Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > Bhavya Gowda ಅಮ್ಮ ನೋವು ಅಂತಲೇ ಕಿವಿ ಚುಚ್ಚಿಸಿಕೊಂಡ ಭವ್ಯಾ ಗೌಡ – ವಿಡಿಯೋ ನೋಡಿ
Uncategorized

Bhavya Gowda ಅಮ್ಮ ನೋವು ಅಂತಲೇ ಕಿವಿ ಚುಚ್ಚಿಸಿಕೊಂಡ ಭವ್ಯಾ ಗೌಡ – ವಿಡಿಯೋ ನೋಡಿ

Share
1 Min Read
SHARE

newsics.com

ಕನ್ನಡದ ಬಿಗ್ ರಿಯಾಲಿಟಿ ಶೋ ಬಿಗ್​ಬಾಸ್​ ಸೀಸನ್ 11ರ ಸ್ಪರ್ಧಿಯಾಗಿದ್ದ ಭವ್ಯಾ ಗೌಡ ಸಖತ್​ ಖುಷಿಯಲ್ಲಿ ಇದ್ದಾರೆ.ಕನ್ನಡ ಕಿರುತೆರೆಗೆ ಗೀತಾ ಸೀರಿಯಲ್​ ಮೂಲಕ ಎಂಟ್ರಿ ಕೊಟ್ಟು, ಬಿಗ್​ಬಾಸ್​ನಿಂದ ಅಪಾಯ ಅಭಿಮಾನಿಗಳನ್ನು ಸಂಪಾದಿಸಿಕೊಂಡ ನಟಿ ಎಂದರೆ ಅದು ಭವ್ಯಾ ಗೌಡ.

 

ಬಿಗ್​ಬಾಸ್ 11ರ ಬಳಿಕ ಭವ್ಯಾ ಗೌಡ ಕರ್ಣ ಸೀರಿಯಲ್​ನಲ್ಲಿ ಅಭಿನಯಿಸುತ್ತಿದ್ದಾರೆ. ಈ ಮಧ್ಯೆ ನಟಿ ಭವ್ಯಾ ಗೌಡ ಕಿವಿ ಚುಚ್ಚಿಸಿಕೊಂಡಿದ್ದಾರೆ.ಸೀರಿಯಲ್​ ಶೂಟಿಂಗ್​ ಬ್ಯುಸಿ ನಡುವೆಯೂ ನಟಿ ಭವ್ಯಾ ಗೌಡ ಕಿವಿ ಚುಚ್ಚಿಸಿಕೊಳ್ಳುವ ಸಾಹಸ ಮಾಡಿದ್ದಾರೆ. ಈ ವಿಡಿಯೋ ಇನ್​ಸ್ಟಾಗ್ರಾಮ್​ನಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಶೇರ್ ಮಾಡಿಕೊಂಡ ವಿಡಿಯೋದಲ್ಲಿ ಸಿಲ್ಕ್ ಸೀರೆಯನ್ನು ತೊಟ್ಟುಕೊಂಡು ಭವ್ಯಾ ಗೌಡ ಕಿವಿ ಚುಚ್ಚಿಸಿಕೊಳ್ತಿದ್ದಾರೆ.

ಕೈ ಮುಗಿದು, ಕಣ್ಣು ಮುಚ್ಚಿರುವ ಅವರು ಒಂದು ಬುಲೆಟ್ ಬೀಳ್ತಿದ್ದಂತೆ ಅಯ್ಯೋ, ಅಮ್ಮ ಅಂತ ಕಿರುಚಿದ್ದಾರೆ. ಮತ್ತೊಂದು ಕಿವಿ ಚುಚ್ಚುವಾಗಲೂ ಭವ್ಯಾ ಗೌಡ ತಡಕಾಡಿದ್ದಾರೆ. ಇದೇ ವಿಡಿಯೋ ವೈರಲ್​ ಆಗುತ್ತಿದೆ.

https://www.instagram.com/reel/DLzJe4nvLrU/?igsh=MXZtajQ4ZnhjZ254eQ==

TAGGED:#bhavygowda #serial #actor #karna #biggboss #video
Share This Article
Facebook Twitter Copy Link Print
Previous Article Rishab Shetty ಕುಂದಾಪುರದಲ್ಲಿ ಅದ್ದೂರಿಯಾಗಿ ಹುಟ್ಟುಹಬ್ಬ ಆಚರಿಸಿಕೊಂಡ ನಟ ರಿಷಬ್ ಶೆಟ್ಟಿ
Next Article Bomb Threat ರಾಜಾ ಭೋಜ್ ಏರ್ ಪೋರ್ಟ್ ಗೆ ಬಾಂಬ್ ಬೆದರಿಕೆ

Popular Posts

ನಟ ದರ್ಶನ್ ಪತ್ನಿ, ವಿಜಯಲಕ್ಷ್ಮಿ ಬಾಸ್ ಚಿತ್ರದ ವಿರುದ್ಧ ಕಾನೂನು ಹೋರಾಟಕ್ಕೆ ಇಳಿದಿದ್ದು ಯಾಕೆ?

2 Min Read

ಅಯೋಧ್ಯೆಯ ರಾಮ ಮಂದಿರ ದೇಣಿಗೆ ವಿವಾದ ; 1250 ಚಿನ್ನ, ವಜ್ರಗಳಿಂದ ಅಲಂಕರಿಸಿದ ಇಟ್ಟಿಗೆಗಳು ನಾಪತ್ತೆ!

2 Min Read

Modi -Trump face off 16 ತಿಂಗಳ ಬಳಿಕ ಮೋದಿ- ಟ್ರಂಪ್‌ ಮುಖಾಮುಖಿ: ಮಾತಾಡಿದ್ದೇನು? ಹೇಳಿದ್ದೇನು?

3 Min Read

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 17-6-2026, ಬುಧವಾರ, ಇಂದು‌ ಹೇಗಿದೆ ನಿಮ್ಮ ಅದೃಷ್ಟ?

4 Min Read

You Might Also Like

Uncategorized

ಸಂಗಾತಿ ಜತೆ ಜಗಳವಾಡಿತಾ ಗೊರಿಲ್ಲಾ? ಪಾಥೋ ಮೂಡ್‌ನ ವೈರಲ್ ವಿಡಿಯೋ ನೋಡಿ

1 Min Read
Uncategorized

Actress 2ನೇ ಮದುವೆಗೆ ತಯಾರಾದ 41 ವರ್ಷದ ಖ್ಯಾತ ನಟಿ : ದಿನಕ್ಕೆ 2 ಲಕ್ಷ ದುಡಿಯೋ ಇವರ ಆಸ್ತಿ ಎಷ್ಟು?

2 Min Read
Uncategorized

ಇನ್ಮುಂದೆ 1ನೇ ತರಗತಿ ವಿದ್ಯಾರ್ಥಿಗಳಿಗೂ ಕಂಪ್ಯೂಟರ್ ಶಿಕ್ಷಣ : 2,500 ಕಂಪ್ಯೂಟರ್ ಶಿಕ್ಷಕರ ಹುದ್ದೆಗಳ ಮಂಜೂರು

1 Min Read
Uncategorized

ಸಂದರ್ಶನದಲ್ಲಿ ನಿರೂಪಕಿ ಜತೆ ವಾಗ್ವಾದ, ಮೈಕ್ ಕಿತ್ತೆಸೆದು ಹೊರ ನಡೆದ ಟ್ರಂಪ್ : ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?