Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ವಿದ್ಯಾರ್ಥಿಗೆ ಹೊಡೆದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ಮಾಡಿದ ಪೋಷಕರು
ದೇಶ

ವಿದ್ಯಾರ್ಥಿಗೆ ಹೊಡೆದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ಮಾಡಿದ ಪೋಷಕರು

Share
1 Min Read
SHARE

newsics.com

ಬಿಹಾರ: ಶಿಕ್ಷಕರೊಬ್ಬರು ವಿದ್ಯಾರ್ಥಿಯ ಮೇಲೆ ಕೈ ಎತ್ತಿದ್ದಕ್ಕಾಗಿ ವಿದ್ಯಾರ್ಥಿಯ ಕುಟುಂಬಸ್ಥರು ಶಿಕ್ಷಕರ ಮೇಲೆಯೇ ಹಲ್ಲೆ ಮಾಡಿದ ಘಟನೆ ಬಿಹಾರದ ಗಯಾ ಜಿಲ್ಲೆಯ ಖಿಜರ್‌ಸರಾಯ್ ಠಾಣೆ ವ್ಯಾಪ್ತಿಯ ಶಾಹಬಾಜ್‌ಪುರದ ಸರಕಾರಿ ಶಾಲೆಯೊಂದರಲ್ಲಿ ನಡೆದಿದೆ.

5 ನೇ ತರಗತಿಯ ಇಬ್ಬರು ವಿದ್ಯಾರ್ಥಿಗಳು ಪರಸ್ಪರ ಜಗಳವಾಡುತ್ತಿದ್ದಾಗ, ಮತ್ತೊಬ್ಬ ವಿದ್ಯಾರ್ಥಿ ಶಿಕ್ಷಕರಿಗೆ ಈ ಬಗ್ಗೆ ದೂರು ನೀಡಿದ್ದಾನೆ. ಈ ವೇಳೆ ಶಿಕ್ಷಕ ರಾಕೇಶ್ ರಂಜನ್ ಶ್ರೀವಾಸ್ತವ ತರಗತಿಗೆ ಹೋಗಿ ಮಕ್ಕಳ ನಡುವಿನ ಜಗಳವನ್ನು ನಿಲ್ಲಿಸಿ ಇಬ್ಬರಿಗೂ ಕಪಾಳಮೋಕ್ಷ ಮಾಡಿದ್ದಾರೆ ಎನ್ನಲಾಗಿದೆ.

ಇಬ್ಬರಿಗೂ ಗದರಿಸಿದಾಗ, ಅವರಲ್ಲಿ ಒಬ್ಬ ಶಾಲೆಯಿಂದ ಓಡಿಹೋಗಿ ತನ್ನ ಕುಟುಂಬಕ್ಕೆ ಶಿಕ್ಷಕನು ತನಗೆ ಕಪಾಳಮೋಕ್ಷ ಮಾಡಿದರೆಂದು ತಿಳಿಸಿದ್ದಾನೆ.

ಇದನ್ನು ಕೇಳಿ ಕೋಪಗೊಂಡ ಕುಟುಂಬಸ್ಥರು ಶಾಲೆಗೆ ಧಾವಿಸಿ, ಶಿಕ್ಷಕ ರಾಕೇಶ್ ರಂಜನ್ ಶ್ರೀವಾಸ್ತವ ಮತ್ತು ಇತರ ಕೆಲವು ಶಿಕ್ಷಕರ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಈ ದಾಳಿಯಿಂದ ಶಿಕ್ಷಕರಿಗೆ ಗಾಯಗಳಾಗಿದ್ದು, ಕೆಲವರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಗಳು ತಿಳಿಸಿವೆ.

TAGGED:#student #teacher #school #bihar
Share This Article
Facebook Twitter Copy Link Print
Previous Article ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಮನೆಗೆ ಹೊಸ ಅತಿಥಿ ಆಗಮನ – ವಿಡಿಯೋ ನೋಡಿ
Next Article Ramp Walk: ರ‍್ಯಾಂಪ್ ವಾಕ್ ಮಾಡುವ ಮಾಡೆಲ್​ಗಳೇಕೆ ನಗುವುದಿಲ್ಲ…ಕಾರಣವೇನು?

Popular Posts

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read

You Might Also Like

ದೇಶಪ್ರಮುಖವಿದೇಶ

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read
ದೇಶಪ್ರಮುಖಮನರಂಜನೆ

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read
ದೇಶಪ್ರಮುಖ

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?