CM SIDDARAMAIAH : ದಸರಾದಲ್ಲಿ ವೈಮಾನಿಕ ಪ್ರದರ್ಶನ ಆಯೋಜನೆ; ಕೇಂದ್ರದೊಂದಿಗೆ ಸಿಎಂ ಚರ್ಚೆ

newsics.com ಬೆಂಗಳೂರು: ಎರ್‌ಶೋ ಆಯೋಜಿಸುವ ಸಂಬಂಧ ಶೀಘ್ರದಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ದಿಲ್ಲಿಗೆ ತೆರಳಲಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಬಾರಿ ದಸರಾ ಆಚರಣೆ ವೇಳೆ ಎರ್‌ಶೋ ಆಯೋಜಿಸುವ ಸಂಬಂಧ ಕೇಂದ್ರ ರಕ್ಷಣ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡುವುದು ದಿಲ್ಲಿ ಭೇಟಿಯ ಉದ್ದೇಶ ಎಂದು ಹೇಳಲಾಗುತ್ತಿದೆ. ಬುಧವಾರ ಬೆಳಗ್ಗೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದೆಹಲಿಗೆ ಪ್ರಯಾಣ ಬೆಳೆಸಲಿರುವ ಸಿಎಂ ಸಿದ್ದರಾಮಯ್ಯ ಸಂಜೆ 04.30ಕ್ಕೆ ಕೇಂದ್ರ ರಕ್ಷಣಾ ಸಚಿವ ರಾಜನಾಥಸಿಂಗ್ ಅವರನ್ನು ಭೇಟಿ ಮಾಡಿ ಈ ಕುರಿತು … Continue reading CM SIDDARAMAIAH : ದಸರಾದಲ್ಲಿ ವೈಮಾನಿಕ ಪ್ರದರ್ಶನ ಆಯೋಜನೆ; ಕೇಂದ್ರದೊಂದಿಗೆ ಸಿಎಂ ಚರ್ಚೆ