ರೇಣುಕಾಸ್ವಾಮಿ ರೀತಿ ಮತ್ತೊಂದು ಅಮಾನುಷ ಕೃತ್ಯ : ಹುಡುಗಿ ವಿಚಾರಕ್ಕೆ ಯುವಕನ ಬಟ್ಟೆ ಬಿಚ್ಚಿ ಹಲ್ಲೆ!

newsics.com ನೆಲಮಂಗಲ: ಹುಡುಗಿ ವಿಚಾರಕ್ಕೆ ಯುವಕನ ಬಟ್ಟೆ ಬಿಚ್ಚಿ ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಘಟನೆ ಬೆಂಗಳೂರಿನ ಸೋಲದೇವನಹಳ್ಳಿಯಲ್ಲಿ ನಡೆದಿದೆ. ಕುಶಾಲ್ ಹಲ್ಲೆಗೊಳಗಾದ ಯುವಕ ಎಂದು ‌ತಿಳಿದು ಬಂದಿದೆ. ಪ್ರಕರಣ ಸಂಬಂಧ ಸೋಲದೇವನಹಳ್ಳಿ ಠಾಣೆ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಕಾಲೇಜಿನ ದಿನಗಳಲ್ಲಿ ಕುಶಾಲ್ ಮತ್ತು ಯುವತಿ ಮಧ್ಯೆ ಪ್ರೀತಿ ಅರಳಿತ್ತು. ಎರಡು ವರ್ಷದ ಪ್ರೀತಿ ಕೆಲವು ತಿಂಗಳ ಹಿಂದೆ ಮುರಿದು ಬಿದ್ದಿತ್ತು. ಈ ವೇಳೆ ಯುವತಿಗೆ ಬೇರೊಬ್ಬ ಹುಡುಗನ ಪರಿಚಯವಾಗಿತ್ತು. ಇದನ್ನು ಸಹಿಸಲಾಗದೆ ಕುಶಾಲ್, ಯುವತಿಗೆ ಅಶ್ಲೀಲ … Continue reading ರೇಣುಕಾಸ್ವಾಮಿ ರೀತಿ ಮತ್ತೊಂದು ಅಮಾನುಷ ಕೃತ್ಯ : ಹುಡುಗಿ ವಿಚಾರಕ್ಕೆ ಯುವಕನ ಬಟ್ಟೆ ಬಿಚ್ಚಿ ಹಲ್ಲೆ!