Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Nagara statue: ಗಣೇಶ, ನಾಗರ ಮೂರ್ತಿಗಳನ್ನು ಚರಂಡಿಗೆ ಎಸೆದು ಅಪಮಾನ; ಇಬ್ಬರು ಅಂದರ್
ಕರ್ನಾಟಕಪ್ರಮುಖ

Nagara statue: ಗಣೇಶ, ನಾಗರ ಮೂರ್ತಿಗಳನ್ನು ಚರಂಡಿಗೆ ಎಸೆದು ಅಪಮಾನ; ಇಬ್ಬರು ಅಂದರ್

Share
1 Min Read
SHARE

newsics.com

ಶಿವಮೊಗ್ಗ : ಶಿವಮೊಗ್ಗದ ಬಂಗಾರಪ್ಪ ಬಡಾವಣೆಯಲ್ಲಿ ಗಣೇಶನ ಮೂರ್ತಿಗೆ ಕಾಲಿನಿಂದ ಒದ್ದು ಹಾಗೂ ಅಲ್ಲೇ ಇದ್ದ ನಾಗನ ವಿಗ್ರಹ ಚರಂಡಿಗೆ ಎಸೆದು ಅವಮಾನ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಬ್ಬರು ಕಿಡಿಗೇಡಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ರೆಹಮತ್‌ವುಲ್ಲಾ ಹಾಗೂ ಸದ್ದಾಂನನ್ನು ಬಂಧಿಸಿ ವಿಚಾರಣೆಗೊಳಪಡಿಸಿದ್ದು, ಮುನ್ನೆಚ್ಚರಿಕೆಯಿಂದ ಘಟನಾ ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್‌ ಕೈಗೊಳ್ಳಲಾಗಿದೆ. ಕಿಡಿಗೇಡಿಗಳು ಮಾಡಿದ ಉದ್ಧಟತನದಿಂದಾಗಿ ಕೆಲಕಾಲ ಗೊಂದಲದ ಪರಿಸ್ಥಿತಿ ನಿರ್ಮಾಣವಾಗಿತ್ತು. ಆದ್ರೆ, ಸಕಾಲಕ್ಕೆ ಬಂದ ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿದಾರೆ.

ಬಂಗಾರಪ್ಪ ಬಡಾವಣೆಯ ಮುಖ್ಯ ರಸ್ತೆಯ ಬಳಿಯ ಪಾರ್ಕ್ ನಲ್ಲಿ ಗಣೇಶನ ಮೂರ್ತಿ ಹಾಗೂ ನಾಗನ ಮೂರ್ತಿಯನ್ನು ಪ್ರತಿಷ್ಠಾಪಿಸಲಾಗಿತ್ತು. ಆದರೆ ನಿನ್ನೆ (ಜುಲೈ 05) ಸಂಜೆ ಇಬ್ಬರು ಅನ್ಯಕೋಮಿ ಯುವಕರು ಗಣೇಶನ ಮೂರ್ತಿಗೆ ಕಾಲಿನಿಂದ ಒದ್ದು ಹಾಗೂ ಅಲ್ಲೇ ಇದ್ದ ನಾಗನ ವಿಗ್ರಹ ಚರಂಡಿಗೆ ಎಸೆದು ಪರಾರಿಯಾಗಿದ್ದರು. ಈ ಸಂಬಂಧ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು, ಅದರಂತೆ ಇದೀಗ ಇಬ್ಬರು ಯುವಕರನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಅನ್ಯಕೋಮಿನ ವ್ಯಕ್ತಿ ಗಣೇಶನ ಮೂರ್ತಿಗೆ ಒದ್ದು, ಅವಮಾನ ಮಾಡಿದ್ದಾನೆ. ಬಳಿಕ ಅಲ್ಲೇ ಇದ್ದ ನಾಗರ ವಿಗ್ರಹ ಚರಂಡಿಗೆ ಎಸೆದು ಪರಾರಿಯಾಗಿದ್ದಾನೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಸ್ಥಳಕ್ಕೆ ಡಿವೈಎಸ್ಪಿ ಸಂಜೀವ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಸ್ಥಳೀಯರೆಲ್ಲಾ ಸೇರಿ ಇತ್ತೀಚೆಗಷ್ಟೇ ಗಣಪತಿ ವಿಗ್ರಹ ಪ್ರತಿಷ್ಠಾಪನೆ ಮಾಡಿದ್ರು. ಈ ಕೆಲಸವನ್ನ ಅನ್ಯಕೋಮಿನವರೇ ಮಾಡಿದ್ದಾರೆ ಎಂದು ಕೆಲವರು ಆರೋಪ ಮಾಡಿದ್ದಾರೆ. ಬಡಾವಣೆ ಜನರು ಅನ್ಯಕೋಮಿನ ವ್ಯಕ್ತಿ ವಿರುದ್ಧ ಆಕ್ರೋಶ ಹೊರಹಾಕಿದ್ದರು.

ಟೆಕ್ಸಾಸ್ ಪ್ರವಾಹ: ಸಾವಿನ ಸಂಖ್ಯೆ 51ಕ್ಕೆ ಏರಿಕೆ; 27 ಬಾಲಕಿಯರು ನಾಪತ್ತೆ

TAGGED:Shivamogga: Allegations against a foreigner for throwing Ganesha and Naga idols into the drain
Share This Article
Facebook Twitter Copy Link Print
Previous Article ASTRO ತ್ರಿಪುಷ್ಕರ ಸೇರಿ ಇಂದು ವಿವಿಧ ಯೋಗ: ಈ ಐದು ರಾಶಿಯವರಿಗೆ ಭಾರೀ ಲಾಭ
Next Article ಸಮಾನತೆ ಸಮಾಜ ; ಚೀನಾ, ಅಮೆರಿಕ ಹಿಂದಿಕ್ಕಿ ಇತಿಹಾಸ ನಿರ್ಮಿಸಿದ ಭಾರತ

Popular Posts

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

You Might Also Like

ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

Social Networks

Facebook-f Instagram Twitter
Welcome Back!

Sign in to your account

Lost your password?