Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > ‘ಸ್ಟಂಟ್’ ಮಾಡಲು ಹೋಗಿ ಪ್ರಾಣ ಕಳೆದುಕೊಂಡ ಯುವಕ : ವೈರಲ್ ವಿಡಿಯೋ ನೋಡಿ
ವೈರಲ್

‘ಸ್ಟಂಟ್’ ಮಾಡಲು ಹೋಗಿ ಪ್ರಾಣ ಕಳೆದುಕೊಂಡ ಯುವಕ : ವೈರಲ್ ವಿಡಿಯೋ ನೋಡಿ

Share
1 Min Read
SHARE

newsics.com

ಚಲಿಸುತ್ತಿರುವ ರೈಲಿನ ಬಾಗಿಲಿಗೆ ನೇತಾಡಿ ಅಪಾಯಕಾರಿ ಸಾಹಸ ಮಾಡಲು ಹೋಗಿ ಯುವಕನೊಬ್ಬ ಪ್ರಾಣ ಕಳೆದುಕೊಂಡಿದ್ದಾನೆ. ಈ‌ ಸಂಬಂಧ ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ವೈರಲ್ ಆಗ್ತಿದೆ

ಈ ಭೀಕರ ದೃಶ್ಯವನ್ನು ಆತನ ಸ್ನೇಹಿತ ಮೊಬೈಲ್‌ನಲ್ಲಿ ಸೆರೆಹಿಡಿದಿದ್ದಾನೆ. ವೈರಲ್ ಆಗಿರುವ ವಿಡಿಯೋದಲ್ಲಿ, ಯುವಕನೊಬ್ಬ ಚಲಿಸುವ ರೈಲಿನ ಬಾಗಿಲಿಗೆ ನೇತಾಡಿಕೊಂಡು ಸಾಹಸ ಮಾಡುತ್ತಿರುವುದು ಕಂಡುಬರುತ್ತದೆ. ರೈಲು ನಿಲ್ದಾಣದತ್ತ ಬರುತ್ತಿದ್ದಂತೆ, ಆ ಯುವಕ ಓಡುತ್ತಲೇ ರೈಲಿನ ಪಕ್ಕದಲ್ಲಿ ಸಾಗಲು ಯತ್ನಿಸುತ್ತಾನೆ. ಆದರೆ, ದುರದೃಷ್ಟವಶಾತ್ ಸಮತೋಲನ ಕಳೆದುಕೊಂಡು ರೈಲು ಮತ್ತು ಪ್ಲಾಟ್‌ಫಾರ್ಮ್ ನಡುವಿನ ಅಂತರಕ್ಕೆ ಜಾರಿ, ಚಲಿಸುತ್ತಿದ್ದ ರೈಲಿನ ಅಡಿಗೆ ಸಿಲುಕಿಕೊಳ್ಳುತ್ತಾನೆ.
ಘಟನೆ ನಡೆದ ನಿಖರ ಸಮಯ ಮತ್ತು ಸ್ಥಳ ತಿಳಿದುಬಂದಿಲ್ಲ. ಸದ್ಯ ಈ ವಿಡಿಯೋ ವ್ಯಾಪಕವಾಗಿ ಹರಿದಾಡುತ್ತಿದ್ದು, ರೈಲುಗಳ ಬಳಿ ಇಂತಹ ಅಪಾಯಕಾರಿ ಸಾಹಸಗಳನ್ನು ಮಾಡದಂತೆ ಎಚ್ಚರಿಕೆಯ ಸಂದೇಶ ನೀಡುತ್ತಿದೆ. .

https://x.com/priyarajputlive/status/1941734851532435843?ref_src=twsrc%5Etfw%7Ctwcamp%5Etweetembed%7Ctwterm%5E1941734851532435843%7Ctwgr%5E770f8df04828fdb768765d3be78a719c2bc748cd%7Ctwcon%5Es1_c10&ref_url=https%3A%2F%2Fapi-news.dailyhunt.in%2F

