Karnataka government ರಾಜ್ಯಾದ್ಯಂತ ಶಾಲಾ ಮಕ್ಕಳಿಗೆ ‘ಹೃದಯ ತಪಾಸಣೆ’ ಯೋಜನೆ ರೂಪಿಸಲು ಸರ್ಕಾರ ನಿರ್ಧಾರ

newsics.com ಬೆಂಗಳೂರು : ಯುವ ವಯಸ್ಸಿನವರು ಹೃದಯಾಘಾತದಿಂದ ಸಾವನ್ನಪ್ಪುತ್ತಿರುವ ಹಿನ್ನೆಲೆ ರಾಜ್ಯಾದ್ಯಂತ ಶಾಲಾ ಮಕ್ಕಳಿಗೆ ‘ಹೃದಯ ತಪಾಸಣೆ’ ನಡೆಸಲು ಯೋಜನೆ ರೂಪಿಸಲಾಗಿದೆ ಎಂದು ಸಚಿವ ಕೆ ಎನ್ ರಾಜಣ್ಣ ತಿಳಿಸಿದ್ದಾರೆ. ಪ್ರತಿ ವರ್ಷ ರಾಜ್ಯಾದ್ಯಂತ ಶಾಲಾ ಹಂತದಲ್ಲೇ ಮಕ್ಕಳ ಹೃದಯದ ಆರೋಗ್ಯ ತಪಾಸಣೆಗೆ ಯೋಜನೆ ರೂಪಿಸಿದ್ದು, ಮುಂದಿನ ದಿನಗಳಲ್ಲಿ ಕಾಲೇಜು ಹಂತಕ್ಕೂ ವಿಸ್ತರಿಸಲಾಗುವುದು ಎಂದು ಸಚಿವ ಕೆ.ಎನ್. ರಾಜಣ್ಣ ತಿಳಿಸಿದರು. ಹೃದಯಾಘಾತ ಪ್ರಕರಣಗಳನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು ಎಲ್ಲ ಆಸ್ಪತ್ರೆಗಳಲ್ಲಿಯೂ ಹೃದಯಾಘಾತಕ್ಕೆ ಕಾರಣ ಹಾಗೂ ಮುಂಜಾಗ್ರತಾ … Continue reading Karnataka government ರಾಜ್ಯಾದ್ಯಂತ ಶಾಲಾ ಮಕ್ಕಳಿಗೆ ‘ಹೃದಯ ತಪಾಸಣೆ’ ಯೋಜನೆ ರೂಪಿಸಲು ಸರ್ಕಾರ ನಿರ್ಧಾರ