Nagara statue: ಗಣೇಶ, ನಾಗರ ಮೂರ್ತಿಗಳನ್ನು ಚರಂಡಿಗೆ ಎಸೆದು ಅಪಮಾನ; ಇಬ್ಬರು ಅಂದರ್
newsics.com ಶಿವಮೊಗ್ಗ : ಶಿವಮೊಗ್ಗದ ಬಂಗಾರಪ್ಪ ಬಡಾವಣೆಯಲ್ಲಿ ಗಣೇಶನ ಮೂರ್ತಿಗೆ ಕಾಲಿನಿಂದ ಒದ್ದು ಹಾಗೂ ಅಲ್ಲೇ ಇದ್ದ ನಾಗನ ವಿಗ್ರಹ ಚರಂಡಿಗೆ ಎಸೆದು ಅವಮಾನ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಬ್ಬರು ಕಿಡಿಗೇಡಿಗಳನ್ನು ಪೊಲೀಸರು ಬಂಧಿಸಿದ್ದಾರೆ. ರೆಹಮತ್‌ವುಲ್ಲಾ ಹಾಗೂ ಸದ್ದಾಂನನ್ನು ಬಂಧಿಸಿ ವಿಚಾರಣೆಗೊಳಪಡಿಸಿದ್ದು, ಮುನ್ನೆಚ್ಚರಿಕೆಯಿಂದ ಘಟನಾ ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಕಿಡಿಗೇಡಿಗಳು ಮಾಡಿದ ಉದ್ಧಟತನದಿಂದಾಗಿ ಕೆಲಕಾಲ ಗೊಂದಲದ ಪರಿಸ್ಥಿತಿ ನಿರ್ಮಾಣವಾಗಿತ್ತು. ಆದ್ರೆ, ಸಕಾಲಕ್ಕೆ ಬಂದ ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿದಾರೆ. ಬಂಗಾರಪ್ಪ ಬಡಾವಣೆಯ ಮುಖ್ಯ ರಸ್ತೆಯ ಬಳಿಯ … Continue reading Nagara statue: ಗಣೇಶ, ನಾಗರ ಮೂರ್ತಿಗಳನ್ನು ಚರಂಡಿಗೆ ಎಸೆದು ಅಪಮಾನ; ಇಬ್ಬರು ಅಂದರ್
Copy and paste this URL into your WordPress site to embed
Copy and paste this code into your site to embed