ಒಂದೂವರೆ ತಿಂಗಳ ಮಗುವನ್ನು ನೀರು ಕಾಯಿಸುವ ಹಂಡೆಯಲ್ಲಿ ಮುಳುಗಿಸಿ ಕೊಂದ ಹೆತ್ತತಾಯಿ

TAGGED:Young man dies after being hit by a moving train while performing a dangerous stunt: Video goes viral
Share This Article
Facebook Twitter Copy Link Print
Previous Article ಒಂದೂವರೆ ತಿಂಗಳ ಮಗುವನ್ನು ನೀರು ಕಾಯಿಸುವ ಹಂಡೆಯಲ್ಲಿ ಮುಳುಗಿಸಿ ಕೊಂದ ಹೆತ್ತತಾಯಿ
Next Article Nitin Gadkari ಟ್ರಾಫಿಕ್ ಸಮಸ್ಯೆ ಪರಿಹಾರಕ್ಕೆ ಗಡ್ಕರಿಯಿಂದ ಮಹತ್ವದ ಅಪ್​​​ಡೇಟ್ಸ್

Popular Posts

Elephant in garbage dump ಎಂಎಂ ಹಿಲ್ಸ್‌ನ ಕಸದ ರಾಶಿಯಲ್ಲಿ ಆಹಾರ ಅರಸುತ್ತಿದೆ ಈ ಆನೆ! ವೈರಲ್ ವಿಡಿಯೋ ನೋಡಿ

1 Min Read

ಕಲಿಯುಗದ ಅಂತಿಮ ಹಂತ ಪ್ರಾರಂಭವಾಗಿದೆಯೇ?; ನಿಜವಾಗ್ತಿದೆ 500 ವರ್ಷಗಳ ಹಿಂದಿನ ಭವಿಷ್ಯವಾಣಿ.

2 Min Read

ನನ್ನ ಪತ್ನಿ ನನ್ನ ಜೊತೆ ಮಲಗಲು ರೆಡಿಯಿರಲಿಲ್ಲ ಎಂದ ಖ್ಯಾತ ನಟ!

1 Min Read

Alert from Police ಅನುಮತಿಯಿಲ್ಲದೆ ಸೋಷಿಯಲ್ ಮೀಡಿಯಾದಲ್ಲಿ ವ್ಯಕ್ತಿಯ ಖಾಸಗಿ ಚಿತ್ರ ಹಂಚಿದರೆ ಕಠಿಣ ಕ್ರಮ: ರಾಜ್ಯ ಪೊಲೀಸರಿಂದ ಮಾರ್ಗಸೂಚಿ

3 Min Read

You Might Also Like

ವೈರಲ್

ಸದ್ದಿಲ್ಲದೆ ಭಾರತದಾದ್ಯಂತ ಹರಡುತ್ತಿದೆ ನೈಟಿ ಕ್ರೇಜ್; ಈ ವಿಚಿತ್ರ ಟ್ರೆಂಡ್‌ನ ರಹಸ್ಯವೇನು?

2 Min Read
ವೈರಲ್

ಮಧ್ಯರಾತ್ರಿಲೀ ಯುವತಿಯನ್ನ ರೈಲಿನಿಂದ ಕೆಳಗಿಳಿಸಿದ TTE; ವೈರಲ್ ವಿಡಿಯೋ ನೋಡಿ

2 Min Read
ವೈರಲ್

ಪ್ರತಿಭಟನೆ ವೇಳೆ CJP ನಾಯಕ ‘ಅಭಿಜಿತ್ ದೀಪ್ಕೆ’ಗೆ ಕಪಾಳ ಮೋಕ್ಷ ; ವೈರಲ್ ವಿಡಿಯೋ ನೋಡಿ

1 Min Read
ವೈರಲ್

ಹೆಂಡತಿ ಇನ್ನೊಬ್ಬನ ಜೊತೆ ಹಾಸಿಗೆ ಹಂಚಿಕೊಂಡಿದ್ದು ನೋಡಿ ಗಂಡ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?