ದೇಶದ ಇತಿಹಾಸದಲ್ಲಿಯೇ ಅತ್ಯಂತ ದೊಡ್ಡ ವೈದ್ಯಕೀಯ ಕಾಲೇಜು ಹಗರಣ ಬಯಲು; ಕರ್ನಾಟಕದ ಇಬ್ಬರ ವಿರುದ್ಧ ಎಫ್‌ಐಆ‌ರ್

newsics.com ಹೊಸದಿಲ್ಲಿ: ದೇಶದಲ್ಲೇ ಅತಿದೊಡ್ಡದು ಎನ್ನಲಾಗಿರುವ ವೈದ್ಯಕೀಯ ಕಾಲೇಜುಗಳ ಹಗರಣವೊಂದನ್ನು ಸಿಬಿಐ ಬಯಲು ಮಾಡಿದ್ದು. ಇದರಲ್ಲಿ ಭಾಗಿಯಾಗಿರುವ ಆರೋಪದ ಮೇರೆಗೆ ಕರ್ನಾಟಕದ ಇಬ್ಬರು ವೈದ್ಯರು ಸಹಿತ 35 ಮಂದಿ ವಿರುದ್ಧ ಎಫ್‌ಐಆ‌ರ್ ದಾಖಲಾಗಿದೆ. ಮಂಡ್ಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಪ್ರಾಧ್ಯಾಪಕ ಮತ್ತು ಮೂಳೆ ವಿಭಾಗದ ಮುಖ್ಯಸ್ಥ ಡಾ। ಸಿ.ಎನ್.ಮಂಜಪ್ಪ, ಬೆಂಗಳೂರಿನಲ್ಲಿರುವ ಅವರ ಆಪ್ತ ವೈದ್ಯ ಡಾ। ಸತೀಶ್ ವಿರುದ್ಧ ಆರೋಪಗಳು ಕೇಳಿಬಂದಿವೆ. ವೈದ್ಯಕೀಯ ಕಾಲೇಜುಗಳಿಗೆ ಅನುಕೂಲಕರ ವರದಿ ನೀಡಲು ಆ ಕಾಲೇಜುಗಳಿಂದ ತಲಾ 55 ಲಕ್ಷ ರೂ. … Continue reading ದೇಶದ ಇತಿಹಾಸದಲ್ಲಿಯೇ ಅತ್ಯಂತ ದೊಡ್ಡ ವೈದ್ಯಕೀಯ ಕಾಲೇಜು ಹಗರಣ ಬಯಲು; ಕರ್ನಾಟಕದ ಇಬ್ಬರ ವಿರುದ್ಧ ಎಫ್‌ಐಆ‌ರ್