Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಸಂಬಂಧದಲ್ಲಿ ವಿರಸ: ವಿಷ ಹಾಕಿ ಸಲಿಂಗ ಪ್ರೇಮಿಯ ಹ*ತ್ಯೆಗೈದ ಬಾಲಕ!
ದೇಶ

ಸಂಬಂಧದಲ್ಲಿ ವಿರಸ: ವಿಷ ಹಾಕಿ ಸಲಿಂಗ ಪ್ರೇಮಿಯ ಹ*ತ್ಯೆಗೈದ ಬಾಲಕ!

Share
1 Min Read
SHARE

newsics.com

ಮುಂಬೈ: ಭೇಟಿಯಾಗುವುದನ್ನು, ಮಾತನಾಡುವುದನ್ನು ನಿಲ್ಲಿಸಿದ್ದಕ್ಕೆ ಕೋಪಗೊಂಡು  16 ವರ್ಷದ ಗೆಳೆಯನಿಗೆ ತಂಪು ಪಾನೀಯದಲ್ಲಿ ವಿಷ ಬೆರೆಸಿ ಕೊಲೆ ಮಾಡಿದ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.

19 ವರ್ಷದ ಆರೋಪಿ ಮತ್ತು 16 ವರ್ಷದ ಮೃತ ಸಂತ್ರಸ್ತ ನಡುವೆ ಸಂಲಿಂಗ ಸಂಬಂಧವಿತ್ತು. ಪೋಷಕರ ಆಗ್ರಹದ ಮೇರೆಗೆ ಸಂತ್ರಸ್ತ ಅಪ್ರಾಪ್ತ ಮಾತನಾಡುವುದನ್ನು ನಿಲ್ಲಿಸಿದ್ದ ಇದೇ ಸಿಟ್ಟು, ಆಂತಂಕದಲ್ಲಿದ್ದ ಕಾರಣ ತಂಪು ಪಾನೀಯದಲ್ಲಿ ವಿಷ ಬೆರೆಸಿ ಕೊಲೆ ಮಾಡಿದ್ದಾನೆ ಎಂದು ಮೃತ ಬಾಲಕನ ತಂದೆ ದೂರು ನೀಡಿದ್ದಾರೆ. ಜೂನ್ 29 ರಂದು ಬಾಲಕ ಮನೆಯಿಂದ ಹೋದಾಗ ಈ ಘಟನೆ ನಡೆದಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

ಜೂನ್ 29 ರಂದು ಬಾಲಕ ಮನೆಯಿಂದ ಹೋಗಿದ್ದನು. ರಾತ್ರಿಯಾದರೂ ಅವನು ಮನೆಗೆ ಹಿಂತಿರುಗಿರಲಿಲ್ಲ. ಕೂಡಲೇ ಹುಡುಕಾಟ ಆರಂಭಿಸಿದರು. ಮರುದಿನ, ಬಾಲಕನ ಸ್ನೇಹಿತನೊಬ್ಬ ಆತ ಆರೋಪಿಯ ಮನೆಗೆ ಹೋಗಿದ್ದ ವಿಷಯವನ್ನು ತಿಳಿಸಿದನು. ಬಾಲಕನ ಕುಟುಂಬದವರು ಆರೋಪಿಯ ಮನೆಗೆ ಹೋದರು. ಅಲ್ಲಿ ಬಾಲಕ ಮಲಗಿದ್ದನು. ಆರೋಪಿ ಅವನ ಪಕ್ಕದಲ್ಲಿ ಕುಳಿತಿದ್ದನು. ಎಬ್ಬಿಸಲು ಪ್ರಯತ್ನಿಸಿದರೂ ಅವನು ಏಳಲಿಲ್ಲ. ಕೂಡಲೇ ವೈದ್ಯರನ್ನು ಕರೆಸಲಾಯಿತು. ಆಗ ಬಾಲಕ ಮೃತಪಟ್ಟಿದ್ದಾನೆ ಎಂದು ವೈದ್ಯರು ಹೇಳಿದರು.

ಬಾಲಕನ ತಂದೆ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಬಾಲಕನಿಗೆ ವಿಷ ನೀಡಲಾಗಿದೆಯೇ ಎಂದು ತಿಳಿಯಲು ವೈದ್ಯಕೀಯ ವರದಿಗಾಗಿ ಪೊಲೀಸರು ಕಾಯುತ್ತಿದ್ದಾರೆ.

 

 

Share This Article
Facebook Twitter Copy Link Print
Previous Article Prabhu Chauhan ಪ್ರಭು ಚೌಹಾಣ್ ಮನೆಯಲ್ಲಿ ಬೀಗರ ಗಲಾಟೆ
Next Article ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಮನೆಗೆ ಹೊಸ ಅತಿಥಿ ಆಗಮನ – ವಿಡಿಯೋ ನೋಡಿ

Popular Posts

Drugged and raped ಐಎಎಫ್ ಅಧಿಕಾರಿ ಪತ್ನಿಗೆ ಡ್ರಗ್ಸ್ ನೀಡಿ ಅತ್ಯಾ*ಚಾರ, ಇಸ್ಲಾಂ ಧರ್ಮಕ್ಕೆ ಮತಾಂತರ ಯತ್ನ

2 Min Read

ದಳಪತಿ ವಿಜಯ್ ಡಿವೋರ್ಸ್​ ಕೇಸ್: ಆಗಸ್ಟ್​​ 7ಕ್ಕೆ ಖುದ್ದು ಹಾಜರಾಗಲು ದಂಪತಿಗೆ ಕೋರ್ಟ್ ಸೂಚನೆ

2 Min Read

NEET ಪರೀಕ್ಷೆ ಹಿನ್ನೆಲೆ: ಟೆಲಿಗ್ರಾಂ ಆ್ಯಪ್‌ಗೆ ತಾತ್ಕಾಲಿಕ ನಿರ್ಬಂಧ ಹೇರಿದ ಕೇಂದ್ರ ಸರ್ಕಾರ

2 Min Read

ಸ್ಕಾಲರ್​​ಶಿಪ್​ ಕೊಡೋಕೆ ರಶ್ಮಿಕಾ ಪ್ರಯಣಿಸಿದ ಕಾರು ಯಾವುದು?;! 5 ಸ್ಟಾರ್ ಹೋಟೆಲ್​​ ರೂಮ್​ನಂತಿರುವ ಇದರ ಬೆಲೆ ಎಷ್ಟು?

2 Min Read

You Might Also Like

ಕರ್ನಾಟಕಕೃಷಿದೇಶಪ್ರಮುಖ

Rain shortage ಈ ಬಾರಿ ರಾಜ್ಯದಲ್ಲಿ ಮುಂಗಾರು ಮಳೆ ಶೇ.21 ಕೊರತೆ!

2 Min Read
ಪ್ರಮುಖದೇಶಮನರಂಜನೆ

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read
ಕರ್ನಾಟಕದೇಶಪ್ರಮುಖ

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read
ಕರ್ನಾಟಕದೇಶಪ್ರಮುಖ

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Social Networks

Facebook-f Instagram Twitter
Welcome Back!

Sign in to your account

Lost your password?