Viral video ಮುದ್ದಿನ ನಾಯಿಗಾಗಿ ನದಿಗೆ ಜಿಗಿದ ನಟಿ! ಮುಂದೇನಾಯ್ತು? ವೈರಲ್ ವಿಡಿಯೋ ನೋಡಿ
newsics.com ಇಲ್ಲೊಬ್ಬರು ನಟಿ ತಮ್ಮ ಪ್ರೀತಿಯ ಶ್ವಾನಕ್ಕಾಗಿ ನದಿ ನೀರಿಗೆ ಹಾರಿ ಪಾರಾಗಿ ಬಂದ ಘಟನೆ ನಡೆದಿದ್ದು, ಅವರ ವೀಡಿಯೋ ಈಗ ಭಾರೀ ವೈರಲ್ ಆಗಿದೆ. ಹಿಂದಿ ಕಿರುತೆರೆ ನಟಿ ಹಾಗೂ ಬಾಲಿವುಡ್‌ನ ಕೆಲ ಸಿನಿಮಾಗಳಲ್ಲಿಯೂ ನಟಿಸಿರುವ ಕವಿತಾ ಕೌಶಿಕ್ ಅವರು ಇತ್ತೀಚೆಗೆ ತಮ್ಮ ಪತಿ ರೋನಿತ್ ಬಿಸ್ವಾಸ್ ಅವರ ಹುಟ್ಟುಹಬ್ಬವನ್ನು ಆಚರಿಸುವುದಕ್ಕಾಗಿ ಜಲಪಾತವೊಂದರ ಬಳಿ ಪ್ರವಾಸ ಹೋಗಿದ್ದರು. ತಮ್ಮ ಖುಷಿಯ ಕ್ಷಣವನ್ನು ಸಂಭ್ರಮಿಸುವುದಕ್ಕಾಗಿ ಈ ಜೋಡಿ ತಮ್ಮ ಜೊತೆ ತಮ್ಮ ಪ್ರೀತಿಯ ಶ್ವಾನವನ್ನೂ ಅಲ್ಲಿಗೆ ಕರೆದೊಯ್ದಿತ್ತು. … Continue reading Viral video ಮುದ್ದಿನ ನಾಯಿಗಾಗಿ ನದಿಗೆ ಜಿಗಿದ ನಟಿ! ಮುಂದೇನಾಯ್ತು? ವೈರಲ್ ವಿಡಿಯೋ ನೋಡಿ
Copy and paste this URL into your WordPress site to embed
Copy and paste this code into your site to embed