Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ನಟ ವಿಷ್ಣು ವಿಶಾಲ್-ಜ್ವಾಲಾ ದಂಪತಿ ಮಗಳಿಗೆ ಮೀರಾ ಎಂದು ಹೆಸರಿಟ್ಟ ಆಮಿರ್ ಖಾನ್
ಮನರಂಜನೆ

ನಟ ವಿಷ್ಣು ವಿಶಾಲ್-ಜ್ವಾಲಾ ದಂಪತಿ ಮಗಳಿಗೆ ಮೀರಾ ಎಂದು ಹೆಸರಿಟ್ಟ ಆಮಿರ್ ಖಾನ್

Share
1 Min Read
SHARE

newsics.com

ತಮಿಳು ನಟ ವಿಷ್ಣು ವಿಶಾಲ್ ಹಾಗೂ ಜ್ವಾಲಾ ಗುಟ್ಟಾ ದಂಪತಿಗೆ ಏಪ್ರಿಲ್​ನಲ್ಲಿ  ಹೆಣ್ಣು ಮಗು ಜನಿಸಿತು. ಹೈದರಾಬಾದ್​ನಲ್ಲಿ ವಿಷ್ಣು ಹಾಗೂ ಜ್ವಾಲಾ ಮಗಳ ನಾಮಕರಣ ಶಾಸ್ತ್ರ ನಡೆದಿದೆ.ಮಗಳಿಗೆ ಮೀರಾ ಎಂದು ಹೆಸರು ಇಟ್ಟಿದ್ದಾರೆ.

ಈ ಸಂದರ್ಭದ ಫೋಟೋನ ಜ್ವಾಲಾ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಕಾರ್ಯಕ್ರಮಕ್ಕೆ ಆಮಿರ್ ಖಾನ್ ಅತಿಥಿಯಾಗಿ ಆಗಮಿಸಿದ್ದರು.

ನಮ್ಮ ಮೀರಾ. ಇನ್ನೂ ಹೆಚ್ಚಿನದ್ದನ್ನು ಕೇಳಲು ಸಾಧ್ಯವಿಲ್ಲ. ನೀವಿಲ್ಲದೆ ಈ ಪ್ರಯಾಣ ಅಸಾಧ್ಯವಾಗುತ್ತಿತ್ತು ಆಮಿರ್. ಸುಂದರ ಮತ್ತು ಚಿಂತನಾಶೀಲ ಹೆಸರನ್ನು ನೀಡಿದ್ದಕ್ಕೆ ಧನ್ಯವಾದಗಳು’ ಎಂದು ಜ್ವಾಲಾ ಬರೆದುಕೊಂಡಿದ್ದಾರೆ.

ವಿಷ್ಣು ಹಾಗೂ ಜ್ವಾಲಾ 2021ರಲ್ಲಿ ವಿವಾಹ ಆದರು. ಹೈದರಾಬಾದ್​ನಲ್ಲಿ ಖಾಸಗಿಯಾಗಿ ಈ ಕಾರ್ಯಕ್ರಮ ನಡೆಯಿತು. ವಿಷ್ಣು ನಟನಾದರೆ, ಜ್ವಾಲಾ ಅವರು ಬ್ಯಾಡ್ಮಿಂಟನ್ ಆಟಗಾರ್ತಿ.

https://www.instagram.com/p/DLxJqNJTdRZ/?igsh=MTU2bjdvMzkwMzlzMA==

https://www.newsics.com/2025/07/08/the-killer-shot-and-killed-the-dog/

TAGGED:#Aamir #names #actor #VishnuVishal #Jwala #daughter
Share This Article
Facebook Twitter Copy Link Print
Previous Article Viral ಗುಂಡು ಹಾರಿಸಿ ನಾಯಿಯನ್ನು ಕೊಂದ ಕಿರಾತಕ: ವೈರಲ್ ವಿಡಿಯೋ ನೋಡಿ
Next Article Gold Rate Today : ಚಿನ್ನದ ಬೆಲೆಯಲ್ಲಿ ಏರಿಕೆ; ಇಲ್ಲಿದೆ ಇಂದಿನ ದರಪಟ್ಟಿ

Popular Posts

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 16-06-2026, ಮಂಗಳವಾರ, ಹೇಗಿದೆ ಇಂದಿನ ನಿಮ್ಮ ಗ್ರಹಗತಿ?

4 Min Read

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?