Kantara Chapter-1 ಅ.2 ರಂದು ‘ಕಾಂತಾರ- ಚಾಪ್ಟರ್ 1’ ರಿಲೀಸ್
newsics.com ಬೆಂಗಳೂರು : ಬಹು ನಿರೀಕ್ಷಿತ ರಿಷಬ್ ಶೆಟ್ಟಿ ನಟನೆಯ ಕಾಂತಾರ-1 ಚಲನಚಿತ್ರವು ಅಕ್ಟೋಬರ್ 2 ರಂದು ಪ್ಯಾನ್ ಇಂಡಿಯಾ ಭಾಷೆಗಳಲ್ಲಿ ರಿಲೀಸ್ ಆಗಲಿದೆ. ಈ ಕುರಿತು ಹೊಂಬಾಳೆ ಫಿಲಂಸ್ ತನ್ನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಅಕ್ಟೋಬರ್ 2ರಂದು ಪ್ಯಾನ್ ಇಂಡಿಯಾ ಭಾಷೆಗಳಲ್ಲಿ ಕಾಂತಾರ ಚಾಪ್ಟರ್-1 ಸಿನಿಮಾ ರಿಲೀಸ್ ಆಗಲಿದೆ ಎಂದು ಅನೌನ್ಸ್ ಮಾಡಿದೆ. ಚಲನಚಿತ್ರದ ಪೋಸ್ಟರ್ ಕೂಡ ಚಿತ್ರತಂಡ ರಿಲೀಸ್ ಮಾಡಿದೆ. ಅಕ್ಟೋಬರ್ 2ರಂದು ಕಾಂತರಾ-1ಚಲನಚಿತ್ರ ರಿಲೀಸ್ ಆಗಲಿದೆ. ಪ್ಯಾನ್ ಇಂಡಿಯಾ ಭಾಷೆಗಳಲ್ಲಿದೆ ರಿಷಬ್ … Continue reading Kantara Chapter-1 ಅ.2 ರಂದು ‘ಕಾಂತಾರ- ಚಾಪ್ಟರ್ 1’ ರಿಲೀಸ್
Copy and paste this URL into your WordPress site to embed
Copy and paste this code into your site to embed