Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Viral video ಮುದ್ದಿನ ನಾಯಿಗಾಗಿ ನದಿಗೆ ಜಿಗಿದ ನಟಿ! ಮುಂದೇನಾಯ್ತು? ವೈರಲ್ ವಿಡಿಯೋ ನೋಡಿ
ದೇಶಮನರಂಜನೆವೈರಲ್

Viral video ಮುದ್ದಿನ ನಾಯಿಗಾಗಿ ನದಿಗೆ ಜಿಗಿದ ನಟಿ! ಮುಂದೇನಾಯ್ತು? ವೈರಲ್ ವಿಡಿಯೋ ನೋಡಿ

Share
2 Min Read
SHARE

newsics.com

ಇಲ್ಲೊಬ್ಬರು ನಟಿ ತಮ್ಮ ಪ್ರೀತಿಯ ಶ್ವಾನಕ್ಕಾಗಿ ನದಿ ನೀರಿಗೆ ಹಾರಿ ಪಾರಾಗಿ ಬಂದ ಘಟನೆ ನಡೆದಿದ್ದು, ಅವರ ವೀಡಿಯೋ ಈಗ ಭಾರೀ ವೈರಲ್ ಆಗಿದೆ.

ಹಿಂದಿ ಕಿರುತೆರೆ ನಟಿ ಹಾಗೂ ಬಾಲಿವುಡ್‌ನ ಕೆಲ ಸಿನಿಮಾಗಳಲ್ಲಿಯೂ ನಟಿಸಿರುವ ಕವಿತಾ ಕೌಶಿಕ್ ಅವರು ಇತ್ತೀಚೆಗೆ ತಮ್ಮ ಪತಿ ರೋನಿತ್ ಬಿಸ್ವಾಸ್ ಅವರ ಹುಟ್ಟುಹಬ್ಬವನ್ನು ಆಚರಿಸುವುದಕ್ಕಾಗಿ ಜಲಪಾತವೊಂದರ ಬಳಿ ಪ್ರವಾಸ ಹೋಗಿದ್ದರು.

ತಮ್ಮ ಖುಷಿಯ ಕ್ಷಣವನ್ನು ಸಂಭ್ರಮಿಸುವುದಕ್ಕಾಗಿ ಈ ಜೋಡಿ ತಮ್ಮ ಜೊತೆ ತಮ್ಮ ಪ್ರೀತಿಯ ಶ್ವಾನವನ್ನೂ ಅಲ್ಲಿಗೆ ಕರೆದೊಯ್ದಿತ್ತು. ಆದರೆ ಅಲ್ಲಿ ಇವರ ಸಾಕು ನಾಯಿ ರಾಕಾ ಬೇರೊಂದು ನಾಯಿಯನ್ನು ನೋಡಿದ್ದು, ಆ ನಾಯಿಯನ್ನು ಓಡಿಸುತ್ತಾ ಸಾಗಿದೆ. ಜಲಪಾತದ ಧುಮ್ಮಿಕ್ಕಿ ಹರಿಯುವ ನೀರನ್ನೂ ಲೆಕ್ಕಿಸದೇ ನಾಯಿ ರಾಕಾ ಮತ್ತೊಂದು ನಾಯಿಯನ್ನು ಓಡಿಸಿಕೊಂಡು ಹೋಗಿದ್ದು, ಕವಿತಾ ಅವರಿಗೆ ಜೀವವೇ ಹೋದಂತಾಗಿದೆ.

ಕ್ಷಣವೂ ಯೋಚನೆ ಮಾಡದೇ ಅವರು ನೀರಿಗೆ ಧುಮುಕಿದ್ದು, ಕಡೆಗೂ ಆತನನ್ನು ರಕ್ಷಿಸಿ ಕರೆತಂದಿದ್ದಾರೆ. ಈ ದೃಶ್ಯ ಅವರ ಕ್ಯಾಮರಾಗಳಲ್ಲಿ ಸೆರೆ ಆಗಿದ್ದು, ಅದನ್ನು ಅವರು ಇನ್ಸ್ಟಾದಲ್ಲಿ ಪೋಸ್ಟ್ ಮಾಡಿದ್ದಾರೆ.

ನನ್ನನ್ನು ಹೀರೋ ಮಾಡಬಹುದಾಗಿದ್ದ ವೀಡಿಯೋವನ್ನು ಸೆರೆಹಿಡಿಯಲಾಗಲಿಲ್ಲ ಎಂದು ಅವರು ಹೇಳಿಕೊಂಡಿದ್ದಾರೆ. ‘ನಮ್ಮ ಬಹಳ ಖುಷಿಯಾದ ಯಾವುದೇ ತೊಂದರೆ ಇಲ್ಲದ ಹುಟ್ಟುಹಬ್ಬದಂದು ನಮ್ಮ ಶ್ವಾನ ಸಾವು ಅಥವಾ ಬದುಕಿನ ನಡುವೆ ಆಯ್ಕೆ ಮಾಡುವಂತಹ ಪರಿಸ್ಥಿತಿ ತಂದಿಟ್ಟಿತ್ತು’ ಎಂದು ಅವರು ವೀಡಿಯೋ ಜತೆ ಬರೆದಿದ್ದಾರೆ.

