Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Sigandur Bridge: ದೇಶದ 2 ನೇ ಅತಿ ಉದ್ದದ ಸಿಗಂದೂರು ಸೇತುವೆ ಉದ್ಘಾಟನೆಗೆ ದಿನಾಂಕ ಫಿಕ್ಸ್‌, ಯಾವಾಗ?
ಕರ್ನಾಟಕಪ್ರಮುಖ

Sigandur Bridge: ದೇಶದ 2 ನೇ ಅತಿ ಉದ್ದದ ಸಿಗಂದೂರು ಸೇತುವೆ ಉದ್ಘಾಟನೆಗೆ ದಿನಾಂಕ ಫಿಕ್ಸ್‌, ಯಾವಾಗ?

Share
1 Min Read
SHARE

newsics.com

ಶಿವಮೊಗ್ಗ: ದೇಶದ ಎರಡನೇ ಅತಿ ಉದ್ದದ ಕೇಬಲ್ ಬ್ರಿಡ್ಜ್, ರಾಜ್ಯದ ಮೊದಲ ಕೇಬಲ್ ಆಧಾರಿತ ಅಂಬಾರಗೋಡ್ಲು-ಕಳಸವಳ್ಳಿ ಸೇತುವೆ ಲೋಕಾರ್ಪಣೆಗೆ ಅಧಿಕೃತವಾಗಿ ದಿನಾಂಕ ನಿಗದಿಯಾಗಿದೆ. ಜುಲೈ 14ರಂದು ಸೇತುವೆ ಲೋಕಾರ್ಪಣೆಗೊಳ್ಳಲಿದೆ.

ಆದರೆ ಈ ಸ್ಥಳಕ್ಕೆ ಹೋಗಲು ಸೂಕ್ತ ರಸ್ತೆ ಸಂಪರ್ಕವಿರಲಿಲ್ಲ. ಹಾಗಾಗಿ ಈ ಕ್ಷೇತ್ರಕ್ಕೆ ಸಂಪರ್ಕ ಕಲ್ಪಿಸಲು ಬೃಹತ್‌ ಸೇತುವೆ ನಿರ್ಮಾಣ ಮಾಡಲಾಗಿದೆ. ಇದರ ಉದ್ಘಾಟನೆಗೂ ದಿನಾಂಕ ನಿಗದಿಯಾಗಿದೆ.

ಈ ಬಗ್ಗೆ ಸ್ಥಳೀಯ ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಮಾಹಿತಿ ನೀಡಿದ್ದಾರೆ. ಸಿಗಂದೂರು ಸೇತುವೆ ದೇಶದ ಎರಡನೇ ಅತಿ ಉದ್ದದ ಸೇತುವೆ ಎನಿಸಿಕೊಳ್ಳಲಿದೆ ಎಂದಿದ್ದಾರೆ.

ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹಾಗೂ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರ ಪ್ರಯತ್ನದಿಂದಾಗಿ 473 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾದ ದೇಶದ 2ನೇ ಅತಿದೊಡ್ಡ ಸಾಗರ ತಾಲ್ಲೂಕಿನ ಹೊಳೆಬಾಗಿಲು-ಕಳಸವಳ್ಳಿ ಸೇತುವೆ ಲೋಕಾರ್ಪಣೆ ಸಮಾರಂಭವು ಇದೇ ಜುಲೈ 14ರಂದು ಕೇಂದ್ರ ಭೂಸಾರಿಗೆ ಸಚಿವರಾದ ನಿತಿನ್ ಗಡ್ಕರಿ ಅವರ ಉಪಸ್ಥಿತಿಯಲ್ಲಿ ನೆರವೇರಲಿದೆ ಎಂದಿದ್ದಾರೆ.

ಸಮಾನತೆ ಸಮಾಜ ; ಚೀನಾ, ಅಮೆರಿಕ ಹಿಂದಿಕ್ಕಿ ಇತಿಹಾಸ ನಿರ್ಮಿಸಿದ ಭಾರತ

TAGGED:Sigandur Bridge: Date fixed for the inauguration of the country's 2nd longest Sigandur Bridgewhen?
Share This Article
Facebook Twitter Copy Link Print
Previous Article ಸಮಾನತೆ ಸಮಾಜ ; ಚೀನಾ, ಅಮೆರಿಕ ಹಿಂದಿಕ್ಕಿ ಇತಿಹಾಸ ನಿರ್ಮಿಸಿದ ಭಾರತ
Next Article ಡೆತ್ ನೋಟ್ ಬರೆದಿಟ್ಟು ಜೀವ ಕಳೆದುಕೊಂಡ ದಾವಣಗೆರೆ PSI ನಾಗರಾಜು!

Popular Posts

Flood ಮೇಘಸ್ಫೋಟಕ್ಕೆ ಭೀಕರ ಪ್ರವಾಹ; ಒಂದೇ ದಿನ 21 ಬಲಿ, ಸಂಕಷ್ಟದಲ್ಲಿ 5.64 ಲಕ್ಷ ಜನ

2 Min Read

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

1 Min Read

NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

3 Min Read

Jammu Kashmir ಭೀಕರ ಉಗ್ರರ ದಾಳಿ; ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಹುತಾತ್ಮ

1 Min Read

You Might Also Like

ಪ್ರಮುಖಕರ್ನಾಟಕಮನರಂಜನೆ

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read
ಕರ್ನಾಟಕಪ್ರಮುಖ

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read
Crimeಕರ್ನಾಟಕ

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read
ದೇಶಪ್ರಮುಖ

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?