Sigandur Bridge: ದೇಶದ 2 ನೇ ಅತಿ ಉದ್ದದ ಸಿಗಂದೂರು ಸೇತುವೆ ಉದ್ಘಾಟನೆಗೆ ದಿನಾಂಕ ಫಿಕ್ಸ್‌, ಯಾವಾಗ?

newsics.com ಶಿವಮೊಗ್ಗ: ದೇಶದ ಎರಡನೇ ಅತಿ ಉದ್ದದ ಕೇಬಲ್ ಬ್ರಿಡ್ಜ್, ರಾಜ್ಯದ ಮೊದಲ ಕೇಬಲ್ ಆಧಾರಿತ ಅಂಬಾರಗೋಡ್ಲು-ಕಳಸವಳ್ಳಿ ಸೇತುವೆ ಲೋಕಾರ್ಪಣೆಗೆ ಅಧಿಕೃತವಾಗಿ ದಿನಾಂಕ ನಿಗದಿಯಾಗಿದೆ. ಜುಲೈ 14ರಂದು ಸೇತುವೆ ಲೋಕಾರ್ಪಣೆಗೊಳ್ಳಲಿದೆ. ಆದರೆ ಈ ಸ್ಥಳಕ್ಕೆ ಹೋಗಲು ಸೂಕ್ತ ರಸ್ತೆ ಸಂಪರ್ಕವಿರಲಿಲ್ಲ. ಹಾಗಾಗಿ ಈ ಕ್ಷೇತ್ರಕ್ಕೆ ಸಂಪರ್ಕ ಕಲ್ಪಿಸಲು ಬೃಹತ್‌ ಸೇತುವೆ ನಿರ್ಮಾಣ ಮಾಡಲಾಗಿದೆ. ಇದರ ಉದ್ಘಾಟನೆಗೂ ದಿನಾಂಕ ನಿಗದಿಯಾಗಿದೆ. ಈ ಬಗ್ಗೆ ಸ್ಥಳೀಯ ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಮಾಹಿತಿ ನೀಡಿದ್ದಾರೆ. ಸಿಗಂದೂರು ಸೇತುವೆ ದೇಶದ ಎರಡನೇ ಅತಿ … Continue reading Sigandur Bridge: ದೇಶದ 2 ನೇ ಅತಿ ಉದ್ದದ ಸಿಗಂದೂರು ಸೇತುವೆ ಉದ್ಘಾಟನೆಗೆ ದಿನಾಂಕ ಫಿಕ್ಸ್‌, ಯಾವಾಗ?