Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ದೆವ್ವ ಬಿಡಿಸುವ ನೆಪ: ಮಾಂತ್ರಿಕಳ ಏಟಿಗೆ ಮಹಿಳೆ ಬಲಿ
ಕರ್ನಾಟಕ

ದೆವ್ವ ಬಿಡಿಸುವ ನೆಪ: ಮಾಂತ್ರಿಕಳ ಏಟಿಗೆ ಮಹಿಳೆ ಬಲಿ

Share
1 Min Read
SHARE

newsics.com

ಶಿವಮೊಗ್ಗ: ದೆವ್ವ ಬಿಡಿಸುವ ಕಾರ್ಯಕ್ಕೆ ಮುಂದಾದ ಮಹಿಳಾ ಮಂತ್ರವಾದಿಯೊಬ್ಬರು ಕೋಲಿನಿಂದ ಹೊಡೆದು ಮಹಿಳೆಗೆ ಸಾವನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಗೀತಾ (35) ಎಂಬ ಮಹಿಳೆ ಮೃತಪಟ್ಟಿರುವ ಘಟನೆ ಬೆಳಕಿಗೆ ಬಂದಿದೆ.

ನಿನ್ನೆ ರಾತ್ರಿ ಜಂಬರಘಟ್ಟ ಗ್ರಾಮದಲ್ಲಿ ಗೀತಾ ಎಂಬ ಮಹಿಳೆಗೆ “ದೆವ್ವ ಹಿಡಿದಿದೆ” ಎಂದು ಮಹಿಳಾ ಮಂತ್ರವಾದಿಯೊಬ್ಬರು ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಗೀತಾಳಿಗೆ ದೆವ್ವ ಬಿಡಿಸುವ ಕಾರ್ಯಕ್ಕೆ ಮುಂದಾದ ಮಹಿಳೆ, ಆಚರಣೆಯ ಸಂದರ್ಭದಲ್ಲಿ ಕೋಲಿನಿಂದ ಗೀತಾಳನ್ನು ಹೊಡೆದಿದ್ದಾರೆ ಎನ್ನಲಾಗಿದೆ.

ಇದರ ವಿಡಿಯೋ ಕೂಡಾ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಗೀತಾ, ಈ ಹೊಡೆತದಿಂದಾಗಿ ಗಂಭೀರವಾಗಿ ಅಸ್ವಸ್ಥಗೊಂಡಿದ್ದಾರೆ. ಇಂದು ಬೆಳಿಗ್ಗೆ ಗೀತಾ ಚಿಕಿತ್ಸೆಗೆ ಸಿಗದೆ ಮೃತಪಟ್ಟಿದ್ದಾರೆ.

ದೆವ್ವ ಬಿಡಿಸುವ ಆಚರಣೆಯ ಸಂದರ್ಭದಲ್ಲಿ ನಡೆದ ಈ ದೌರ್ಜನ್ಯವೇ ಆಕೆಯ ಸಾವಿಗೆ ಕಾರಣವಾಯಿತು ಎಂದು ಆರೋಪಿಸಲಾಗಿದೆ. ಈ ಘಟನೆಯಿಂದ ಜಂಬರಘಟ್ಟ ಗ್ರಾಮದಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದೆ.

Share This Article
Facebook Twitter Copy Link Print
Previous Article Rashmika Mandanna ದಕ್ಷಿಣ ಭಾರತ ಸಿನಿಮಾದಲ್ಲಿ ನಟಿಸುವುರದ ಬಗ್ಗೆ ರಶ್ಮಿಕಾ ಮಂದಣ್ಣ ಏನಂದ್ರು?
Next Article ಇದೆಂಥ ವಿಚಿತ್ರ ರೂಢಿ: ಈ ಊರಿನ ಜನ ಬಟ್ಟೇನೇ ಹಾಕಲ್ಲ! ಎಲ್ಲರೂ ಬೆತ್ತಲೆ…

Popular Posts

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read

ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!

2 Min Read

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read
ಕರ್ನಾಟಕಪ್ರಮುಖ

ಬೆಂಗಳೂರಿನ ನಿರ್ಜನ ಹೆದ್ದಾರಿಯಲ್ಲಿ ಅರ್ಧರಾತ್ರಿ ಪ್ರತ್ಯಕ್ಷವಾದ ಆ ಮಗು! ಮುಂದೇನಾಯ್ತು?

2 Min Read
ಕರ್ನಾಟಕದೇಶಪ್ರಮುಖ

ಹೆಲ್ತಿ ಜಾಹೀರಾತುಗಳಿಗೆ ಬ್ರೇಕ್: 8 ಪ್ರಮುಖ ಫುಡ್ ಬ್ರ್ಯಾಂಡ್‌ಗಳಿಗೆ ಎಫ್‌ಎಸ್‌ಎಸ್‌ಎಐ ಶಾಕ್!

2 Min Read
ಕರ್ನಾಟಕಪ್ರಮುಖ

ಗುಟ್ಟಾಗಿಯೇ ಮದ್ವೆ, ಸಂಸಾರ… ಆದ್ರೂ ಯುವತಿ ಹೆಣ ಉರುಳಿಸಿದ ಪ್ರಿಯಕರ! ಏನು ಕಾರಣ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?