ನಾವು ನದಿಯ ಸುರಕ್ಷಿತವಾದ ಒಂದು ಬದಿಯಲ್ಲಿ ಸ್ನಾನ ಮಾಡುತ್ತಿದ್ದೆವು. ಇದೇ ವೇಳೆ ರಾಕಾ ಇನ್ನೊಂದು ಶ್ವಾನವೊಂದು ಕಂಡಿದ್ದು, ಆತನನ್ನು ಬೆನ್ನಟ್ಟುತ್ತಾ ಉಕ್ಕಿ ಹರಿಯುವ ನೀರಿನ ಸೆಳೆತ ತೀವ್ರವಾಗಿರುವ ಪ್ರದೇಶಕ್ಕೆ ಹೋಗಿದೆ. ಈ ವೇಳೆ ಎರಡು ನಾಯಿಗಳು ಅಲ್ಲಿ ಕೆಳಗೆ ಬಿದ್ದು ನೀರಿನಲ್ಲಿ ಕೊಚ್ಚಿ ಹೋಗಿವೆ. ಬಳಿಕ ನಟಿ ಕವಿತಾ ನಾಯಿಯನ್ನು ಹುಡುಕುತ್ತಾ ನದಿಯ ಕೆಳ ಬದಿಗೆ ಹೋಗಿ ಅಲ್ಲಿ ಹಸಿರು ಪೊದೆಗಳ ನಡುವೆ ಸಿಲುಕಿದ್ದ ತನ್ನ ಶ್ವಾನವನ್ನು ಕರೆದುಕೊಂಡು ಬಂದಿದ್ದಾರೆ.

ಈ ವೀಡಿಯೋ ನೋಡಿದ ಅಭಿಮಾನಿಗಳು ನಟಿಯ ಕಾರ್ಯಕ್ಕೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ಬಹುತೇಕರು ನಟಿಯ ಬಳಿ ಮತ್ತೊಂದು ಶ್ವಾನದ ಬಗ್ಗೆ ಕೇಳಿದ್ದು, ಮತ್ತೊಂದು ಶ್ವಾನವನ್ನು ರಕ್ಷಿಸಲಾಗಲಿಲಲ್ಲ ಎಂದು ಅವರು ಪ್ರತಿಕ್ರಿಯಿಸಿದ್ದಾರೆ.

ಕಹಾನಿ ಘರ್ ಘರ್ ಕಿ, ಕುಂಕುಮ್- ಏಕ್ ಪ್ಯಾರಾ ಸಾ ಬಂಧನ್ ಮತ್ತು ಸಿಐಡಿಯಂತಹ ಟಿವಿ ಧಾರವಾಹಿಗಳಲ್ಲಿ ನಟಿಸುವ ಮೂಲಕ ಕವಿತಾ ಭಾರೀ ಜನಪ್ರಿಯತೆ ಪಡೆದಿದ್ದಾರೆ.

2004 ರಲ್ಲಿ ಅವರು ಏಕ್ ಹಸಿನಾ ಥಿ ಸಿನಿಮಾದ ಮೂಲಕ ಬಾಲಿವುಡ್‌ಗೆ ಪದಾರ್ಪಣೆ ಮಾಡಿದ್ದರು. ಇತ್ತೀಚೆಗೆ ಜುನೈದ್ ಖಾನ್ ಮತ್ತು ಖುಷಿ ಕಪೂರ್ ಅಭಿನಯದ ಲವ್ಯಾಪ ಚಿತ್ರದಲ್ಲಿಯೂ ಕಾಣಿಸಿಕೊಂಡಿದ್ದಾರೆ.

https://www.instagram.com/reel/DLubnlaoK-2/?utm_source=ig_web_button_share_sheet

https://www.newsics.com/2025/07/08/aamir-names-actor-vishnu-vishal-jwalas-daughter-mira/

TAGGED:Actress jumped into river for her pet dog! What happened next? Watch viral video
Share This Article
Facebook Twitter Copy Link Print
Previous Article ನಿರುದ್ಯೋಗಿ ಮಗನ ಚಿಂತೆಯಲ್ಲೇ ಜೀವ ಕಳೆದುಕೊಂಡ ದಾವಣಗೆರೆ ಪಿಎಸ್ಸೈ ನಾಗರಾಜಪ್ಪ
Next Article Ramayana ravana ರಾಮಾಯಣದಲ್ಲಿ ರಾವಣನಾಗಿ ಯಶ್ ಕಾಣಿಸಿಕೊಳ್ಳೋದೆಷ್ಟು ಸಮಯ? ಸಂಭಾವನೆ ಎಷ್ಟು? ಗಾಬರಿಯಾಗದಿರಿ…

Popular Posts

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?