Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮತ್ತೊಂದು ಚೀಟಿ ಪಂಗನಾಮ – ಕೋಟ್ಯಾಂತರ ರೂಪಾಯಿ ಚೀಟಿ ಹಣ ಕಟ್ಟಿಸಿಕೊಂಡು ದಂಪತಿ ಪರಾರಿ
ಕರ್ನಾಟಕ

ಮತ್ತೊಂದು ಚೀಟಿ ಪಂಗನಾಮ – ಕೋಟ್ಯಾಂತರ ರೂಪಾಯಿ ಚೀಟಿ ಹಣ ಕಟ್ಟಿಸಿಕೊಂಡು ದಂಪತಿ ಪರಾರಿ

Share
1 Min Read
SHARE

newsics.com

ಬೆಂಗಳೂರು: ಕೋಟ್ಯಾಂತರ ರೂಪಾಯಿ ಚೀಟಿ ಹಣ ಕಟ್ಟಿಸಿಕೊಂಡು ದಂಪತಿ ಪರಾರಿಯಾಗಿರುವ ಘಟನೆ ಬೆಂಗಳೂರಿನ ಜರಗನಹಳ್ಳಿಯಲ್ಲಿ ನಡೆದಿದೆ. ಆರೋಪಿಗಳಾದ ಸುಧಾ ಮತ್ತು ಸಿದ್ದಿಚಾರಿ ಸುಮಾರು 40 ಕೋಟಿ ರೂ.‌ ಚೀಟಿ ಹಣ ಕಟ್ಟಿಸಿಕೊಂಡು ಪರಾರಿಯಾಗಿ ಒಂದು ತಿಂಗಳು ಕಳೆದಿದೆ.

ಏನಿದು ಪ್ರಕರಣ?

ಜರಗನಹಳ್ಳಿಯಲ್ಲಿ ವಾಸವಾಗಿದ್ದ ಸುಧಾ ಎಂಬುವರ ಕುಟುಂಬ ಕಳೆದ 20 ವರ್ಷದಿಂದ ಚೀಟಿ ಹಣ ನಡೆಸುತ್ತಿದೆ. ಈ ಕುಟುಂಬ ಸುಮಾರು 600ಕ್ಕೂ ಹೆಚ್ಚು ಜನರಿಂದ ಚೀಟಿ ಹಣ ಕಟ್ಟಿಸಿಕೊಂಡಿದೆ. ಸಾರ್ವಜನಿಕರು 5 ರಿಂದ 10 ಲಕ್ಷ ರೂ.ವರೆಗೂ ಚೀಟಿ ಹಣ ಕಟ್ಟಿದ್ದಾರೆ. ಆದರೆ, ಸುಧಾ ಮತ್ತು ಆಕೆಯ ಪತಿ ಸಿದ್ದಾಚಾರಿ ಕಳೆದ ಒಂದು ವರ್ಷದಿಂದ ಚೀಟಿ ಹಣ ನೀಡದೆ ಸತಾಯಿಸುತ್ತಿದ್ದರು. ಈ ನಡುವೆ ಸುಧಾ ಮತ್ತು ಸಿದ್ದಾಚಾರಿ ದಂಪತಿ ತಮ್ಮ ಇಬ್ಬರು ಮಕ್ಕಳ ಸಮೇತ ಜೂನ್​ 3ರ ಮಧ್ಯರಾತ್ರಿ ಇದ್ದಕ್ಕಿದ್ದಂತೆ ಮನೆ ಬಿಟ್ಟು ಹೋಗಿದ್ದಾರೆ.

ಪುಟ್ಟೇನಹಳ್ಳಿ ಠಾಣೆ ಪೊಲೀಸರು ಮೂರು ತಂಡಗಳಾಗಿ ಆರೋಪಿಗಳಾದ ಸುಧಾ ಮತ್ತು ಸಿದ್ದಾಚಾರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

 

 

TAGGED:#couple #escaped #crores #Bangalore #fund
Share This Article
Facebook Twitter Copy Link Print
Previous Article Viral ಇದೆ ನೋಡಿ ತಾಯಿ ಪ್ರೀತಿ..ಹುಷಾರಿಲ್ಲದ ಕಂದಮ್ಮನಿಗೆ ಚಿಕಿತ್ಸೆ ಕೊಡಿಸಲು ಆಸ್ಪತ್ರೆಗೆ ಕರೆದುಕೊಂಡು ಬಂದ ಬೆಕ್ಕು ತಾಯಿ – ವೈರಲ್ ವಿಡಿಯೋ ನೋಡಿ
Next Article ಸರ್ಕಾರಿ ಆಸ್ಪತ್ರೆಯಲ್ಲಿ ನವಜಾತ ಶಿಶು ಅದಲು-ಬದಲು : ಸಿಬ್ಬಂದಿ ವಿರುದ್ಧ ಪೋಷಕರ ಆರೋಪ

Popular Posts

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

1 Min Read

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read
ಕರ್ನಾಟಕಪ್ರಮುಖ

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read
ಕರ್ನಾಟಕಪ್ರಮುಖಮನರಂಜನೆ

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read
ಕರ್ನಾಟಕಪ್ರಮುಖ

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?