newsics.com
ಬೆಂಗಳೂರು: ವಾರಂತ್ಯದಲ್ಲಿ ಏರುಗತಿಯಲ್ಲಿದ್ದ ಚಿನ್ನದ ದರ ಈ ವಾರದ ಆರಂಭದಲ್ಲೇ ಇಳಿಕೆಯಾಗಿದೆ. ಆದರೆ ಪರಿಶುದ್ಧ ಚಿನ್ನದ ದರ ಕೊಂಚ ಇಳಿಕೆಯಾಗಿದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ವಿವರ ಇಲ್ಲಿದೆ ನೋಡಿ.
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜುಲೈ 7ಕ್ಕೆ)
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 90,100 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 98,290 ರೂ
18 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 72,720 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 1,100 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 90,100 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 98,290 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 1,100 ರೂ
ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲೂ ‘ಯೂನಿಟ್ ಟೆಸ್ಟ್’ ಪದ್ಧತಿ ಜಾರಿ; ಪರೀಕ್ಷಾ ನೀತಿಯ ಬದಲಾವಣೆಗಳೇನು?