Rain alerts ರಾಜ್ಯದಲ್ಲಿ ಮುಂದಿನ ವಾರ ಮುಂಗಾರು ಮಳೆ ದುರ್ಬಲ: ಹವಾಮಾನ ಇಲಾಖೆ

newsics.com ಬೆಂಗಳೂರು: ರಾಜ್ಯದಲ್ಲಿ ಮುಂದಿನ ಒಂದು ವಾರ ಮಳೆ ದುರ್ಬಲವಾಗಿರಲಿದ್ದು, ಜುಲೈ ಕೊನೆ ಹಾಗೂ ಆಗಸ್ಟ್‌ ಮೊದಲ ವಾರದಲ್ಲಿ ಹೆಚ್ಚಿನ ಪ್ರಮಾಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮುಂಗಾರು ಆರಂಭದಲ್ಲಿ ಅಬ್ಬರಿಸಿದ ಮಳೆ ಕ್ರಮೇಣ ದುರ್ಬಲಗೊಳ್ಳುತ್ತಿದ್ದು, ಮುಂದಿನ ಒಂದು ವಾರ ಕಾಲ ಮಳೆ ಕಡಿಮೆ ಆಗಲಿದೆ. ಮಲೆನಾಡು, ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಮುಂದುವರೆಯುವ ಸಾಧ್ಯತೆ ಇದೆ. ಭಾರೀ ಮೋಡ ಹಾಗೂ ಗಾಳಿ ಕಂಡು ಬಂದರೂ ನಿರೀಕ್ಷೆಯಷ್ಟು ಮಳೆ ಇರುವುದಿಲ್ಲ. ಮುಂಗಾರು ಮಾರುತಗಳು ಇದೀಗ ಉತ್ತರ … Continue reading Rain alerts ರಾಜ್ಯದಲ್ಲಿ ಮುಂದಿನ ವಾರ ಮುಂಗಾರು ಮಳೆ ದುರ್ಬಲ: ಹವಾಮಾನ ಇಲಾಖೆ