adhar problem 12 ವರ್ಷದ ಈ ಬಾಲಕಿಗೆ ಆಧಾರ್ ಕಾರ್ಡೇ ಇಲ್ಲ! ಶಾಲೆಗೆ ಹೋಗಲು ನಿತ್ಯ 30 ರೂ. ಬಸ್ ಚಾರ್ಜ್, ಏನು ಕಾರಣ?

newsics.com ಚಾಮರಾಜನಗರ: ಈ ಸೋಲಿಗ ಬಾಲಕಿಗೆ 12 ವರ್ಷ ವಯಸ್ಸು. ಸತತ ಪ್ರಯತ್ನದ ಬಳಿಕವೂ ಈಕೆಗೆ ಆಧಾರ್ ಕಾರ್ಡ್ ಸಿಗದ್ದರಿಂದ ನಿತ್ಯವೂ ಹಣ ಕೊಟ್ಟು ಬಸ್‌ನಲ್ಲಿ ಓಡಾಡುವ ದುಸ್ಥಿತಿ ನಿರ್ಮಾಣವಾಗಿದೆ. ಆಧಾರ್ ಕಾರ್ಡ್ ಸಿಗದ್ದರಿಂದ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಉಚಿತ ಬಸ್ ಪ್ರಯಾಣ, ಬ್ಯಾಂಕ್ ಖಾತೆ ತೆರೆಯಲು ಸಾಧ್ಯವಾಗುತ್ತಿಲ್ಲ. ಇದರಿಂದ ಯಾವುದೇ ಸರ್ಕಾರಿ ಸವಲತ್ತು ಸಿಕ್ತಿಲ್ಲ. ಶಾಲೆಗೆ ಹೋಗಲೂ ನಿತ್ಯ 30 ರೂ. ಬಸ್ ಚಾರ್ಜ್ ಕೊಟ್ಟು ಓಡಾಡಬೇಕಾಗಿದೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ … Continue reading adhar problem 12 ವರ್ಷದ ಈ ಬಾಲಕಿಗೆ ಆಧಾರ್ ಕಾರ್ಡೇ ಇಲ್ಲ! ಶಾಲೆಗೆ ಹೋಗಲು ನಿತ್ಯ 30 ರೂ. ಬಸ್ ಚಾರ್ಜ್, ಏನು ಕಾರಣ?