Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಅಂಜನಾದ್ರಿಗೆ ಬಂದ ಡಿಸಿ; ಪೂಜೆಗೆ ಒಪ್ಪದ ಅರ್ಚಕ ವಿದ್ಯಾದಾಸ ಬಾಬಾ; ಕಾರಣವೇನು?
ಕರ್ನಾಟಕಪ್ರಮುಖ

ಅಂಜನಾದ್ರಿಗೆ ಬಂದ ಡಿಸಿ; ಪೂಜೆಗೆ ಒಪ್ಪದ ಅರ್ಚಕ ವಿದ್ಯಾದಾಸ ಬಾಬಾ; ಕಾರಣವೇನು?

Share
1 Min Read
SHARE

newsics.com

ಗಂಗಾವತಿ: ಆಂಜನೇಯ ಜನ್ಮಸ್ಥಳಕ್ಕೆ ಜಿಲ್ಲಾಧಿಕಾರಿ ಸುರೇಶ ಇಟ್ನಾಳ್ ಭೇಟಿ ನೀಡಿದ ವೇಳೆ ಪೂಜೆ, ಆರತಿ ಮಾಡಲು ಅರ್ಚಕ ವಿದ್ಯಾದಾಸ ಬಾಬಾ ನಿರಾಕರಿಸಿದ ಘಟನೆ ಗಂಗಾವತಿಯ ಅಂಜನಾದ್ರಿಯಲ್ಲಿ ನಡೆದಿದೆ.

ಜಿಲ್ಲಾಧಿಕಾರಿಯಾಗಿ ವರ್ಗಾವಣೆಯಾಗಿ ಬಂದ ನಂತರ ಮೊದಲ ಬಾರಿಗೆ ಅಂಜನಾದ್ರಿ ಬೆಟ್ಟ ಏರಿ ಆಂಜನೇಯಸ್ವಾಮಿಗೆ ಪೂಜೆ ಸಲ್ಲಿಸಲು ಸುರೇಳ ಇಟ್ನಾಳ ಹೋಗಿದ್ದರು.

ಈ ವೇಳೆ ದೇವಸ್ಥಾನದಲ್ಲಿದ್ದ ವಿದ್ಯಾದಾಸ ಬಾಬಾ ತಾವು ಪೂಜೆ ಮಾಡದೆ, ನೀವು ಮುಜರಾಯಿ ಇಲಾಖೆಯಿಂದ ನೇಮಕಗೊಂಡಿರುವ ಅರ್ಚಕರನ್ನು ಕರೆದುಕೊಂಡು ಬಂದಿದ್ದೀರಿ. ಅವರಿಂದ ಪೂಜೆ ಮಾಡಿಸಿ ಎಂದು ಹೇಳಿದರು. ಕೊನೆಗೆ ಇಲಾಖೆಯಿಂದ ನೇಮಕಗೊಂಡಿದ್ದ ಅರ್ಚಕರು ಜಿಲ್ಲಾಧಿಕಾರಿಗಳಿಂದ ಸಂಕಲ್ಪ ಮಾಡಿಸಿ ಪೂಜೆ ನೆರವೇರಿಸಿದರು.

ಇತ್ತೀಚಿಗೆ ವಿದ್ಯಾದಾಸಾ ಬಾಬಾ ಅವರು ಆಂಜನೇಯಸ್ವಾಮಿ ಮುಂದೆ ಕಾಣಿಕೆ ಪೆಟ್ಟಿಗೆ ಇಟ್ಟಿರುವುದಕ್ಕೆ ಇಲಾಖೆ ಅಧಿಕಾರಿಗಳ ವಿರುದ್ಧ ಸಿಡಿಮಿಡಿಗೊಂಡಿದ್ದರು. ಅಲ್ಲದೇ ಈ ವಿಷಯವಾಗಿ ನ್ಯಾಯಾಂಗದ ಮೆಟ್ಟಿಲು ಏರಿದ್ದರು.

