ಕಲುಷಿತ ನೀರು ಸೇವಿಸಿ ಮೂವರು ಸಾವು, 6 ಜನರ ಸ್ಥಿತಿ ಗಂಭೀರ
newsics.com ಯಾದಗಿರಿ: ಕಲುಷಿತ ನೀರು ಸೇವಿಸಿ ಮೂವರು ಮೃತಪಟ್ಟಿರುವ ಘಟನೆ ಯಾದಗಿರಿಯ ತಿಪ್ಪನಟಗಿ ಗ್ರಾಮದಲ್ಲಿ ನಡೆದಿದೆ. ದೇವಿಕೆಮ್ಮ ಹೊಟ್ಟಿ (48), ವೆಂಕಮ್ಮ (60), ರಾಮಣ್ಣ ಪೂಜಾರಿ (50) ಮೃತ ದುರ್ದೈವಿಗಳು ಎಂದು ತಿಳಿದು ಬಂದಿದೆ. 10 ದಿನಗಳ ಹಿಂದೆ ಕಲುಷಿತ ನೀರು ಸೇವಿಸಿ ತಿಪ್ಪನಟಗಿ ಗ್ರಾಮಸ್ಥರು ವಾಂತಿ-ಭೇದಿಯಿಂದ ಬಳಲಿ ಖಾಸಗಿ ಮತ್ತು ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದರು. ದುರಾದೃಷ್ಟವಶಾತ್ ಚಿಕಿತ್ಸೆ ಫಲಿಸದೆ ಗ್ರಾಮದ ಮೂವರು ಇಂದು ಮೃತಪಟ್ಟಿದ್ದಾರೆ. ಇನ್ನು ಆರು ಜನರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. … Continue reading ಕಲುಷಿತ ನೀರು ಸೇವಿಸಿ ಮೂವರು ಸಾವು, 6 ಜನರ ಸ್ಥಿತಿ ಗಂಭೀರ
Copy and paste this URL into your WordPress site to embed
Copy and paste this code into your site to embed