ಒಂದೂವರೆ ತಿಂಗಳ ಮಗುವನ್ನು ನೀರು ಕಾಯಿಸುವ ಹಂಡೆಯಲ್ಲಿ ಮುಳುಗಿಸಿ ಕೊಂದ ಹೆತ್ತತಾಯಿ
newsics.com ಬೆಂಗಳೂರು : ನೀರು ಕಾಯಿಸುವ ಹಂಡೆಯಲ್ಲಿ ಮುಳುಗಿಸಿ ಒಂದೂವರೆ ತಿಂಗಳ ಮಗುವನ್ನು ತಾಯಿಯೇ ಕೊಲೆ ಮಾಡಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ನಡೆದಿದೆ. ವಿಶೇಷಪುರದ ನಾಗಕಲ್ಲು ಎಂಬ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಪವನ್ ಹಾಗೂ ರಾಧೆ ಎಂಬ ದಂಪತಿಗೆ ಗಂಡು ಮಗು ಜನಿಸಿತ್ತು. ಆದರೆ ಪವನ್ ಮನೆ ನಿಭಾಯಿಸದೇ ಕುಡಿತದ ಚಟ ಬೆಳೆಸಿಕೊಂಡಿದ್ದನು. ಇದರಿಂದ ಮನೆಯಲ್ಲಿ ಕಡುಬಡತನವಿತ್ತು, ಊಟಕ್ಕೂ ಪರದಾಡುವ ಪರಿಸ್ಥಿತಿ ಇತ್ತು ಎನ್ನಲಾಗಿದೆ. ಇದರಿಂದ ಬೇಸತ್ತ ರಾಧೆ ತಡರಾತ್ರಿ ಮಗುವನ್ನು ನೀರಿನಲ್ಲಿ … Continue reading ಒಂದೂವರೆ ತಿಂಗಳ ಮಗುವನ್ನು ನೀರು ಕಾಯಿಸುವ ಹಂಡೆಯಲ್ಲಿ ಮುಳುಗಿಸಿ ಕೊಂದ ಹೆತ್ತತಾಯಿ
Copy and paste this URL into your WordPress site to embed
Copy and paste this code into your site to embed