವಕ್ಕೆ ತರಲು ನಿರ್ಧರಿಸಿದ್ದು, ರಾಷ್ಟ್ರೀಯ ಸಲಹಾ ಮಂಡಳಿಗೆ ಸಿಎಂ ಸಿದ್ದರಾಮಯ್ಯ ಅವರನ್ನು ಅಧ್ಯಕ್ಷರನ್ನು ಮಾಡಲು ನಿರ್ಧರಿಸಲಾಗಿದೆ.

ಜುಲೈ 15 ರಂದು ಹಿಂದುಳಿದ ವರ್ಗಗಳ ಸಲಹಾ ಮಂಡಳಿಯ ಮೊದಲ ಸಭೆ ನಡೆಯಲಿದೆ. ಈ ಮಂಡಳಿಯಲ್ಲಿ ನಾಲ್ವರು ಮಾಜಿ ಮುಖ್ಯಮಂತ್ರಿಗಳೂ ಇರಲಿದ್ದಾರೆ. ಬಿ.ಕೆ. ಹರಿಪ್ರಸಾದ್, ವೀರಪ್ಪ ಮೊಯ್ಲಿ ಸೇರಿದಂತೆ 24 ಮಂದಿ ಸದಸ್ಯರಿದ್ದಾರೆ. ಕರ್ನಾಟಕದಿಂದಲೇ ಹಿಂದುಳಿದ ವರ್ಗಗಳ ಮಂಡಳಿ ಸಭೆ ನಡೆಯಲಿದ್ದು, ಸಿಎಂ ಸಿದ್ದರಾಮಯ್ಯ ಅಧ್ಯಕ್ಷ ಸ್ಥಾನ ನೀಡಲಾಗಿದೆ.

Bengaluru Traffic Police ಕಳಪೆ ಗುಣಮಟ್ಟದ ಹೆಲ್ಮೆಟ್ ಅಂಗಡಿಗಳ ಮೇಲೆ RTO ಅಧಿಕಾರಿಗಳ ದಾಳಿ: 50 ಸಾವಿರ ರೂ. ದಂಡ

TAGGED:National level post for CM: Siddaramaiah to lead Congress National OBC Committee
Share This Article
Facebook Twitter Copy Link Print
Previous Article Bengaluru Traffic Police ಕಳಪೆ ಗುಣಮಟ್ಟದ ಹೆಲ್ಮೆಟ್ ಅಂಗಡಿಗಳ ಮೇಲೆ RTO ಅಧಿಕಾರಿಗಳ ದಾಳಿ: 50 ಸಾವಿರ ರೂ. ದಂಡ
Next Article Today’s almanac ಇಂದಿನ‌ ಪಂಚಾಂಗ, 06-07-2025, ಭಾನುವಾರ, ಶಯನಿ ಏಕಾದಶಿ

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?