CM SIDDARAMAIAH : ದಸರಾದಲ್ಲಿ ವೈಮಾನಿಕ ಪ್ರದರ್ಶನ ಆಯೋಜನೆ; ಕೇಂದ್ರದೊಂದಿಗೆ ಸಿಎಂ ಚರ್ಚೆ

TAGGED:Priest refuses to perform aarti for DC who came to Anjanadri hill
Share This Article
Facebook Twitter Copy Link Print
Previous Article Viral ಫಾಲ್ಸ್ ನಲ್ಲಿ ಗೆಳತಿಗೆ ಪ್ರಪೋಸ್ ಮಾಡಲು ಹೋಗಿ ಜಾರಿಬಿದ್ದ ಯುವಕ – ವೈರಲ್ ವಿಡಿಯೋ ನೋಡಿ
Next Article ಒಂದೂವರೆ ತಿಂಗಳ ಮಗುವನ್ನು ನೀರು ಕಾಯಿಸುವ ಹಂಡೆಯಲ್ಲಿ ಮುಳುಗಿಸಿ ಕೊಂದ ಹೆತ್ತತಾಯಿ

Popular Posts

ಕಲಿಯುಗದ ಅಂತಿಮ ಹಂತ ಪ್ರಾರಂಭವಾಗಿದೆಯೇ?; ನಿಜವಾಗ್ತಿದೆ 500 ವರ್ಷಗಳ ಹಿಂದಿನ ಭವಿಷ್ಯವಾಣಿ.

2 Min Read

ನನ್ನ ಪತ್ನಿ ನನ್ನ ಜೊತೆ ಮಲಗಲು ರೆಡಿಯಿರಲಿಲ್ಲ ಎಂದ ಖ್ಯಾತ ನಟ!

1 Min Read

Alert from Police ಅನುಮತಿಯಿಲ್ಲದೆ ಸೋಷಿಯಲ್ ಮೀಡಿಯಾದಲ್ಲಿ ವ್ಯಕ್ತಿಯ ಖಾಸಗಿ ಚಿತ್ರ ಹಂಚಿದರೆ ಕಠಿಣ ಕ್ರಮ: ರಾಜ್ಯ ಪೊಲೀಸರಿಂದ ಮಾರ್ಗಸೂಚಿ

3 Min Read

ಹೊಸದಾಗಿ ಮದ್ವೆಯಾದ ಮಹಿಳೆಯರು Googleನಲ್ಲಿ ಮೊದ್ಲು ಏನು ಹುಡುಕ್ತಾರೆ?

2 Min Read

You Might Also Like

ಕರ್ನಾಟಕಪ್ರಮುಖ

ಧರ್ಮಸ್ಥಳ ಕೇಸ್ ತನಿಖೆ ನಡೆಸುತ್ತಿದ್ದ ‘SIT’ ಎಸ್.ಪಿ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ

2 Min Read
ಪ್ರಮುಖ

ರೈತರಿಗೆ ಬಿಗ್‌ ಗಿಫ್ಟ್‌ ಕೊಟ್ಟ ಸಿಎಂ ವಿಜಯ್‌; 75,000 ರೂ. ವರೆಗಿನ ಬೆಳೆ ಸಾಲ ಮನ್ನಾ 

1 Min Read
ಪ್ರಮುಖ

ಪತಿ ಜೊತೆ ವೀಕೆಂಡ್ ಗೆ ಹೋಗಿದ್ದ ಪತ್ನಿ ಹೋಂಸ್ಟೇಯಲ್ಲೇ ನಿಗೂಢ ಸಾವು

2 Min Read
ಪ್ರಮುಖ

ಶಾಲೆಗಳಲ್ಲಿ `ಲಿಪ್ ಸ್ಟಿಕ್’ ನಿಷೇಧಿಸಿದ ಕೇರಳ; ಕಾರಣವೇನು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?