Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಆಂಧ್ರದಲ್ಲಿ ಸೊಳ್ಳೆಗಳ ನಿಯಂತ್ರಣಕ್ಕೆ AI ಬಳಕೆ
ದೇಶ

ಆಂಧ್ರದಲ್ಲಿ ಸೊಳ್ಳೆಗಳ ನಿಯಂತ್ರಣಕ್ಕೆ AI ಬಳಕೆ

Share
1 Min Read
SHARE

newsics.com

ಅಮರಾವತಿ: ಕೃತಕ ಬುದ್ಧಿಮತ್ತೆಯು ಊಹೆಗೂ ಮೀರಿ ಎಲ್ಲಾ ಕ್ಷೇತ್ರಗಳನ್ನು ಆವರಿಸಿಕೊಳ್ಳುತ್ತಿರುವ ಹೊತ್ತಿನಲ್ಲಿ, ಸೊಳ್ಳೆಗಳ ಮೇಲೆ ಕಣ್ಣಿಡಲು ಮತ್ತು ಅವುಗಳನ್ನು ನಿಯಂತ್ರಿಸಲು ಎಐ ಬಳಸಲು ಆಂಧ್ರಪ್ರದೇಶ ಮುಂದಾಗಿದೆ.

ಈ ಬಗ್ಗೆ ಟಿಡಿಪಿ ಪ್ರಕಟಣೆ ಹೊರಡಿಸಿದ್ದು, ಸೊಳ್ಳೆಗಳ ಪ್ರಭೇದ, ಲಿಂಗ ಮತ್ತು ಸಾಂದ್ರತೆಯನ್ನು ಪತ್ತೆಹಚ್ಚಲು ಪುರಸಭೆ ಆಡಳಿತ ಮತ್ತು ನಗರಾಭಿವೃದ್ಧಿ ಇಲಾಖೆಯು ಎಐ ಚಾಲಿತ ಸೆನ್ಸಾರ್ ಮತ್ತು ಡ್ರೋನ್‌ಗಳನ್ನು ನಿಯೋಜಿಸಲಿದೆ. ಇವುಗಳನ್ನು 6 ಮಹಾ ನಗರ ಪಾಲಿಕೆಗಳ 66 ಸ್ಥಳಗಳಲ್ಲಿ ನಿಯೋಜಿಸಲಾಗುವುದು ಎಂದು ತಿಳಿಸಲಾಗಿದೆ.

ಡ್ರೋನ್‌ಗಳಲ್ಲಿರುವ ಸೆನ್ಸಾರ್‌ಗಳು ಸೊಳ್ಳೆಗಳ ಸಾಂದ್ರತೆ ಮತ್ತು ತಾಪಮಾನದಂತಹ ಹವಾಮಾನ ಪರಿಸ್ಥಿತಿಗಳ ನೈಜಸಮಯದ ಮೇಲ್ವಿಚಾರಣೆಯನ್ನು ನಡೆಸುತ್ತವೆ. ಇದರಿಂದ, ರಾಸಾಯನಿಕವನ್ನು ಸುಮ್ಮನೆ ಎಲ್ಲೆಡೆ ಸಿಂಪಡಿಸುವುದು ತಪ್ಪುತ್ತದೆ. ಅಂತೆಯೇ, ರಾಸಾಯನಿಕ ಸಿಂಪಡಿಸಲು ಡ್ರೋನ್‌ ಬಳಸುವುದರಿಂದ ಸಮಯ, ರಾಸಾಯನಿಕ ಪ್ರಮಾಣ, ವೆಚ್ಚಗಳು ಇಳಿಕೆಯಾಗುತ್ತವೆ.

ಇನ್ಮುಂದೆ ಎಸ್‌ಎಸ್‌ಎಲ್‌ಸಿ ತೇರ್ಗಡೆಗೆ 33 ಅಂಕ ಸಾಕು, ಕನ್ನಡದ ಮಾರ್ಕ್ಸ್ ಕಡಿತ

Share This Article
Facebook Twitter Copy Link Print
Previous Article ಇನ್ಮುಂದೆ ಎಸ್‌ಎಸ್‌ಎಲ್‌ಸಿ ತೇರ್ಗಡೆಗೆ 33 ಅಂಕ ಸಾಕು, ಕನ್ನಡದ ಮಾರ್ಕ್ಸ್ ಕಡಿತ
Next Article Viral ಗುಂಡು ಹಾರಿಸಿ ನಾಯಿಯನ್ನು ಕೊಂದ ಕಿರಾತಕ: ವೈರಲ್ ವಿಡಿಯೋ ನೋಡಿ

Popular Posts

ಪ್ರತಿಭಟನೆ ವೇಳೆ CJP ನಾಯಕ ‘ಅಭಿಜಿತ್ ದೀಪ್ಕೆ’ಗೆ ಕಪಾಳ ಮೋಕ್ಷ ; ವೈರಲ್ ವಿಡಿಯೋ ನೋಡಿ

1 Min Read

ಹೆಂಡತಿ ಇನ್ನೊಬ್ಬನ ಜೊತೆ ಹಾಸಿಗೆ ಹಂಚಿಕೊಂಡಿದ್ದು ನೋಡಿ ಗಂಡ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read

You Might Also Like

ಕರ್ನಾಟಕದೇಶಪ್ರಮುಖ

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read
ಕರ್ನಾಟಕದೇಶಪ್ರಮುಖ

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read
ಕರ್ನಾಟಕದೇಶಪ್ರಮುಖಮನರಂಜನೆ

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?