Jhansi Railway Station ಪ್ಲಾಟ್‌ಫಾರ್ಮ್‌ನಲ್ಲೇ ಚಾಕು, ಹೇರ್‌ಪಿನ್‌ ಬಳಸಿ ಹೆರಿಗೆ ಮಾಡಿಸಿದ ಸೇನಾ ವೈದ್ಯ

newsics.com ಝಾನ್ಸಿ; ಹೆರಿಗೆ ನೋವಿನಿಂದ ಒದ್ದಾಡುತ್ತಿದ್ದ ಗರ್ಭಿಣಿಯೊಬ್ಬರಿಗೆ ರೈಲ್ವೆ ನಿಲ್ದಾಣದಲ್ಲಿಯೇ ಸೇನಾಪಡೆ ವೈದ್ಯರೊಬ್ಬರು ಹೆರಿಗೆ ಮಾಡಿಸಿದ ಘಟನೆ ಉತ್ತರ ಪ್ರದೇಶದ ಝಾನ್ಸಿಯಲ್ಲಿ ನಡೆದಿದೆ. ಪನ್ವೇಲ್‌-ಗೋರಖ್‌ಪುರ ಎಕ್ಸ್‌ಪ್ರೆಸ್‌’ನಲ್ಲಿ ಪ್ರಯಾಣಿಸುವಾಗ ಗರ್ಭಿಣಿಯೊಬ್ಬರಿಗೆ ಹೆರಿಗೆ ನೋವು ತಾಳಲಾರದೇ ಝಾನ್ಸಿ ನಿಲ್ದಾಣದಲ್ಲಿ ಇಳಿದಿದ್ದಾರೆ. ಆಕೆಯ ಪರಿಸ್ಥಿತಿ ಕಂಡ ರೈಲ್ವೆಯ ಮಹಿಳಾ ಸಿಬ್ಬಂದಿ ಸಹಾಯಕ್ಕೆ ಬಂದ್ದು, ಮಹಿಳೆಯನ್ನು ವೀಲ್‌ಚೇರ್‌ನಲ್ಲಿ ಕರೆದೊಯ್ಯುತ್ತಿದ್ದರು. ಈ ವೇಳೆ ಹೈದರಾಬಾದ್‌ ರೈಲಿಗಾಗಿ ಕಾಯುತ್ತಿದ್ದ ಸೇನಾ ವೈದ್ಯ ಇದನ್ನು ಗಮನಿಸಿ ಅವರತ್ತ ಧಾವಿಸಿದ್ದಾರೆ. ತುರ್ತು ಪರಿಸ್ಥಿತಿಯನ್ನು ಅರಿತ ವೈದ್ಯ ಮೇಜರ್‌ ಡಾ.ರೋಹಿತ್‌ … Continue reading Jhansi Railway Station ಪ್ಲಾಟ್‌ಫಾರ್ಮ್‌ನಲ್ಲೇ ಚಾಕು, ಹೇರ್‌ಪಿನ್‌ ಬಳಸಿ ಹೆರಿಗೆ ಮಾಡಿಸಿದ ಸೇನಾ ವೈದ್ಯ