ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲೂ ‘ಯೂನಿಟ್ ಟೆಸ್ಟ್’ ಪದ್ಧತಿ ಜಾರಿ; ಪರೀಕ್ಷಾ ನೀತಿಯ ಬದಲಾವಣೆಗಳೇನು?
newsics.com ಬೆಂಗಳೂರು: ಖಾಸಗಿ ಶಾಲೆಗಳಲ್ಲಿ ಇರುವಂತೆ ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿಯೂ ಯೂನಿಟ್ ಟೆಸ್ಟ್ ಪದ್ಧತಿ ಜಾರಿಗೊಳಿಸಲು ಸರ್ಕಾರ ಕ್ರಮಕೈಗೊಂಡಿದೆ. ಪಾಠ ಆಧಾರಿತ ಮೌಲ್ಯಾಂಕನ ಪರೀಕ್ಷೆ(LBA) ಅನುಷ್ಠಾನಗೊಳ್ಳಲಿದ್ದು, ವಿದ್ಯಾರ್ಥಿಗಳು ಪ್ರತಿ ಅಧ್ಯಯನ ಮುಗಿದ ನಂತರ ಕಿರುಪರೀಕ್ಷೆ ಬರೆಯಬೇಕಿದೆ. ಸರ್ಕಾರಿ ಶಾಲೆಗಳಲ್ಲಿ ರೂಪಣಾತ್ಮಕ ಮತ್ತು ಸಂಕಲನಾತ್ಮಕ ಮೌಲ್ಯಮಾಪನ ಜಾರಿಯಲ್ಲಿದೆ. ವಿದ್ಯಾರ್ಥಿಗಳಿಗೆ ಪ್ರತಿ ಅಧ್ಯಯನ ಮುಗಿದ ನಂತರ ಪರೀಕ್ಷೆ ಮಾಡುವುದರಿಂದ ಅರ್ಥೈಸಿಕೊಳ್ಳುವುದು, ಕಲಿಕೆಯ ಗುಣಮಟ್ಟದ ಬಗ್ಗೆ ಖಾತ್ರಿಗೆ ಅನುಕೂಲವಾಗುತ್ತದೆ ಎನ್ನುವ ಉದ್ದೇಶದಿಂದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪಾಠ … Continue reading ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲೂ ‘ಯೂನಿಟ್ ಟೆಸ್ಟ್’ ಪದ್ಧತಿ ಜಾರಿ; ಪರೀಕ್ಷಾ ನೀತಿಯ ಬದಲಾವಣೆಗಳೇನು?
Copy and paste this URL into your WordPress site to embed
Copy and paste this code into your site to embed